ಜಾಗತಿಕ ಆರೋಗ್ಯ ಭದ್ರತೆ ಮತ್ತು ಸುಸ್ಥಿರತೆಗೆ ಭಾರತ ಬದ್ಧವಾಗಿ ನಿಂತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. ಔಷಧ ನಿಯಂತ್ರಣಾ ಸಂಸ್ಥೆಗಳ 19ನೇ ಅಂತಾರಾಷ್ಟ್ರೀಯ ಸಮಾವೇಶದ…
ದಾವಣಗೆರೆಯಲ್ಲಿ ಅಡಿಕೆಗೆ ಥ್ರಿಪ್ಸ್(Thrips) ಎಂದು ಕರೆಯಲ್ಪಡುವ ಕೀಟವು ಕಂಡುಬಂದಿದೆ. ಇದೀಗ ಅಡಿಕೆ ಬೆಳೆಗಾರರು ಈ ಕೀಟದ ಕುರಿತು ಗಮನ ಇಡುವುದು ಮುಖ್ಯವಾಗಿದೆ.
ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ…
ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ ಎಂದು ತಜ್ಞರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಮನೆಯ ಪಕ್ಕದ ಕಂಪೌಂಡ್ ವಾಲ್‌ಗೆ ಕಾಳುಮೆಣಸು ಬಳ್ಳಿಯನ್ನು ಬಿಡುವ ಮೂಲಕ ನಗರ ಪ್ರದೇಶದಲ್ಲೂ ಕಾಳುಮೆಣಸು ಸ್ವಾವಲಂಬನೆ ಸಾಧ್ಯವಾಗಿದೆ.
ಮಲೆನಾಡಿನಲ್ಲಿ ವನ್ಯಜೀವಿಗಳು ಹಾಗೂ ಮಾನವರ ನಡುವಿನ ಸಂಘರ್ಷ ಮುಂದುವರಿದಿದೆ. ಶಿವಮೊಗ್ಗದ ಹಲವೆಡೆ ಆನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾರೆಕುಂಬ್ರಿ ಗ್ರಾಮದಲ್ಲಿ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಜಯದಶಮಿಯಂದು ಬೆಳಿಗ್ಗೆ 4 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಚಿಕ್ಕ್ಕಮಕ್ಕಳಿಗೆ ಅಕ್ಷರಾಭ್ಯಾಸ ನಡೆಯುತ್ತದೆ. ಸಾವಿರಾರು ಮಂದಿ ಈ…
ನವರಾತ್ರಿ ಸರಣಿ ರಜಾ ದಿನಗಳ ಅಂತಿಮ ದಿನವಾದ ಭಾನುವಾರ ದಕ್ಷಿಣ ಭಾರತದ ಹಲವು ಕಡೆಗಳಲ್ಲಿ ಪ್ರವಾಸಿಗರು ತುಂಬಿದ್ದಾರೆ. ಇಂದು ಮುಂಜಾನೆಯಿಂದಲೇ ಸೂರ್ಯೋದಯವನ್ನು ವೀಕ್ಷಿಸಲು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾದ ಕನ್ಯಾಕುಮಾರಿಯಲ್ಲಿ…
ಹಾವೇರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಮಳೆಯಿಂದಾಗಿ 47 ಮನೆಗಳಿಗೆ ಹಾನಿ ಸಂಭವಿಸಿದೆ. ಜಿಲ್ಲೆಯ ಸವಣೂರು ತಾಲೂಕಿನ ಕಳಸೂರಿನಲ್ಲಿ ಸುರಿದ ಮಳೆಗೆ ವರದಾ ನದಿಗೆ ನಿರ್ಮಿಸಿರುವ ಬ್ರಿಡ್ಜ್…
ಆಯುಧ ಪೂಜೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತಿತರ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ ನಡೆದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಆಯುಧ ಪೂಜೆಯು ಸಡಗರದಿಂದ ನಡೆಯುತ್ತದೆ. ನಗರ ಪ್ರದೇಶಗಳಲ್ಲಿ…