ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಕಾರೊಂದು ನಿನ್ನೆ ತಡರಾತ್ರಿ ಬಿದ್ದಿತ್ತು. ಕಾರು ಶೋಧ ಕಾರ್ಯದ ಬಳಿಕ ಇದೀಗ ಸೇತುವೆಯಿಂದ ಸುಮಾರು 50 ಮೀಟರ್…
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿತ್ತು. ಎಲ್ಲೆಡೆಯೂ ಭಾರೀ ಮಳೆ. ಹಲವು ಕಡೆಗಳಲ್ಲಿ 150 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸುಳ್ಯದ ಕಲ್ಲಾಜೆ, ಬೆಳ್ತಂಗಡಿ, ಕಾರ್ಕಳ…
ಭಾರೀ ಸದ್ದಿನೊಂದಿಗೆ ಸಂಪಾಜೆ, ಚೆಂಬು ಪ್ರದೇಶದಲ್ಲಿ ಬೆಳಗ್ಗೆ 6.15 ರಿಂದ 6.20 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಬಾಲೆಂಬಿ ,ಚೆಂಬು ಹಾಗೂ ಸಂಪಾಜೆ ಮೊದಲಾದ ಪ್ರದೇಶದಲ್ಲಿ…
ಇದೊಂದು ಲೆಕ್ಕ. 09+11+12+20+18+27 =70 ..! ಇನ್ನೊಮ್ಮೆ ಕೂಡಿಸಿ. ಸರಿಯಾಗದೇ ಇದ್ದರೆ ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ಕೇಳಬೇಕು. ಇಂತಹದ್ದೊಂದು ಎಡವಟ್ಟು ಲೆಕ್ಕ ಮಾಡಿರುವುದು ಎಕನಾಮಿಕ್ಸ್ ಉಪನ್ಯಾಸಕರೊಬ್ಬರು.ಆದರೆ ಈ…
ಪ್ರಸ್ತುತ ರಾಜ್ಯದಲ್ಲಿರುವ ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು. ತನ್ನಆಯುಷ್ಯದ ಪ್ರತಿಕ್ಷಣವನ್ನೂ ದೇಶ ಸೇವೆಗಾಗಿ ವಿನಿಯೋಗಿಸುತ್ತೇನೆ. ಎಲ್ಲರೂ ದೇಶದ ಪ್ರಗತಿಗಾಗಿ ಪ್ರಾರ್ಥಿಸಿ, ಶ್ರಮಿಸೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ…
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ತಗ್ಗಿತ್ತು . ಶನಿವಾರ ಮತ್ತೆ ರೆಡ್ ಎಲರ್ಟ್ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ ಬೆಳ್ತಂಗಡಿ ಸೇರಿದಂತೆ ಸುಳ್ಯದ ಕೆಲವು ಕಡೆ…
ಮಳೆಯ ನೀರು ರಸ್ತೆ ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದಲ್ಲಿ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ…
ಆಟಿ ತಿಂಗಳ ಆಚರಣೆಯ ವಿಶೇಷತೆ ಮತ್ತು ಮಹತ್ವದ ಬಗ್ಗೆ 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ ತುಳು ಭಾಷಣ ಸ್ಪರ್ಧೆಯನ್ನು ರೇಡಿಯೋ ಪಾಂಚಜನ್ಯವು ಇನ್ನರ್ ವೀಲ್ ಮತ್ತು ಮುಳಿಯ…
ಅಮರನಾಥ ದೇಗುಲದ ಬಳಿ ಮೇಘಸ್ಫೋಟ ಸಂಭವಿಸಿದೆ. ಹೀಗಾಗಿ ಭಾರೀ ಮಳೆಯ ಕಾರಣದಿಂದ ಕುಸಿತಗಳು ಸಂಭವಿಸಿ ಐದು ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ, ಕೆಲವು ಮಂದಿ ನಾಪತ್ತೆಯಾಗಿದ್ದು ಹಲವರನ್ನು ರಕ್ಷಿಸಲಾಗಿದೆ.…
ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಸೂರಿಕುಮೇರು ಎಂಬಲ್ಲಿ ಭೀಕರ ಅಪಘಾತವಾಗಿದೆ. ತೂಪಾನ್ ಚಾಲಕ ಗಂಭೀರ, ಘಟನೆಯಲ್ಲಿ ತೂಪಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ತೂಪಾನ್ ಚಾಲಕನ ಸೇರಾ ನಿವಾಸಿ…