Advertisement

ದ ರೂರಲ್ ಮಿರರ್.ಕಾಂ

ಅಡಿಕೆ ಎಲೆ ಚುಕ್ಕಿ ರೋಗ | ಈ ಬಾರಿ ಕೆಲವು ಕಡೆ ಗಂಭೀರ | ಕೆಲವು ಕಡೆ ನಿಯಂತ್ರಣ | ಎಚ್ಚರಿಕೆ ಅಗತ್ಯ |

ಅಡಿಕೆ ಎಲೆ ಚುಕ್ಕಿ ರೋಗ ಈ ಬಾರಿ ಕೆಲವು ಪ್ರದೇಶಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ. ಸೂಕ್ತ ಔಷಧಿ ಸಿಂಪಡಣೆಗೆ ಇಲಾಖೆ ಸಲಹೆ ನೀಡಿದೆ. ಈ ನಡುವೆ ಕರಾವಳಿ ಹಾಗೂ…

3 years ago

ಕನ್ನಡ ಓದುಗರ ಮನೆಮಗಳಾಗಿದ್ದ “ಮಂಗಳ” ಪತ್ರಿಕೆ ನಿಂತಿತು….! |

ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣವಾಗಿದೆ.

3 years ago

ದಕ್ಷಿಣ ಕನ್ನಡದಲ್ಲಿ ಶಾಂತಿ ಸುವ್ಯವಸ್ಥೆ ಹೇಗೆ ? | ಜನಪ್ರತಿನಿಧಿಗಳೇ ಮೌನವಾದರೆ ಹೇಗೆ..? | ಬ್ಯಾನರ್‌ ಜಗಳ ಹೆಚ್ಚಾಗುವ ಮೊದಲು ಇಲಾಖೆಗಳು-ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕು |

ಒಂದು ಕ್ಷೇತ್ರದಲ್ಲಿ ಸಾಮಾಜಿಕವಾದ, ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಯ ಸಮಸ್ಯೆಗಳು ಉಂಟಾದಾಗ ಬಗೆಹರಿಸಲು ಅಧಿಕಾರಿಗಳು ಮಾತ್ರವಲ್ಲ, ಆ ಕ್ಷೇತ್ರದ ಜನಪ್ರತಿನಿಧಿಗಳು ಅದಕ್ಕೆ ಜವಾಬ್ದಾರರಾಗಿದ್ದಾರೆ. ಸುಳ್ಯದಲ್ಲಿ ಎದ್ದಿರುವ ಬ್ಯಾನರ್‌…

3 years ago

#Arecanut | ಹೊಸ ಚಾಲಿ ಅಡಿಕೆಗೆ ಧಾರಣೆ ನಿಗದಿ | 365 ರೂಪಾಯಿಗೆ ಖಾತೆ ತೆರೆದ ಚಾಲಿ ಹೊಸ ಅಡಿಕೆ | ಏನಾಗಬಹುದು ಈ ಬಾರಿಯ ಅಡಿಕೆ ಮಾರುಕಟ್ಟೆ.. ?

ಹೊಸ ಚಾಲಿ ಅಡಿಕೆ ಧಾರಣೆ ನಿಗದಿಯಾಗಿದೆ. ಈ ತಿಂಗಳ ಅಂತ್ಯಕ್ಕೆ ಹೊಸ ಚಾಲಿ ಅಡಿಕೆ ಮಾರುಕಟ್ಟೆ ಪ್ರವೇಶ ಸಾಧ್ಯತೆ ಇದೆ. ಈ ಬಾರಿ ಅಡಿಕೆ ಮಾರುಕಟ್ಟೆ ಕುತೂಹಲ…

3 years ago

ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ನೂತನ ಅಧ್ಯಕ್ಷರಾಗಿ ಗೋಪಾಲಕೃಷ್ಣ ಶಾಸ್ತ್ರಿ ಆಯ್ಕೆ

ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಅಧ್ಯಕ್ಷರಾಗಿ ಕವಿ ಗೋಪಾಲಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

3 years ago

ಈದ್ ಮಿಲಾದ್ ಆಚರಣೆ ನೆಪದಲ್ಲಿ ಶಿವಮೊಗ್ಗದ ಶಾಂತಿ ಕೆಡಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಹಿಂದೂ ಜನಜಾಗೃತಿ ಸಮಿತಿ ಒತ್ತಾಯ |

ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.

3 years ago

ದೇವಚಳ್ಳ ಗ್ರಾಪಂ ಅಧ್ಯಕ್ಷರಾಗಿ ಶೈಲೇಶ್‌ ಅಂಬೆಕಲ್ಲು ಆಯ್ಕೆ |

ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶೈಲೇಶ್ ಅಂಬೆಕಲ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೇವಚಳ್ಳ ಗ್ರಾಮ ಪಂಚಾಯತ್‌ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಗೆ  ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಅಧ್ಯಕ್ಷತೆಗೆ ಹಿ.ವ.(ಎ)…

3 years ago

ದಾರಿದೀಪಗಳಾಗುವ ಬದಲು ದೀಪಧಾರಿಗಳಾಗಿ ಮುನ್ನಡೆಯಬೇಕು- ವೇಣುಗೋಪಾಲ ಶೇರ | ಅಂಬಿಕಾ ಮಹಾವಿದ್ಯಾಲಯದಲ್ಲಿ ‘ಸಕಾರಾತ್ಮಕ ಪತ್ರಿಕೋದ್ಯಮ’ ತರಬೇತಿ ತರಗತಿಗಳಿಗೆ ಚಾಲನೆ |

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸಹಯೋಗದಲ್ಲಿ ಆರಂಭಿಸಲಾದ ಸಕಾರಾತ್ಮಕ ಪತ್ರಿಕೋದ್ಯಮ ಎಂಬ ತರಬೇತಿ…

3 years ago

#PositiveJournalism | ರೂರಲ್‌ ಮಿರರ್‌ -ಅಂಬಿಕಾ ಪತ್ರಿಕೋದ್ಯಮ ಸಹಯೋಗ | ಸಕಾರಾತ್ಮಕ ಪತ್ರಿಕೋದ್ಯಮದ ತರಗತಿ ಉದ್ಘಾಟನೆ |

ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್‌ ಮಿರರ್‌ ಡಿಜಿಟಲ್‌ ಮೀಡಿಯಾ ಜಂಟಿ ಆಶ್ರಯದಲ್ಲಿ ಸಕಾರಾತ್ಮಕ ಪತ್ರಿಕೋದ್ಯಮದದ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು.…

3 years ago