ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್…
ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ.
ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಖಾಲಿ ಇರುವ ಮೂರು ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಹಾವೇರಿ ಜಿಲ್ಲಾ…
ರೈತರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರೈತರ ಮುಖಂಡರ ಜೊತೆ ಆಯ-ವ್ಯಯ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ಭರವಸೆ ನೀಡಿದ್ದಾರೆ.…
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯಲ್ಲಿಂದು ಆಯೋಜಿಸಿದ್ದ ಸುಸ್ಥಿರ ಮಣ್ಣಿನ ಆರೋಗ್ಯ, ಜೀವನೋಪಾಯ ಕುರಿತ ಕಾರ್ಯಾಗಾರಕ್ಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಚಾಲನೆ…
ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಗೋಣಿಕೊಪ್ಪ ಬಳಿಯ ಚೆನ್ನಂಗೊಲ್ಲಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಸಾವಿಗೆ…
ಕೇರಳದಿಂದ ಅಪಾಯಕಾರಿ ರಾಸಾಯನಿಕ ತ್ಯಾಜ್ಯವನ್ನು ಟ್ಯಾಂಕರ್ ಗಳಲ್ಲಿ ತಂದು ಮಂಗಳೂರಿನ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ವಿಲೇವಾರಿ ಮಾಡುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ…
ನವ ಮಂಗಳೂರು ಬಂದರು, ಕಾಫಿ ರಫ್ತಿಗೆ ಸಕಲ ಸೌಲಭ್ಯಗಳನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ವಿದೇಶಗಳಿಗೆ ಕಾಫಿಯ ರಫ್ತು ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ನವಮಂಗಳೂರು ಬಂದರು…
ಬೇಸಗೆ ಆರಂಭದ ಜೊತೆಗೇ ಮಂಗನಕಾಯಿಲೆ ಬಗ್ಗೆ ಗ್ರಾಮೀಣ ಭಾಗದ ಜನರು ಎಚ್ಚರವಹಿಸಬೇಕಿದೆ.