ಸಂಪೂರ್ಣ ಶಿಲಾಮಯವಾಗಿರುವ ಇತಿಹಾಸ ಪ್ರಸಿದ್ದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು ಅ.15 ರಿಂದ ನಡೆಯಲಿದೆ.
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ.
ಹೊಗೆಯುಗುಳುತ್ತಾ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬಗ್ಗೆ ರೂರಲ್ ಮಿರರ್.ಕಾಂ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಗಮನ ಸೆಳೆದಿತ್ತು. ಇದೀಗ ಇಲಾಖೆ ಪ್ರತಿಕ್ರಿಯೆ ನೀಡಿದೆ.
ಮಿಜೋರಾಂನ ಚಂಫೈ ಜಿಲ್ಲೆಯ ವಿಲ್ ಚುಂಗ್ಟೆಯ ಪ್ರದೇಶದಲ್ಲಿ 249 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ.
ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮಗಳು ಅ. 15 ರಿಂದ 22ರ ವರೆಗೆ ನಡೆಯಲಿವೆ.
ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಎಂಬವರು ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ತೆರವುಗೊಳಿಸುವುದನ್ನು ಪ್ರತಿಭಟಿಸಿ ಶಾಸಕ ಹರೀಶ್ ಪೂಂಜಾ…
ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC - NET 2023) ಗೆ ಅರ್ಜಿ ಕರೆಯಲಾಗಿದ್ದು, ಸ್ನಾತಕೋತ್ತರ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29…
ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರಾಟ, ಉದ್ಯಮಗಳು ಸಾಕಷ್ಟು ಗ್ರಾಮೀಣ ಭಾಗದಲ್ಲಿ ಇದೆ. ಇವುಗಳಿಗೆ ವೇದಿಕೆ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಮುಳ್ಳೇರಿಯಾದಲ್ಲಿ ಮೂರು ದಿನಗಳ ಮೇಳ ನಡೆಯಲಿದೆ.
ಪತ್ರಿಕೋದ್ಯಮ ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಅಡಿಯಿಡುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಕಲಿಕೆಯ ಅವಧಿಯಲ್ಲಿಯೇ ತಮ್ಮನ್ನು ತಾವು ಒಂದು ಬ್ರಾಂಡ್ ಆಗಿ ರೂಪಿಸಿಕೊಳ್ಳುತ್ತಾ ಬೆಳೆಯಬೇಕು. ಉದ್ಯೋಗದಾತರು ಮೊದಲನೋಟದಲ್ಲೇ ಒಪ್ಪಿಕೊಳ್ಳುವಂತಹ…
ಬೆಳ್ತಂಗಡಿಯ ಗ್ರಾಮೀಣ ಭಾಗದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮನೆ ತೆರವುಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ತೆರವುಗೊಳಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸೂಕ್ತ…