ಎರಡನೇ ದಿನವೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆಯಾಗಿದೆ. ಸುಮಾರು 15 ನಿಮಿಷಗಳ ಕಾಲ ಉತ್ತಮ ಮಳೆ ಸುರಿಯಿತು. ಸತತವಾಗಿ ಎರಡನೇ ದಿನವೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆಯಾದರೆ ಆಸುಪಾಸಿನ ಪ್ರದೇಶಗಳಲ್ಲಿ …
ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ಜೊತೆಗೆ ಮಹಿಳೆಯೊಬ್ಬರ ಫೋಟೋ ವೈರಲ್ ಆಗುತ್ತಿದ್ದಂತೆಯೇ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಸಕರಿಗೂ ನನಗೂ ಸಂಪರ್ಕವೇ…
ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಈ ಅಡಿಕೆಯನ್ನು ಯಾರು ಸಾಗಾಟ ಮಾಡುತ್ತಿದ್ದಾರೆ ? ಎಲ್ಲಿಗೆ ಸಾಗಾಟ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಇದುವರೆಗೂ ಸಮಗ್ರವಾದ ತನಿಖೆ ಆಗಿಲ್ಲ.…
ನಿರೀಕ್ಷೆಯಂತೆ ಬುಧವಾರ ಸಂಜೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕಿನ ಕೆಲವು ಕಡೆ ಮಳೆಯಾಗುವ ನಿರೀಕ್ಷೆ ಇತ್ತು. ಮಳೆ ಒಂದಷ್ಟು ಕಡೆ ತಂಪೆರೆಯಿತು. …
06.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ…
ಯಕ್ಷಗಾನ ಕಲಾಭಿಮಾನಿ ಮಿತ್ರರ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಎ.9 ರಂದು ಭಾನುವಾರ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಈ ಸಂದರ್ಭ…
2023 ನೇ ಸಾಲಿನಲ್ಲಿ ನಡೆದ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಪೃಥ್ವಿ ಪಿ ಎಂ ಉಮ್ಮಡ್ಕ ಶೇ.98 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಸುನಾದ…
ಚುನಾವಣೆಯ ಹಿನ್ನೆಲೆಯಲ್ಲಿ ರೈತರು ಕೋವಿ ಡಿಪಾಸಿಟ್ ಮಾಡುವ ಆದೇಶದಲ್ಲಿ ಕೊಂಚ ವಿನಾಯಿತಿ ರೈತರಿಗೆ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರೈತರು ಕೋವಿ ಡಿಪಾಸಿಟ್ ಬಗ್ಗೆ ವಿನಾಯಿತಿ ಕೋರಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಒಂದು. ಕ್ಷೇತ್ರದ ಅಲ್ಲಲ್ಲಿ ಮತದಾನ ಬಹಿಷ್ಕಾರ, ಪ್ರತಿಭಟನೆಯ ಬಿಸಿ ಒಂದು ಕಡೆಯಾದರೆ…
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಣ. ಉದ್ಯೋಗ ವ್ಯಾಪಾರ ಹಾಗೂ ಇನ್ನಿತರ ಉದ್ದೆಶದಿಂದ ನೆಲೆಸಿರುವ ಸುಳ್ಯದವರಿಗಾಗಿ ಸ್ನೇಹ ಸಮ್ಮಿಲನ ಕಾರ್ಯವನ್ನು ಈಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ…