ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆ ಹಾಗೂ ಪರಿಸರ ಆಸಕ್ತರ ಗುಂಪು ದಾಖಲು ಮಾಡಿದ ಮಳೆ ಮಾಹಿತಿ ಪ್ರಕಾರ ಕಳೆದ…
ಭಗವತ್ ಪ್ರೀತಿ, ಲೋಕಪ್ರೀತಿ ಎಲ್ಲಕ್ಕಿಂತ ಹೆಚ್ಚಾಗಿ ಆತ್ಮಕ್ಕೆ ಪ್ರಿಯವಾಗುವ ಸತ್ಕಾರ್ಯಗಳನ್ನು ಮಾಡಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.…
ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಕೊಡಗಿನಲ್ಲಿ ಕೂಡಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ…
ಗ್ರಾಮೀಣ ಭಾಗದಲ್ಲಿ ಚರಂಡಿ ವ್ಯವಸ್ಥೆ ಸರಿ ಇಲ್ಲದೆ ರಸ್ತೆಯಲ್ಲೇ ನೀರು ಹರಿಯುವ ಸನ್ನಿವೇಶ ಸೃಷ್ಟಿಯಾಗಿದೆ.
ಭಾರೀ ಮಳೆಗೆ ಗ್ರಾಮೀಣ ಭಾಗದಲ್ಲಿ ಹೊಳೆ ತುಂಬಿ ಹರಿಯುತ್ತದೆ. ಸುಳ್ಯದ ಆಲೆಟ್ಟಿಯಲ್ಲಿ ಪಾಲ ದಾಟುತ್ತಿದ್ದಾಗ ವ್ಯಕ್ತಿ ಆಯ ತಪ್ಪಿ ನೀರಿಗೆ ಬಿದ್ದ ಘಟನೆ ನಡೆದಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಜು.7 ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ರೆಡ್ ಎಲರ್ಟ್ ಘೋಷಣೆ ಮಾಡಿದೆ.
ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಸತತ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಎಲ್ಲೆಡೆ ಅಪಾರ ಹಾನಿಯಾಗಿದೆ.
ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬಹುತೇಕ ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಈ ವರ್ಷದ ಮೊದಲ ಅತ್ಯಧಿಕ ಮಳೆ ದಿನವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ಮುಕ್ತ ಗ್ರಾಮಗಳ ಬಗ್ಗೆ ಆಂದೋಲನಗಳು ನಡೆಯುತ್ತಲೇ ಇವೆ. ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನದ ಮಹತ್ವದ ಹೆಜ್ಜೆ ಇರಿಸಲಾಗುತ್ತಿದೆ.