ಮಿಜೋರಾಂ ಮೂಲಕ ಅಡಿಕೆ ಕಳ್ಳಸಾಗಣೆ ನಡೆಯುತ್ತಿದ್ದರೂ ಸರ್ಕಾರದ ನಿಷ್ಕ್ರಿಯತೆ ಕುರಿತು ಹೈಕೋರ್ಟ್ ಪ್ರಶ್ನಿಸಿದೆ. 2021 ರಲ್ಲಿ ದಾಖಲಾದ ಎಫ್‌ಐಆರ್‌ನ ಮೇಲೆ ಏಕೆ ಕ್ರಮಕೈಗೊಂಡಿಲ್ಲ ಎಂದು ನ್ಯಾಯಾಲಯವು ಪ್ರಶ್ನಿಸಿದೆ.…
ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಅಂಗವಾಗಿ ಮಲೆನಾಡು ಗಿಡ್ಡ ತಳಿಯ ಮಾಹಿತಿ ಕಾರ್ಯಾಗಾರ ನಡೆಯಿತು.
ಸರ್ಕಾರಿ ಗೋಮಳ ಒತ್ತುವರಿಯನ್ನು ತೆರವುಗೊಳಿಸಬೇಕು ಹಾಗೂ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕಳೆದ 24 ವರ್ಷಗಳಲ್ಲಿ 2.33 ದಶಲಕ್ಷ ಹೆಕ್ಟೇರ್ ಅರಣ್ಯ ನಾಶವಾಗಿದೆಯೇ..? ಈ ಬಗ್ಗೆ ಕೇಂದ್ರದ ವರದಿಯನ್ನು ಎನ್‌ಜಿಟಿ ಕೇಳಿದೆ. ಗ್ಲೋಬಲ್ ಫಾರೆಸ್ಟ್ ವಾಚ್ ಮಾಹಿತಿ ಪ್ರಕಾರ 2013ರಿಂದ…
ಕೇರಳದ ಹಲವು ಕಡೆ ಕಳೆದ 24 ಗಂಟೆಯಿಂದ ಮಳೆಯಾಗುತ್ತಿದೆ. ಎರ್ನಾಕುಲಂನಲ್ಲಿ ನಿರಂತರ ಮಳೆಯ ಕಾರಣದಿಂದ ಹಲವು ಕಡೆ ಜಲಾವೃತವಾಗಿದೆ. ಕಳೆದ 24 ಗಂಟೆಗಳಲ್ಲಿ 200 ಮಿಮೀ ಮಳೆ…
25.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.…
ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಾಗಾರ.
ಹಲಸು ಸ್ನೇಹೀ ಕೂಟದ ಕೆಲಸ ಕಾರ್ಯಗಳ ದಾಖಲೀಕರಣ ಇಲ್ಲಿದೆ.
ಕಾಳುಮೆಣಸಿನ ಧಾರಣೆ ಏರಿಕೆಯಾಗಿದೆ. ಸದ್ಯ 615 ರೂಪಾಯಿಗೆ ಕಾಳುಮೆಣಸು ಖರೀದಿ ಆರಂಭವಾಗಿದೆ.
ರಬ್ಬರ್ ಆಮದು ತಡೆಯಾದರೆ ಟಯರ್ ಉದ್ಯಮ ಹಾಗೂ ರಬ್ಬರ್ ಬೆಳೆಗಾರರ ರಕ್ಷಣೆ ಸಾಧ್ಯವಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.