ರಾಯಚೂರು ಜಿಲ್ಲೆಯ ರೈತರೊಬ್ಬರು ಪುನೀತ್ ರಾಜಕುಮಾರ್ ಅಭಿಮಾನವನ್ನು ವಿಭಿನ್ನ ರೀತಿಯಲ್ಲಿ ಮೆರೆದಿದ್ದಾರೆ. ತಮ್ಮ ಗದ್ದೆಯಲ್ಲಿ ಭತ್ತದ ಬೆಲೆಯಲ್ಲಿ ಅಪ್ಪು ಚಿತ್ರ ನಿರ್ಮಿಸುವ ಮೂಲಕ ಅಭಿಮಾನವನ್ನು ಎತ್ತಿ ತೋರಿಸಿದ್ದಾರೆ.…
ಕಳೆದ ಒಂದು ವಾರದಿಂದ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಇಲ್ಲ.ಇದೀಗ ಬರ್ಮಾ ಅಡಿಕೆಯ ಹಾವಳಿ ಹೆಚ್ಚಾಗಿದೆ. ಇಲ್ಲಿನ ಅಡಿಕೆಯ ಜೊತೆಗೆ ಬರ್ಮಾ ಅಡಿಕೆ ಸೇರಿಸಿ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿರುವ…
ಯಾವುದೇ ದೇಶವು ಬಾಹ್ಯ ಶತ್ರುಗಳಿಂದಲ್ಲ, ಬದಲಾಗಿ ಆಂತರಿಕ ಶತ್ರುಗಳಿಂದ ಕುಸಿಯುತ್ತದೆ. ಆದ್ದರಿಂದ ನಾವು ಪಾಕಿಸ್ತಾನ ಮತ್ತು ಚೀನಾ ಈ ಎರಡು ಶತ್ರುಗಳೊಂದಿಗೆ ಭಾರತದಲ್ಲಿರುವ ಆಂತರಿಕ ಶತ್ರುಗಳ ಬಗ್ಗೆಯೂ…
ಜಿಹಾದಿ ಭಯೋತ್ಪಾದನೆಯ ವಿರುದ್ಧ ವಿಶ್ವ ಮಟ್ಟದಲ್ಲಿ ಇಸ್ರೇಲ್ ಜೊತೆ ನಿಲ್ಲುವ ಅವಶ್ಯಕತೆಯಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.
ಜಾಗತಿಕ ಹಸಿವಿನ ಸೂಚ್ಯಂಕ-2023 ರಲ್ಲಿ ಭಾರತವು 125 ದೇಶಗಳ ಪೈಕಿ 111 ನೇ ಸ್ಥಾನದಲ್ಲಿದೆ. ಭಾರತದಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣ ಶೇಕಡಾ 18.7 ರಷ್ಟಿದೆ ಎಂದು ವರದಿ…
ಕುಮಾರಾಧಾರ ಸರ್ಕಾರಿ ಗೋಶಾಲೆ ಇದೇ ವರ್ಷ ಪ್ರಾರಂಭವಾಗಿದ್ದು, ಸದ್ಯ 98 ಜಾನುವಾರುಗಳನ್ನು ಸಾಕಣೆ ಮಾಡಲಾಗುತ್ತಿದೆ. ಮುಂದೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರಿ ಗೋಶಾಲೆ ಶೀಘ್ರದಲ್ಲಿ ಪ್ರಾರಂಭಿಸಲು…
ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲಿ ಅಡಕೆಯ ಪರ್ಯಾಯ ಬಳಕೆ ಹಾಗೂ ಮೌಲ್ಯವರ್ಧನೆಯ ಕುರಿತಾದ ಕಾರ್ಯಾಗಾರ ನಡೆಯಿತು.
ವಾಯುವ್ಯ ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ ಸಂಭವಿಸಿದೆ.
ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ ಮೂಲಕ ತುರ್ತು ಎಚ್ಚರಿಕೆಯ ಸಂದೇಶ ರವಾನಿಸುವ ವ್ಯವಸ್ಥೆಯೊಂದರ ಟೆಸ್ಟಿಂಗ್ ನಡೆಯುತ್ತಿದೆ.
ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಇಸ್ರೇಲ್ ಹಾಗೂ ಗಾಜಾದಲ್ಲಿರುವ ಭಾರತೀಯರ ರಕ್ಷಣೆಗೆ ಸತತ ಪ್ರಯತ್ನ ಮುಂದುವರಿದಿದೆ.