ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ. ನಮ್ಮ ಸಂಪರ್ಕ : 9449125447
ಅಹಾನ ಸಂಸ್ಥೆ ಬೆಂಗಳೂರು ಇವರು ರೈಟ್ ಟು ಲಿವ್ ಕೋಟೆ ಪೌಂಡೇಷನ್ ಮೂಲಕ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಗೆ 10 ಸುಸಜ್ಜಿತ ಟಾಯ್ಲೆಟ್ ಕೊಡುಗೆ ನೀಡಿದ್ದಾರೆ.
ಧನ್ವಂತರಿ ಜಯಂತಿಯ ಪ್ರಯುಕ್ತ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಧನ್ವಂತರಿ ಜಯಂತಿ ಆಚರಿಸಲಾಯಿತು.
ಪುತ್ತೂರಿನ ಪುತ್ತಿಲ ಪರಿವಾರದ ಕಚೇರಿಗೆ ಬಳಿ ಯುವಕನ ಮೇಲೆ ತಲುವಾರು ಜಳಪಿಸಿ ದಾಳಿಗೆ ಯತ್ನಿಸಿದ ಘಟನೆ ವರದಿಯಾಗಿದೆ.
ಹರಿಹರದಲ್ಲಿ ಶಂಕಿತ ವ್ಯಕ್ತಿಗಳಲ್ಲಿ ತಲವಾರು ವಂದತಿ ಸುಬ್ರಹ್ಮಣ್ಯ ಪೋಲಿಸರ ಮಿಂಚಿನ ಕಾರ್ಯಚರಣೆ ಮೂಲಕ ಸಾರ್ವಜನಿಕರು ನಿಟ್ಟುಸಿರು ಬಿಟ್ಟ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಹರಿಹರ ಗ್ರಾಮದ ಕಲ್ಲೇಮಠ…
ಇಡೀ ಪ್ರಪಂಚದಲ್ಲಿ ಈಗ ಕಾರ್ಬನ್ ಸೀಕ್ವೆಸ್ಟ್ರೇಶನ್ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ಅಡಿಕೆ ಕೃಷಿಗೂ ಇದು ಹೊಂದಾಣಿಕೆ ಆಗುತ್ತದೆಯೇ ಎಂಬ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ಸಿಪಿಸಿಆರ್‌ಐ…
ಅಡಿಕೆ ಹಳದಿ ಎಲೆರೋಗ ಎಲೆಚುಕ್ಕಿ ರೋಗ ಕಂಗೆಡಿಸಿದೆ, ವ್ಯಾಪಕವಾಗಿದೆ. ಇಂತಹ ಸಂದರ್ಭದಲ್ಲಿ ಕೃಷಿಕರಲ್ಲಿ ಆತ್ಮವಿಶವಾಸ ಮೂಡಿಸುವ ಕೆಲಸ ಆಗಬೇಕಿದೆ ಎಂದು ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಹೇಳಿದರು.
ಭ್ರಷ್ಟಾಚಾರ ನಿರ್ಮೂಲನೆಗೆ ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸಬೇಕು ಎಂದು ನ್ಯಾ.ಸಂತೋಷ್ ಹೆಗ್ಡೆ ಹೇಳಿದರು.
ಪಶುಪಾಲನ ಇಲಾಖೆಯ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಹಾಸನ ವತಿಯಿಂದ ರೈತರಿಗೆ ಮತ್ತು ರೈತ ಮಹಿಳೆಯರಿಗೆ ಹಾಗೂ ಆಸಕ್ತಿಯುಳ್ಳ ಎಲ್ಲರಿಗೂ ತರಬೇತಿ ಏರ್ಪಡಿಸಲಾಗಿದೆ. ಭಾಗವಹಿಸುವವರಿಗೆ…
ಸ್ವಚ್ಛ ದೀಪಾವಳಿ ವಿಡಿಯೋ ರೀಲ್ಸ್ 30 ರಿಂದ 60 ಸೆಕೆಂಡುಗಳ ಸಣ್ಣ ವಿಡಿಯೋಗಳನ್ನು ಸಂಯೋಜಿಸಿ,ರಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ನಾಗರಿಕರು ತೊಡಗಿಸಿಕೊಳ್ಳಲು ಪುತ್ತೂರು ನಗರಸಭೆ ಕೋರಿದೆ.