ಬೇಸಗೆಯ ಕಾವು ಹೆಚ್ಚಾಗುತ್ತಿದೆ. ಮಳೆ ಸನಿಹಕ್ಕೆ ಬಂದರೂ ದೂರವಾಗುತ್ತಿದೆ. ಕ್ಷಣ ಕ್ಷಣಕ್ಕೂ ಹವಾಮಾನ ಬದಲಾಗುತ್ತಿದೆ ಎಂದು ಹವಾಮಾನ ಅಧ್ಯಯನಕಾರರು ಹೇಳುತ್ತಾರೆ. ಈ ನಡುವೆಯೇ ನೀರು ಬರಿದಾಗುತ್ತಿದೆ. ತೋಟಕ್ಕೆ…
ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಸುಷ್ಮಾ ಪಿ ಜಿ 569 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಸಂಸ್ಕೃತದಲ್ಲಿ 100, ಭೌತಶಾಸ್ತ್ರ…
2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ…
ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆ ಕಂಡುಬಂದಿದೆ. ಸದ್ಯ ಹೊಸ ಅಡಿಕೆ ಧಾರಣೆಯಲ್ಲಿ 5 ರೂಪಾಯಿ ಏರಿಕೆ ಕಂಡುಬಂದಿತ್ತು, ಕ್ಯಾಂಪ್ಕೋ ತನ್ನ ಧಾರಣೆಯನ್ನು 395 ರೂಪಾಯಿ ಎಂದು ಘೋಷಿಸಿದೆ. ಇದೇ…
ಸುಳ್ಯ ವಿಧಾನ ಸಭಾ ಕ್ಷೇತ್ರವು ಈ ಬಾರಿ ಕುತೂಹಲದ ಕ್ಷೇತ್ರಗಳಲ್ಲಿ ಒಂದು. 30 ವರ್ಷಗಳಿಂದ ಶಾಸಕರಾಗಿ, ಕಳೆದ ಬಾರಿ ಸಚಿವರಾಗಿದ್ದ ಅಂಗಾರ ಅವರ ಬದಲಾವಣೆ ಬಳಿಕದ ಕ್ಷೇತ್ರ.…
ಅನೂಚಾನ ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ…
ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ತೆರಳಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ವೇಳೆ ಪ್ರವೀಣ್…
ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎಎಪಿ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಬಂದ ಸುಮನಾ ಅವರು…
ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಕಳೆದ 100 ದಿನದಲ್ಲಿ 31.73 ಕೋಟಿ ರೂಪಾಯಿ ಮೌಲ್ಯದ 5.44 ಲಕ್ಷ ಕೆಜಿ ಅಡಿಕೆಯನ್ನು ಮಿಜೋರಾಂನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು…
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.ಕಾಂಗ್ರೆಸ್ ಚುನಾವಣಾ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿ ಕ್ಷೇತ್ರದ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.…