2026ರ ಎಲ್ನಿನೋ ಪರಿಣಾಮದಿಂದ ಮುಂಗಾರು ಮತ್ತು ಹಿಂಗಾರು ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಮೇ 2027ರವರೆಗೆ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ನೀರಿನ ಅಭಾವ ಎದುರಾಗುವ ಸಾಧ್ಯತೆಯಿದೆ.
ಅಸ್ಸಾಂನ ಬರಾಕ್ ಕಣಿವೆಯ ಕಟಿಗೋರಾ ಭಾಗದಲ್ಲಿ ಸ್ಥಳೀಯ ಅಡಿಕೆ ಸಾಗಣೆಗೆ ಸಿಂಡಿಕೇಟ್ ಅಡ್ಡಿಪಡಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸಾಗಣೆ ವೆಚ್ಚ ಹೆಚ್ಚಳ ಮತ್ತು ಮಾರುಕಟ್ಟೆ ಬೆಲೆ ಕುಸಿತದಿಂದ…
ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವಿದ್ವತ್ ಪರೀಕ್ಷೆಯಲ್ಲಿ ಪುತ್ತೂರಿನ ಸುನಾದ ಸಂಗೀತ ಕಲಾ ಶಾಲೆಯ ಆರು ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.…
ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು ಬೆಳೆಸಿ, ಅವುಗಳಿಂದ ಔಷಧಿ ಉತ್ಪನ್ನಗಳು, ಸೋಪು, ಶಾಂಪು, ಹೇರ್ ಆಯಿಲ್, ಫಿನಾಯಿಲ್ ಮತ್ತು…
ಹೋಟೆಲ್ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ ಆ್ಯಪ್ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಂಗ್ರಹಿಸಿದ ಎಣ್ಣೆಯನ್ನು ಜೈವಿಕ ಡೀಸೆಲ್, ಸಾಬೂನು…
ಕೃಷಿ ಕ್ಷೇತ್ರದಲ್ಲಿ ವಾರ್ಷಿಕ ಶೇ.4ಕ್ಕೂ ಅಧಿಕ ಬೆಳವಣಿಗೆ ದಾಖಲಾಗಿದ್ದು, ರೈತರ ಆದಾಯ ಹೆಚ್ಚಿಸಲು ಬೆಳೆ ವೈವಿಧ್ಯತೆ, ಪೂರಕ ಕೃಷಿ ಚಟುವಟಿಕೆಗಳು ಮತ್ತು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು…
ಸಾವಯವ ಕೃಷಿ ನಿರ್ದಿಷ್ಟ ಉತ್ಪಾದನಾ ಮಾನದಂಡ ಮತ್ತು ಪ್ರಮಾಣೀಕರಣಕ್ಕೆ ಒತ್ತು ನೀಡಿದರೆ, ಪುನರುತ್ಪಾದಕ ಕೃಷಿ ಮಣ್ಣಿನ ಆರೋಗ್ಯ ಹಾಗೂ ಪರಿಸರ ವ್ಯವಸ್ಥೆಯ ಸುಧಾರಣೆಗೆ ಆದ್ಯತೆ ನೀಡುತ್ತದೆ. ಹೊದಿಕೆ…
ಪರಿಸರ ಸಮತೋಲನ ಮತ್ತು ಜೀವವೈವಿಧ್ಯ ಸಂರಕ್ಷಣೆಗೆ ಗಿಡ-ಮರಗಳು ಅತ್ಯಗತ್ಯ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಹಾಗೂ ಹಬ್ಬಗಳ…
ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ಗಳು ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ ನೂತನ ‘ಖಾಕಿ ವಿಜಿಲ್ ಗಾರ್ಡ್’ ಕಡ್ಡಾಯಗೊಳಿಸಿ ಡಿಜಿಪಿ ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಹಳೆಯ ಮೆಟಲ್ ವಿಜಿಲ್…
ದಾವಣಗೆರೆ ಜಿಲ್ಲೆಯ 18,357 ತೋಟಗಾರಿಕಾ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಒಟ್ಟು ₹88 ಕೋಟಿ ಪರಿಹಾರ ಜಮೆಯಾಗಿದೆ. ಹೆಕ್ಟೇರ್ಗೆ ₹5,000ರಿಂದ ₹1 ಲಕ್ಷದವರೆಗೆ ಪರಿಹಾರ…