ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ ಅವರನ್ನು ಗೌರವಿಸಲಾಯಿತು.
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ ಇದೆ. ಈ ವಿಶೇಷ ನೇಮದ ಬಗ್ಗೆ "ಸಮನ್ವಯ" ಅವರು ಬರೆದಿದ್ದಾರೆ...
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಕೃಷಿಯಲ್ಲಿ ಡ್ರೋನ್ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ ಮಾಡಿದೆ.
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಂಜೆ ವೇಳೆಗೆ ಧಾರಾಕಾರ ಮಳೆಯಾಯಿತು. ಸಿಡಿಲಿನ ಅಬ್ಬರಕೆ ಸುಬ್ರಹ್ಮಣ್ಯ ಬಳಿಯ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು ತಾಲೂಕಿನ ದೇರ್ಲದ ಕೃಷಿಕ ಹರೀಶ್ ರೈ ಅವರು ಸುಮಾರು 20 ಬಗೆಯ ವಿವಿಧ…