ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಶ್ವ ಜಲದಿನದ ಅಂಗವಾಗಿ ಒಂದು ವಾರಗಳ…
ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ. ಈ ಹಿನ್ನೆಲೆಯಲ್ಲಿ…
2023-24 ಸಾಲಿನಲ್ಲಿ 6,744 ರೈತರಿಗೆ 290.51 ಕೋಟಿ ರೂಪಾಯಿ ಹಾಗೂ 2024-25 ಸಾಲಿನಲ್ಲಿ ಫೆಬ್ರವರಿವರೆಗೆ 13,689 ರೈತರಿಗೆ 589.12 ಕೋಟಿ ರೂಪಾಯಿ ಮೊತ್ತದ ಸಾಲ ರೈತರಿಗೆ ವಿತರಿಸಲಾಗಿದೆ.
ಗೋಮಾಳ, ಕೆರೆ ಜಾಗ ಸೇರಿದಂತೆ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ…
ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಕಳೆದ ಒಂದೆರಡು ತಿಂಗಳಿನಿಂದ ಮಂಗನಕಾಯಿಲೆ ಸೋಂಕು ಪತ್ತೆಯಾಗಿದೆ. (Photo:File)
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.
ಅಮೆರಿಕದ ಹಲವು ರಾಜ್ಯಗಳಲ್ಲಿ ಅತ್ಯಂತ ಪ್ರಬಲ ಚಂಡಮಾರುತ ಹಾಗೂ ಸುಳಿಗಾಳಿ ಉಂಟಾಗಿದ್ದು, ಈವರೆಗೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದ್ದು, 40 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಶುಕ್ರವಾರ…
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್‌ಮೋರ್ ಅವರನ್ನು ಮಂಗಳವಾರ…