ರಂಜನಿ ಸಂಗೀತ ಸಭಾ ಎಲಿಮಲಿ ಇದರ ವತಿಯಿಂದ ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿಅ.9 ರಂದು ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ನವರಾತ್ರಿ ವೈಭವಂ ಕರ್ನಾಟಕ ಶಾಸ್ತ್ರೀಯ…
ದಸರಾ ಹಬ್ಬದ ಹಿನ್ನೆಲೆ ಊರಿಗೆ ಹೋಗುವ ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಗಳಿಗೆ ಆರ್ ಟಿಒ (RTO) ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಬೆಂಗಳೂರಿನಿಂದ…
ಸಂಪಾಜೆ ಕುದ್ಕುಳಿಯ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪೂಜಾ ಕಾರ್ಯಕ್ರಮದ ಪ್ರಯುಕ್ತ ಅ.4 ರವರೆಗೆ ರಾತ್ರಿ ಸಮಯಕ್ಕೆ ಭಜನೆ ಕಾರ್ಯಕ್ರಮದ ನಂತರ ಮಹಾಪೂಜೆ ನಡೆಯಲಿದೆ. ಭಾನುವಾರ ಸಂಪಾಜೆ…
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ಆಶ್ರಯದಲ್ಲಿ ಪ್ರತಿ ತಿಂಗಳ ಮೊದಲ ಭಾನುವಾರ ಸ್ವಚ್ಚತಾ ಶ್ರಮದಾನ ಪ್ರಾರಂಭವಾಗಿ ಒಂದು ವರುಷದ ಸಂಭ್ರಮದಂದು ಕುಲ್ಕುಂದ ಜಂಕ್ಷನ್ ನಿಂದ…
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮುಳಿಯ ಜ್ಯುವೆಲ್ಸ್ ಶ್ರೀ ಮಹಾಲಿಂಗೇಶ್ವರ ದೇವರ ಖಾಸಗಿ ಕಟ್ಟೆಯಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ದೀಪೋಜ್ವಲನದ ಮೂಲಕ…
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯದ ಸಹಯೋಗದಲ್ಲಿ ಮುಳಿಯ ಜ್ಯುವೆಲ್ಸ್ ನಿರ್ವಹಣೆ ಹಾಗೂ ಪ್ರಾಯೋಜಕತ್ವದಲ್ಲಿ ನವರಾತ್ರಿ ಪ್ರಯುಕ್ತ ಆನ್‍ಲೈನ್‍ನಲ್ಲಿ ನಡೆಯುವ ದೇವಿಸ್ತುತಿ ಗಾಯನ ಸ್ಪರ್ಧೆಯ…
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ ಉದ್ಘಾಟಿಸಲಾಯಿತು. ಪುತ್ತೂರು ನೆಹರೂ ನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿರುವ ನಿವೇದಿತಾ ಶಿಶು ಮಂದಿರದಲ್ಲಿ ಬೆಳಗ್ಗೆ ನಡೆದ…
ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಶ್ರಯದಲ್ಲಿ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ ಕಾರ್ಯಕ್ರಮ ಭಾನುವಾರ ಮಂಗಳೂರು ನಗರದ ಬಿಜೈ ಚರ್ಚ್ ಹಾಲ್ ನಲ್ಲಿ…
ಮುಂಗಾರು ಮಳೆಯ ನಂತರ ಇದೀಗ ಹಿಂಗಾರು ಆರ್ಭಟ ಆರಂಭವಾಗಿದೆ. ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಭಾನುವಾರ ಸಂಜೆ ಭಾರೀ ಮಳೆಯಾಗಿದೆ. ಗುತ್ತಿಗಾರು, ಪಂಜ, ಬಳ್ಪ, ಕೊಲ್ಲಮೊಗ್ರ, ಸೇರಿದಂತೆ…
ಎಲ್ಲೆಡೆಯೂ ಗಾಂಧಿ ಜಯಂತಿಯನ್ನು ಆಚರಿಸಿದರೆ ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧೀಜಿಯವರಂತೆಯೇ ವೇಷ ಧರಿಸಿ ಧ್ವಜಾರೋಹಣ ಮಾಡುವ…