ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ ಸಾಧಾರಣ ಮಳೆಯ ನಿರೀಕ್ಷೆಯಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 10 ದಿನಗಳವರೆಗೆ…
ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್ ಬಿಡುಗಡೆ ಮಾಡಿದೆ. ಇದು ಮುಖ್ಯವಾಗಿ ರಕ್ಷಣಾ, ವಿಪತ್ತು ನಿರ್ವಹಣೆ ಹಾಗೂ ದೂರದ ಪ್ರದೇಶಗಳಲ್ಲಿ…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಉತ್ತರಿಸಲು ನ್ಯಾಯಾಲಯ ಸೂಚಿಸಿದೆ.
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಇಂದ ಪದವೀಧರರು ಹಾಗೂ ಐಟಿಐ/ಡಿಪ್ಲೊಮಾ ಅಭ್ಯರ್ಥಿಗಳು ಬಯೋಡೇಟಾ ಜೊತೆಗೆ ಭಾಗವಹಿಸಬಹುದು.
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ ತಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ. ಹವಾಮಾನ ಬದಲಾವಣೆಯ ಪರಿಣಾಮ ಮಕ್ಕಳ ಶಿಕ್ಷಣದ ಮೇಲೂ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ. ಎಲ್‌ನಿನೋ ಪರಿಣಾಮ ಎದುರಿಸಲು ಕೇಂದ್ರ ಸರ್ಕಾರ ಕೃಷಿ, ಜಲಾಶಯ, ಕುಡಿಯುವ ನೀರು ಹಾಗೂ…
ಇಥೆನಾಲ್ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ ಅಧಿಕ ಹೆಚ್ಚುವರಿ ಆದಾಯ ದೊರೆತಿದೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ಹೊಸ ಮಾರುಕಟ್ಟೆ…
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು ಕಲಾವಿದರು ತಮ್ಮ ಕುಂಚದಲ್ಲಿ ಮೂಡಿಸಲಿದ್ದಾರೆ.
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ ಪ್ರದೇಶ ಸರ್ಕಾರ ಆರಂಭಿಸಿದೆ. ಪ್ರತಿ ಜಿಲ್ಲೆಯಲ್ಲೂ ಮಾದರಿ ಜೈವಿಕ ಅನಿಲ ಗ್ರಾಮ ನಿರ್ಮಿಸಿ…
ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ ಜಾಲವನ್ನು ED ಬಯಲಿಗೆಳೆದಿದೆ. ನಕಲಿ GST ಬಿಲ್, ಗ್ರಾಮೀಣ ಬ್ಯಾಂಕ್ ಖಾತೆಗಳು ಹಾಗೂ…