ರಬ್ಬರ್ ಉತ್ಪಾದನಾ ಪ್ರೋತ್ಸಾಹ ಯೋಜನೆಯಡಿ 2022-23 ನೇ ಹಣಕಾಸು ವರ್ಷದಲ್ಲಿ ರಬ್ಬರ್ ಬೆಳೆಗಾರರಿಗೆ 33.195 ಕೋಟಿ ರೂಪಾಯಿಯನ್ನು ಕೇರಳ ಸರ್ಕಾರ ವಿತರಿಸಿದೆ ಎಂದು ಕೃಷಿ ಸಚಿವ ಪಿ.ಪ್ರಸಾದ್…
ರಾಜ್ಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಂಚಲನ ಸೃಷ್ಟಿಸಿದ್ದಾರೆ. ದಾವಣಗೆರೆಯಲ್ಲಿ ಆಮ್ ಆದ್ಮಿ ಪಕ್ಷ ನಡೆಸಿದ ಪದಾಧಿಕಾರಿಗಳ ಸಮಾವೇಶದಲ್ಲಿ ಭರ್ಜರಿ ಭಾಷಣ ಮಾಡಿದ್ದಾರೆ. ಭರವಸೆಗಳ ಮಹಾಪೂರ ಹರಿಸಿದ್ದಾರೆ.…
ಭಾರತದಲ್ಲಿ ಕೃಷಿ ಬೆಳವಣಿಗೆಯಾಗುತ್ತಿದೆ. ಉತ್ಪಾದಕತೆಯೂ ಹೆಚ್ಚುತ್ತಿದೆ. ಆದರೆ ಈಗ ಬೇಕಿರುವುದು ಪೌಷ್ಟಿಕಾಂಶವಾಗಿರುವ ಆಹಾರ. ಇದಕ್ಕಾಗಿ ಕನಿಷ್ಠ 25% ಕೃಷಿಯನ್ನು ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳನ್ನು ಬಳಸಿ…
ಅಡಿಕೆ ಧಾರಣೆ ಏರಿಕೆ,ಅಡಿಕೆ ಬೆಳೆ ವಿಸ್ತಾರವಾಗುತ್ತಿರುವ ನಡುವೆಯೇ ಅಡಿಕೆ ಬೆಳೆಯ ಮೇಲಿನ ಕಾಳಜಿಯೂ ಹೆಚ್ಚಾಗುತ್ತಿದೆ. ಇದೀಗ ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆಯ ಬಗ್ಗೆ ಮಾಹಿತಿ ಕಾರ್ಯಾಗಾರ, ಸಂವಾದ…
ಹವಾಮಾನ ಬದಲಾವಣೆಯಾಗುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದ್ದು ಮುಂದಿನ ಒಂದೆರಡು ದಿನಗಳಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮಾಹಿತಿ…
ಅಡಿಕೆ ಹಳದಿ ಎಲೆ ರೋಗದ ಸಂಶೋಧಿಸಲು ಮತ್ತು ನಿಯಂತ್ರಿಸಲು ಕರ್ನಾಟಕ ಸರ್ಕಾರವು 197 ಕೋಟಿ ರೂ. ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ. ಅಡಿಕೆಯು…
ಮಾಜಿ ಪೊಲೀಸ್ ಕಮಿಷನರ್ , ಆಮ್ ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಐಪಿಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ…
ದೆಹಲಿ ಸಹಿತ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷವು ಅಭಿವೃದ್ಧಿ ಪರವಾಗಿರುವ ಕೆಲಸ ಮಾಡುತ್ತಿದೆ. ಇದನ್ನು ಸಹಿಸದ ಬಿಜೆಪಿ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ…
ಎಎಪಿ ಮುಖಂಡ, ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಬಂಧನ ಖಂಡಿಸಿ ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಾಷ್ಟ್ರಪತಿಯವರಿಗೆ ಜಿಲ್ಲಾಧಿಕಾರಿ ಮೂಲಕ ಆಮ್…
ಮ್ಯಾನ್ಮಾರ್‌ನಿಂದ ಗುವಾಹಟಿಗೆ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ಕಳ್ಳಸಾಗಾಣಿಕೆಯನ್ನು ಮೇಘಾಲಯದಲ್ಲಿ ಗಡಿಭದ್ರತಾ ಪಡೆಯು ಪತ್ತೆ ಮಾಡಿದ್ದು. ಸುಮಾರಿ ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು…