ರಂಜನಿ ಸಂಗೀತ ಸಭಾ ಎಲಿಮಲೆ ಇದರ ಆಶ್ರಯದಲ್ಲಿ ಶ್ರೀರಾಮ ಸೇವಾ ಸಮಿತಿ ಜೊಕ್ಕಾಡಿ ಇವರ ಸಹಯೋಗದೊಂದಿಗೆ ಅ.27 ರಂದು ಸಂಜೆ 5 ಗಂಟೆಯಿಂದ ಚೊಕ್ಕಾಡಿಯ ದೇಸೀ ಭವನದಲ್ಲಿ ನವರಾತ್ರಿ…
ವಾಯು ಮಾಲಿನ್ಯದ ದೃಷ್ಟಿಯಿಂದ ತಮ್ಮ ಸನ್ನದ್ಧತೆಯನ್ನು ಹೆಚ್ಚಿಸುವಂತೆ ಹಾಗೂ ವಾಯು ಮಾಲಿನ್ಯ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ವಾಯುಮಾಲಿನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ…
ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ 12 ಯುವಕರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾಗಿರುವ ಈ ಯುವಕರು…
ಸ್ಥಳೀಯವಾಗಿ ಮೀನು ಸೇವನೆ ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ "ಮತ್ಸ್ಯವಾಹಿನಿ" ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು…
ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ ಅಬ್ಬರಿಸುತ್ತಾ ಒಡಿಶಾ ಕರಾವಳಿಯಲ್ಲಿ ಅಪ್ಪಳಿಸುತ್ತಿದೆ. ಒಡಿಶಾ ಸರ್ಕಾರ ಕರಾವಳಿ ಪ್ರದೇಶಗಳ ಜನರನ್ನು ಸ್ಥಳಾಂತರಿಸುವ…
ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರೈತರು ಒಗ್ಗೂಡಿ ಸಂಯುಕ್ತ ವೇದಿಕೆ ಮೂಲಕ ಸಾಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ಧಿಷ್ಟಾವಧಿ…
ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು…
ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ, ವನ್ಯಜೀವಿ-ಪ್ರಕೃತಿ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು ವಾರಗಳ ಮುಂದೂಡುವಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭಾರೀ ಮಳೆಯ ಅಬ್ಬರಕ್ಕೆ ಮತ್ತೆ…
ಪಶು ಸಂಗೋಪನಾ ಇಲಾಖೆಯ ಸಂಜೀವಿನಿ ಯೋಜನೆಯಡಿ, ಕೋಲಾರದಲ್ಲಿ ಪಶು ಸಖಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ರೈತರು ಹಾಗೂ ಪಶು ವೈದ್ಯರ ನಡುವಿನ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಪಶು…