Advertisement

ದ ರೂರಲ್ ಮಿರರ್.ಕಾಂ

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ, ಗುಣಮಟ್ಟ ಮತ್ತು ಉತ್ಪಾದನಾ ವೆಚ್ಚದ ಸವಾಲು ಎದುರಿಸುತ್ತಿದ್ದಾರೆ. ಭಾರತದಲ್ಲೂ ಈ ಬೆಳೆ ವಿಸ್ತರಿಸುತ್ತಿರುವ…

3 months ago

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ 6 ಬಿಲಿಯನ್ ಡಾಲರ್ ಮೀರುವ ನಿರೀಕ್ಷೆಯಿದೆ. ರಫ್ತು ಮೌಲ್ಯ ಹೆಚ್ಚುತ್ತಿರುವುದರ ಜೊತೆಗೆ ಪ್ರತಿ…

3 months ago

ಅಡಿಕೆಯ ಭವಿಷ್ಯ ಈ ತೀರ್ಪಿನಲ್ಲಿದೆಯೇ..? ಗುಟ್ಕಾ ಬೇರೆ, ಅಡಿಕೆ ಬೇರೆ ? ಸುಪ್ರೀಂ ಕೋರ್ಟ್ ಮುಂದೆ ಇರುವ ದೊಡ್ಡ ಪ್ರಶ್ನೆಗಳು..

CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26 ರವರೆಗೂ ಅಂತಿಮ ತೀರ್ಪು ಬಂದಿಲ್ಲ; ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್‌ನ ಮುಂದಿದೆ. ಗುಟ್ಕಾ…

3 months ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ ಅಭಿಯಾನದ ಭಾಗವಾಗಿ 2.52 ಲಕ್ಷ ಟನ್ ತರಕಾರಿ ಉತ್ಪಾದಿಸಲಾಗಿದೆ. ಸ್ಥಳೀಯ ರೈತರ ಉತ್ಪನ್ನಕ್ಕೆ…

3 months ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ ಶೇ.16ರಷ್ಟು ಕುಸಿದಿದೆ. ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ತುಮಕೂರು ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ…

3 months ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್ ಬಯೋಗ್ಯಾಸ್ ಉತ್ಪಾದಿಸುವ ಸಾಮರ್ಥ್ಯವಿದೆ. ಆದರೆ ಶೇ.15ಕ್ಕಿಂತ ಕಡಿಮೆ ಸಾಮರ್ಥ್ಯ ಮಾತ್ರ ಬಳಕೆಯಾಗುತ್ತಿದ್ದು, ತ್ಯಾಜ್ಯವನ್ನು…

3 months ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿ 1,016.57 ಲಕ್ಷ ಹೆಕ್ಟೇರ್‌ಗೆ ತಲುಪಿದೆ. ಆದರೆ ಕಳೆದ ವರ್ಷಕ್ಕಿಂತ 20.95…

3 months ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಗುರಿ; 2027ರಲ್ಲಿ ಯೋಜನೆ ಪೂರ್ಣಗೊಳಿಸಲು ಕರ್ನಾಟಕ ಸರ್ಕಾರದ…

3 months ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20 ಮತ್ತು 21ರಂದು ಮಂಗಳೂರಿನಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಡಿಪ್ಲೊಮಾ,…

3 months ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಜೋಳ, ಮೆಕ್ಕೆಜೋಳ, ತಂಬಾಕು, ಕೆಂಪು ಹುರುಳಿ ಹಾಗೂ ತರಕಾರಿ…

3 months ago