The Rural Mirror ಸುದ್ದಿಜಾಲ

The Rural Mirror ಸುದ್ದಿಜಾಲ

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |

ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ (IMD) ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ಮಳೆ ಎಚ್ಚರಿಕೆ ನೀಡಲಾಗಿದೆ. ಉತ್ತರಕನ್ನಡ ಜಿಲ್ಲೆ,…

3 weeks ago
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ರಾಷ್ಟ್ರೀಯ  ಹೆದ್ದಾರಿ ತಡೆ…

3 weeks ago
ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ

ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843 ರೈತರ ಪೈಕಿ 39,537 ರೈತರಿಂದ ಅತಿ ಹೆಚ್ಚು ಪ್ರಮಾಣದ 6.56 ಲಕ್ಷ ಕ್ವಿಂಟಾಲ್…

3 weeks ago
ಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ

ಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ

ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.  ಕೆಂಗೇರಿಯಲ್ಲಿ ಸುಮಾರು 100 ಮನೆಗಳು ಜಲಾವೃತಗೊಂಡಿದ್ದು, ನೀರನ್ನು ಹೊರಹಾಕಲು ಪಂಪ್ ಸೆಟ್‌ಗಳನ್ನು ಬಳಸಲಾಗಿದೆ.…

3 weeks ago
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |

ರಾಷ್ಟ್ರೀಯ ಜನ ಜಾಗೃತಿ ಅಭಿಯಾನದಲ್ಲಿ 1,500 ರಿಂದ 2000 ತಂಡಗಳ ಮೂಲಕ ದೇಶದ 700 ಜಿಲ್ಲೆಗಳಲ್ಲಿನ ಸುಮಾರು 1.5 ರಿಂದ 2 ಕೋಟಿ ರೈತರೊಂದಿಗೆ ನೇರ ಸಂವಾದ…

3 weeks ago
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥ ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ…

3 weeks ago
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವುದರಲ್ಲಿ ಪ್ರಖ್ಯಾತಿ ಪಡೆದಿರುತ್ತವೆ. ಅಂತಹ ದೇವಾಲಯಗಳಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ…

3 weeks ago
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ

ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ

ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ  ಗ್ರಾಮ ಪಂಚಾಯತಿಯನ್ನು  ದತ್ತು ಸ್ವೀಕಾರ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್   ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣ ಕರ್ನಾಟಕದ…

3 weeks ago
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ…

3 weeks ago
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ

ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ ನೀಡಿದ್ದು, ಶೀಘ್ರ ಖರೀದಿ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವನಂದ ಪಾಟೀಲ್…

3 weeks ago