ಕಳೆದ ಹಲವಾರು ವರ್ಷಗಳಿಂದ ಕೃಷಿಕರ ತೋಟಗಳಿಂದ ತೆಂಗಿನ ಕಾಯಿ ಕೀಳುವ ಕೆಲಸ ಮಾಡುತ್ತಾ, ತನ್ನ ಕೃಷಿ ಅಭಿವೃದ್ಧಿ, ಕುಟುಂಬದ ನಿರ್ವಹಣೆಯಲ್ಲೂ ಮಾದರಿಯಾದ ವಿಠಲ ಗೌಡ ಅವರೊಂದಿಗೆ ಮಾತುಕತೆ...(ಸಂಪೂರ್ಣ…
ನಮಗೆ ಜೀವನ ಶಿಕ್ಷಣ ನೀಡುವ ಗುರುಗಳನ್ನು ಸ್ಮರಿಸುವ ದಿನವಾಗಿ ಆಚರಿಸಲಾಗುತ್ತದೆ. ಆದರೆ ವಾಸ್ತವವಾಗಿ ಭಾರತೀಯ ಸಂಸ್ಕೃತಿಯಲ್ಲಿ ನಮ್ಮ ದಿನ ಆರಂಭವಾಗುವುದೇ ಗುರುಸ್ಮರಣೆಯೊಂದಿಗೆ. ಪ್ರತಿದಿನವೂ ಗುರುಗಳನ್ನು ಪೂಜ್ಯಭಾವದಿಂದ ಕಾಣುವ…
ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ 'ಗುರುವಂದನೆ' ಆಯೋಜಿಸಿದೆ.
ಇಂದು ಶಿಕ್ಷಕರ ದಿನಾಚರಣೆ. ಎಲ್ಲಾ ಶಿಕ್ಷಕರಿಗೂ, ಗುರುಗಳಿಗೂ ಶುಭಾಶಯ ಹೇಳುತ್ತಾ.... ಮೈಕ್ರೋಸಾಫ್ಟ್ ಉದ್ಯೋಗಿ ಅರ್ಜುನ ಬಾಳಿಗಾ ಬೆಂಗಳೂರು ಅವರು ಶಿಕ್ಷಕರ ದಿನದ ಪ್ರಯುಕ್ತ ಬರೆದ ಬರಹ ಇಲ್ಲಿದೆ.
ಮಿಜೋರಾಂನ ಭದ್ರತಾ ಪಡೆಗಳು ಚಂಫೈ ಜಿಲ್ಲೆಯಲ್ಲಿ ಸೆ.3 ರಂದು ಅಡಿಕೆ ಸಾಗಾಟವನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಸುಮಾರು 89.6 ಲಕ್ಷ ಮೌಲ್ಯದ ಅಡಿಕೆ ವಶ ಪಡೆದಿದ್ದಾರೆ.
ಈ ಬಾರಿ ಆಗಸ್ಟ್ ತಿಂಗಳಲ್ಲಿ ಮಳೆಯ ಕೊರತೆ ವಿಪರೀತವಾಗಿ ಕಾಡಿದೆ. ಈ ಬಗ್ಗೆ ಮಳೆ ಮಾಹಿತಿ ದಾಖಲು ಮಾಡುವ ಪಿಜಿಎಸ್‌ಎನ್ ಪ್ರಸಾದ್ ಮಾಹಿತಿ ನೀಡಿದ್ದಾರೆ. https://youtu.be/Rl7AO2SAf0c?si=hzeyG2JWGTRsC2YV
ಗ್ರಾಮೀಣ ಭಾಗ ಅದರಲ್ಲೂ ಮಲೆನಾಡು ತಪ್ಪಲಿನ ಭಾಗದಲ್ಲೂ ನೀರಿನ ಮಟ್ಟ ಕುಸಿತವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶಿಶಿಲದಂತಹ ಪ್ರದೇಶದಲ್ಲೂ ನದಿಯ ನೀರಿನ ಮಟ್ಟ ಇಳಿಕೆಯಾಗಿದೆ.
ಸೌಜನ್ಯಾ ಪ್ರಕರಣವು ಮರು ತನಿಖೆಯಾಗಲೇಬೇಕು ಮತ್ತು ನಿಜವಾದ ಅಪರಾಧಿಗಳ ಬಂಧನವಾಗಿ, ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು, ಇದರಲ್ಲಿ ಮರುಪ್ರಶ್ನೆಯೇ ಇಲ್ಲ. ಆದರೆ ಪ್ರಕರಣದ ತನಿಖೆ ಪ್ರಾರಂಭವಾಗುವ ಮೊದಲೇ ಧರ್ಮಸ್ಥಳದ…