Advertisement

ದ ರೂರಲ್ ಮಿರರ್.ಕಾಂ

ಭ್ರಷ್ಟಾಚಾರ ವಿರುದ್ಧ ಬಾಲಕನ ಪತ್ರ | ವೈರಲ್‌ ಆಯ್ತು ಪತ್ರ | ಬಾಲಕನ ತಂದೆಯಿಂದ ಸ್ಪಷ್ಟನೆ | ಸಮಾಜದ ಎಲ್ಲರಿಗೂ ಕಣ್ಣು ತೆರೆಸುವ ಹೇಳಿಕೆ… |

ಎರಡು ದಿನಗಳಿಂದ ಸುಳ್ಯದ ಶಾಲಾ ವಿದ್ಯಾರ್ಥಿಯೊಬ್ಬ ಭ್ರಷ್ಟಾಚಾರದ ಬಗ್ಗೆ ಸುಳ್ಯದ ಸುದ್ದಿ ಬಿಡುಗಡೆ ಪತ್ರಿಕೆಗೆ ಬರೆದ ಪತ್ರ ವೈರಲ್‌ ಆಗಿತ್ತು. ಮಾಜಿ ಸಚಿವ ಸುರೇಶ್‌ ಕುಮಾರ್‌ ಸಹಿತ…

2 years ago

ಮತ್ತೆ ಕೈಕೊಟ್ಟ ಹವಾಮಾನ | ಹಲವು ಕಡೆ ಮಳೆ-ತುಂತುರು ಮಳೆ | ಧನುರ್ಮಾಸದಲ್ಲಿ ವರುಣಾಗಮನ..! |

ಮಳೆಗಾಲದಲ್ಲಿ ನಿರೀಕ್ಷೆಯಷ್ಟು ಮಳೆ ಬರದೇ ಹೋಯಿತು. ಬರದ ಛಾಯೆ ಆವರಿಸಿತು. ಚಳಿಗಾಲ ಬಂದಾಗಲೂ ಚಳಿ ದೂರವಾಯಿತು. ಈ ಬಾರಿ 18 ಡಿಗ್ರಿಗಿಂತ ಕಡಿಮೆ ಚಳಿ ಇಲ್ಲದೇ ಹೋಯಿತು.…

2 years ago

ಸುಳ್ಯದಲ್ಲಿ ಮತ್ತೆ ರಸ್ತೆ ಹೋರಾಟದ ಬಿಸಿ…! | ಅಡ್ತಲೆಯಿಂದಲೂ ಮನವಿ… ಜಟ್ಟಿಪಳ್ಳದಲ್ಲೂ ಭರವಸೆ…!

ಸುಳ್ಯ ವಿಧಾನಕ್ಷೇತ್ರದಲ್ಲಿ ಮತ್ತೆ ರಸ್ತೆ, ಸೇತುವೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕುರಿತಂತೆ ಮನವಿ, ಧರಣಿ ಆರಂಭವಾಗುತ್ತಿದೆ. ಆಡಳಿತಗಳು, ಜನಪ್ರತಿನಿಧಿಗಳು, ಶಾಸಕರು ಈ ಬಗ್ಗೆ ತಕ್ಷಣ ಸ್ಪಂದಿಸುವ ಕೆಲಸ…

2 years ago

ಕುಮಾರಪರ್ವತದಲ್ಲಿ ಪೂಜೆ | ಪರ್ವತದ ತುತ್ತತುದಿಯಲ್ಲಿ ನಡೆದ ಪೂಜೆ | ಕಾರ್ತಿಕೇಯನ ಮಹಿಮೆಯ ಬಗ್ಗೆ ಸದ್ಗುರು ಹೇಳುವುದು ಹೀಗೆ…! |

ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರಪಾದ ಮತ್ತು  ವಾಸುಕಿಗೆ ಕುಕ್ಕೆಸುಬ್ರಹ್ಮಣ್ಯ ದೇವಳದ ವತಿಯಿಂದ ಪೂಜೆ  ನಡೆಯಿತು.

2 years ago

ಅಡಿಕೆ ಆಮದು ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |

ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದ್ದಾರೆ.

2 years ago

ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ವಿಭಾಗಕ್ಕೆ ದಶಮಾನೋತ್ಸವ | ಪ್ರಬುದ್ಧ ಯೋಚನೆಗಳು ವಿದ್ಯಾರ್ಥಿಗಳಲ್ಲಿರಬೇಕು : ಎಸ್. ಆರ್. ಸತೀಶ್ಚಂದ್ರ

ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ ವರ್ಷದ ಲೋಗೋ ಅನಾವರಣ ಕಾರ್ಯಕ್ರಮ ನಡೆಯಿತು.

2 years ago

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಅಕ್ರಮ ದಾಸ್ತಾನು ಪತ್ತೆ | ಮಣಿಪುರದಲ್ಲಿ 6 ಸಾವಿರಕ್ಕೂ ಅಧಿಕ ಅಡಿಕೆ ಚೀಲ ವಶಕ್ಕೆ |

ಬೃಹತ್‌ ಪ್ರಮಾಣದಲ್ಲಿ ಅಡಿಕೆ ದಾಸ್ತಾನು ಅಸ್ಸಾಂ ರೈಫಲ್ಯ ಪಡೆ ವಶಕ್ಕೆ ಪಡೆದಿದೆ. ಅಕ್ರಮ ಅಡಿಕೆ ಸಾಗಟಕ್ಕೆ ತಡೆಗೆ ಸತತ ಪ್ರಯತ್ನವಾಗುತ್ತಿದೆ.

2 years ago

ಕುಮಾರಯಾತ್ರೆಗೆ ಸಜ್ಜಾಗುತ್ತಿರುವ ಭಕ್ತರು | 10 ಕಿಮೀ ಬೆಟ್ಟ ಕಾಲ್ನಡಿಗೆಯಲ್ಲಿ ಏರಲು ಸಿದ್ಧತೆ | ಕುಕ್ಕೆ-ಕುಮಾರಪರ್ವತಕ್ಕೆ ಪೌರಾಣಿಕ ಸಂಬಂಧ |

ಕುಕ್ಕೆ ಸುಬ್ರಹ್ಮಣ್ಯದಿಂದ ಕುಮಾರಯಾತ್ರೆಯು ಜ.1 ರಂದು ನಡೆಯುತ್ತದೆ. ಜ.2 ರಂದು ಕುಮಾರಪರ್ವತದಲ್ಲಿ ವಿಶೇಷ ಪೂಜೆ ನಡೆಯಲಿದೆ.

2 years ago

ಕುಕ್ಕೆಯಲ್ಲಿ ಆಶ್ಲೇಷ ಬಲಿ..! ಈಗ Online ವ್ಯವಹಾರ…! | ದೈವ ಕೋಲದ ಬಳಿಕ ಈಗ ಪೂಜೆಯೂ ವ್ಯವಹಾರವೇ…? |

ಈಚೆಗೆ ವೀಕೆಂಡ್‌ ಟೂರ್‌ನಲ್ಲಿ ತುಳುನಾಡಿನ ದೈವಾರಾಧನೆಯೂ ಸೇರಿದಂತೆ ಪ್ಯಾಕೇಜ್‌ ವ್ಯವಸ್ಥೆಯಲ್ಲಿ  ಕಂಡುಬಂದ ಉದ್ಯಮವೊಂದು ವಿರೋಧದ ಕಾರಣದಿಂದ ಸ್ಥಗಿತವಾಯಿತು. ಇದೀಗ ಕುಕ್ಕೆಯಲ್ಲಿ ಆಶ್ಲೇಷ ಬಲಿಯೂ ವ್ಯವಹಾರವಾಗಿದೆ. Online ನಲ್ಲಿ…

2 years ago