ಹೆಚ್ಚಿದ ಚಳಿಯಿಂದಾಗಿ ಮಾರುಕಟ್ಟೆಗೆ ಪೂರೈಕೆ ಕಡಿಮೆಯಾಗಿರುವ ಕಾರಣ ಹೂವುಗಳ ದರ ಹಬ್ಬದ ಬಳಿಕ ಇಳಿಕೆಯಾಗುವ ಬದಲು ಹೆಚ್ಚಿನ ದರದಲ್ಲಿ ಮುಂದುವರಿದೆ. ಬೆಂಗಳೂರಿನ ಪ್ರಮುಖ ಮಾರುಕಟ್ಟೆಗಳಿಗೆ ಹೂವುಗಳ ಪೂರೈಕೆ…
ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್…
ಸುಬ್ರಹ್ಮಣ್ಯ ಕುಮಾರಧಾರ ಸಭಾಂಗಣದಲ್ಲಿ ಇಂದು ಏಕಕಾಲದಲ್ಲಿ ಕೋಟಿ ಕಂಠ ಗಾಯನ ನಡೆಯಿತು. ಸಂಜೀವಿನಿ ಸಂಘ ಹಾಗೂ ವಾಣಿ ವನಿತಾ ಸಂಘದ ಸದಸ್ಯರು ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್…
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ನಗದು ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕೆಲವು…
ಸಾಮಾನ್ಯ ಜ್ಞಾನಕ್ಕಾಗಿ ಹುಬ್ಬಳ್ಳಿ ನಗರದ ಶೆಟ್ಟರ ಕಾಲೊನಿಯ ಒಂದು ವರ್ಷದ 11 ತಿಂಗಳ ಬಾಲಕಿ ಆರ್ನಾ ಪಾಟೀಲ, ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ತನ್ನ ಹೆಸರು ದಾಖಲಿಸಿದ್ದಾಳೆ.…
ದೇಶದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಜಕೀಯ ಪಕ್ಷವಾದ ಆಮ್ ಆದ್ಮಿ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ನೂತನ ಕಚೇರಿಯು ನ.1 ರಂದು ಉದ್ಘಾಟನೆಗೊಳ್ಳಲಿದೆ ಎಂದು ಆಮ್ ಆದ್ಮಿ…
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು(H D Deve Gowda) ಜೆಡಿಎಸ್ (JDS) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ…
28.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಸ್ವಲ್ಪ ಬಲಗೊಳ್ಳುತ್ತಿದ್ದು, ನಾಳೆಯಿಂದ ಅಂದರೆ 28.10.2022ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಾಗೂ…
ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಟ್ರೋಲ್ ಮಾಡಿದವರಿಗೆ ಕಾಂಗ್ರೆಸ್ ನಾಯಕಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್, ಬಿಲ್ಲವ ಮುಖಂಡೆ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದಾರೆ. ಅಶ್ಲೀಲವಾಗಿ ಬರೆದವರ…
ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ…