The Rural Mirror ಸುದ್ದಿಜಾಲ

The Rural Mirror ಸುದ್ದಿಜಾಲ

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಇಂದು ವ್ಯಾಪಕ…

3 weeks ago
ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ ಅಧಿಕಾರಿ ಡಾ. ಸಾಗರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ. ಸಾಗರ್, ಕೃಷಿ ಅಭಿವೃದ್ಧಿ…

3 weeks ago
ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ ಮಳೆಗೆ ಸಾಮಾನ್ಯ ಜನಜೀವನ ಸಂಪೂರ್ಣ ವ್ಯತ್ಯಯಗೊಂಡಿದೆ. ಇಂದೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು,…

3 weeks ago
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ  ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …

4 weeks ago
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದೆ. ದೇಶದ 731 ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ 700 ಜಿಲ್ಲೆಗಳಲ್ಲಿ…

4 weeks ago
14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ ಹಾಗೂ ದ್ವಿದಳ ಧಾನ್ಯಗಳು, ತೈಲ ಬೀಜಗಳ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ. ಇದಕ್ಕೆ 2…

4 weeks ago
ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ. ವೀರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಂಡ್ಯ ನಗರದ ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕರಿಂದ…

4 weeks ago
ಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಕೊರೋನಾಕ್ಕೆ ಸದ್ಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

4 weeks ago
ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ

ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ

ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ.

4 weeks ago
ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |

ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |

ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

4 weeks ago