ರಾಜ್ಯದ್ಯಾಂತ ಕಳೆದ ಏಳು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ರೈತರಿಗೆ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ನೀಡಲು ನಿರ್ಧರಿಸಿದೆ. ವಿಧಾನಸೌಧದಲ್ಲಿಂದು ಕಾರ್ಖಾನೆ…
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಬಿರುಗಾಳಿ, ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಆಂಧ್ರಪ್ರದೇಶ, ಹಿಮಾಚಲಪ್ರದೇಶ,…
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬೆಳೆ ವಿಮೆಯಿಂದ ರೈತರಿಗೆ ಕನಿಷ್ಠ ಪರಿಹಾರ ದೊರಕುತ್ತಿರುವ ಕುರಿತು ರೈತರ ದೂರುಗಳ ಬಗ್ಗೆ ಉನ್ನತ…
ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿ ಸಾಧಕನಿಗೆ ಸನ್ಮಾನ. ಇಂತದೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರಸ್ವಾಮಿ ವಿದ್ಯಾಲಯದಲ್ಲಿ. ಕಳೆದ ಹಲವು ವರ್ಷಗಳಿಂದ ಈ ಗೌರವ ಕಾರ್ಯಕ್ರಮ ನಡೆಯುತ್ತಿದೆ.…
ವಿಶ್ವ ಆರೋಗ್ಯ ಸಂಸ್ಥೆಯ(WHO) ಮೂಲಕ ಅಡಿಕೆ ಕ್ಯಾನ್ಸರ್‌ಕಾರಕ, ಅಡಿಕೆ ನಿಷೇಧ ಇತ್ಯಾದಿಗಳ ಬಗ್ಗೆ ಪದೇ ಪದೇ ಸುದ್ದಿಯಾಗುತ್ತಿದೆ. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆಯ ಸಭೆಗೆ ತೆರಳುವ ಭಾರತದ…
ಪರಿಸರ ಸಂರಕ್ಷಣೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಮೈಸೂರಿಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ನೇ ವರ್ಷದ…
ಪ್ರವಾಸಿಗರೇ, ಯಾತ್ರಿಕರೇ ಎಚ್ಚರ ಇರಲಿ. ಕುಕ್ಕೆ ಸುಬ್ರಹ್ಮಣ್ಯದ ಆಸುಪಾಸು ಹಾಗೂ ಕುಮಾರಧಾರಾ ನದಿಗೆ ತ್ಯಾಜ್ಯ, ಪ್ಲಾಸ್ಟಿಕ್ ಎಸೆದರೆ ದಂಡ ಖಚಿತ. ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ…
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಅ.29 ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ…
ಯಕ್ಷಗಾನ ಕಲೆ ಅಥವಾ ಇನ್ಯಾವುದೇ ಕಲೆಯು ಕೇವಲ ಮನರಂಜನೆಯಷ್ಟೇ ಅಲ್ಲ. ಪ್ರತೀ ಕಲೆ ಹಾಗೂ ಕಲಾವಿದರು ಇನ್ನಷ್ಟು ಮಂದಿಯ ಬದುಕಿಗೆ ಪ್ರೇರಣೆಯಾಗುತ್ತಾರೆ. ಅಂತಹ ಕಲಾವಿದರ ಸಾಲಿನಲ್ಲಿ ಪ್ರಸಿದ್ಧ…
ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗುತ್ತಿದ್ದ ಅಡಿಕೆಯನ್ನು ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ಪಡೆ ಒಂದು ಕೋಟಿ ರೂಪಾಯಿ ಮೌಲ್ಯದ 90 ಚೀಲ ಗಸಗಸೆ ಮತ್ತು…