Advertisement

ದ ರೂರಲ್ ಮಿರರ್.ಕಾಂ

ಭಾರೀ ಮಳೆ | ಕೊಲ್ಲಮೊಗ್ರದಲ್ಲಿ ಬರೆ ಕುಸಿದು ಮನೆಗೆ ಹಾನಿ | ಅಪಾಯದಿಂದ ಪಾರು | ಯುವಕರ ತಂಡದಿಂದ ರಕ್ಷಣೆ |

ಕಳೆದ ಮೂರು ದಿನಗಳಿಂದ ಕೊಲ್ಲಮೊಗ್ರ, ಕಲ್ಮಕಾರು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಲ್ಲಮೊಗ್ರ ಗೋಳ್ಯಾಡಿಯಲ್ಲಿ ಬರೆ ಕುಸಿದು ಮನೆಗೆ ಹಾನಿಯಾಗಿದೆ.  ಗೋಳ್ಯಾಡಿ…

4 years ago

ಭಾರೀ ಮಳೆ | ಸುಳ್ಯ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ |

ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸತತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ‌ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.4 ರಂದು ರಜೆ ಘೋಷಿಸಿ ದ.ಕ…

4 years ago

ಭೀಕರ ಮಳೆ | ಕೊಲ್ಲಮೊಗ್ರ-ಕಲ್ಮಕಾರಿನಲ್ಲಿ ಸತತ ಮೂರನೇ ದಿನವೂ ಭಾರೀ ಮಳೆ | ಗ್ರಾಮೀಣ ಜನರು ತತ್ತರ | ರಸ್ತೆ-ನೆಟ್ವರ್ಕ್‌ ಇಲ್ಲದೆ ಪರದಾಟ |

ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸತತ ಭಾರೀ ಮಳೆಯಾಗುತ್ತಿದೆ. ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಸಂಜೆ ಆರಂಭವಾದ ಭೀಕರ ಮಳೆ ರಾತ್ರಿಯವರೆಗೂ ಸುರಿದಿದೆ. ಹೊಳೆಯಲ್ಲಿ ಭಾರೀ ನೀರು ಉಕ್ಕಿ…

4 years ago

ಭಾರೀ ಮಳೆ | ಗ್ರಾಮೀಣ ಭಾಗದಲ್ಲಿ ಮಳೆ ಅಬ್ಬರ | ವಳಲಂಬೆ ದೇವಸ್ಥಾನಕ್ಕೆ ನುಗ್ಗಿದ ನೀರು |

ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಾಗಿದೆ. ಮೆಟ್ಟಿನಡ್ಕ, ಕಂದ್ರಪ್ಪಾಡಿ, ಗುತ್ತಿಗಾರು, ಕಮಿಲ, ಬಳ್ಪ, ಸಂಪಾಜೆ, ಕಲ್ಲುಗುಂಡಿ, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಭೀಕರ ಮಳೆಯಾಗಿದೆ. ಭಾರೀ ಮಳೆಗೆ…

4 years ago

ಸುಳ್ಯ | ಗ್ರಾಮೀಣ ಭಾಗದಲ್ಲಿ ಮತ್ತೆ ಮಹಾಮಳೆ | ಸಂಜೆಯಾಗುತ್ತಿದ್ದಂತೆಯೇ ಸುರಿದ ಧಾರಾಕಾರ ಮಳೆ |

ಬುಧವಾರ ಸಂಜೆಯಾಗುತ್ತಿದ್ದಂತೆಯೇ ಸುಳ್ಯದ ಗ್ರಾಮೀಣ ಭಾಗಗಳಲ್ಲಿ ಭಾರೀ ಮಳೆ ಆರಂಭವಾಗಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ, ಗುತ್ತಿಗಾರು, ಬಳ್ಪ, ಕಲ್ಲಾಜೆ, ಕೊಲ್ಲಮೊಗ್ರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.…

4 years ago

ಧರ್ಮಕ್ಕೂ ಮೀರಿದ ರಕ್ಷಣೆಯ ಭಾವ | ಗ್ರಾಮೀಣ ಭಾಗದಿಂದ ನಾಡಿಗೆ ಶಾಂತಿ-ಸೌಹಾರ್ದತೆಯ ಪಾಠ | ಪ್ರಕೃತಿ ಕಲಿಸಿದ ಎಚ್ಚರಿಕೆಯ ಕರೆ |

ಎರಡು ದಿನಗಳ ಹಿಂದೆ  ಭಾರೀ ಮಳೆಯಿಂದಾಗಿ ಕಲ್ಮಕಾರು ಭಾಗದಿಂದ ಪ್ರವಾಹವೇ ಹರಿಯಿತು. ಇದರ ಕಾರಣದಿಂದ ಹರಿಹರ ಪಲ್ಲತ್ತಡ್ಕದಲ್ಲಿ ರಾಶಿ ಬಿದ್ದ ಮರದ ದಿಮ್ಮಿಗಳನ್ನು ತೆರವು ಮಾಡುವ ಕಾರ್ಯ…

4 years ago

ಮತ್ತೆ ಮಹಾಮಳೆ | ಕಲ್ಲುಗುಂಡಿ-ಸಂಪಾಜೆ ತತ್ತರ | ಉಕ್ಕಿ ಹರಿದ ಪಯಸ್ವಿನಿ |

ಕಳೆದ ರಾತ್ರಿ ಮತ್ತೆ ಮಹಾಮಳೆ ಸುರಿದಿದೆ. ಪಯಸ್ವಿನಿ ನದಿ ಉಕ್ಕಿ ಹರಿದಿದೆ. ಕಲ್ಲುಗುಂಡಿ, ಸಂಪಾಜೆ , ಗೂನಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ, ಕಲ್ಲುಗುಂಡಿ, ಗೂನಡ್ಕ…

4 years ago

ಕೊಲ್ಲಮೊಗ್ರ-ಕಲ್ಮಕಾರು | ಭೀಕರ ಮಳೆಯ ನಡುವೆ ನೆಟ್ವರ್ಕ ಸಮಸ್ಯೆ | ಅಧಿಕಾರಿಗಳು ಸಚಿವರು ಬಂದಾಗ ಸಿಗ್ನಲ್ ಆನ್..!‌ ನಂತರ ಆಫ್…!‌ | ಈಗಲೂ ಎಚ್ಚರವಾಗದಿದ್ದರೆ ಇನ್ಯಾವಾಗ ?‌ |

ಸೋಮವಾರ ರಾತ್ರಿ ಕಲ್ಮಕಾರು-ಕೊಲ್ಲಮೊಗ್ರ ಪ್ರದೇಶದಲ್ಲಿ ಮೇಘಸ್ಫೋಟಗೊಂಡು ಭಾರೀ ಮಳೆಯಾಗಿತ್ತು. ಭಾನುವಾರ ಸಂಜೆ ಜಲಸ್ಫೋಟದೊಂದಿಗೆ ಭೂಕುಸಿತ ಸಂಭವಿತ್ತು. ಇದೀಗ ಮಂಗಳವಾರ ರಾತ್ರಿಯೂ ಮಳೆಯಾಗುತ್ತಿದೆ. ಆದರೆ ಈ ಪ್ರದೇಶದಲ್ಲಿ ಮಳೆಯ…

4 years ago

ಮತ್ತೆ ಆರಂಭವಾದ ಮಳೆಯ ಅಬ್ಬರ | ಸುಳ್ಯದ ಹಲವು ಕಡೆ ಧಾರಾಕಾರ ಮಳೆ |

ಮಂಗಳವಾರ ರಾತ್ರಿ ಕೂಡಾ ಗುಡುಗಿನಿಂದ ಕೂಡಿದ ಧಾರಾಕಾರ ಮಳೆ ಸುಳ್ಯದ ಹಲವು ಕಡೆಗಳಲ್ಲಿ ಆಗುತ್ತಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆ ಸುರಿದು ಸುಳ್ಯ ತಾಲೂಕಿನ ಗ್ರಾಮೀಣ…

4 years ago

ಕೊಲ್ಲಮೊಗ್ರ | ಭಾರೀ ಮಳೆಗೆ ಕುಸಿದ ಮನೆ | ಕೃಷಿ ನಾಶ | ಸಚಿವರ ಭೇಟಿ |

ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಲ್ಲಮೊಗ್ರ  ಗ್ರಾಮದ ದೋಲನ ಎಂಬಲ್ಲಿ ಹೇಮಂತ್‌ ಎಂಬವರ ಮನೆ ಹಾಗೂ ಕೊಟ್ಟಿಗೆ ಕುಸಿತವಾಗಿದೆ. ಕೊಟ್ಟಿಗೆ ಕುಸಿತದಿಂದ ದನ ಮೃತಪಟ್ಟಿದೆ. ತೋಟ…

4 years ago