Advertisement

ದ ರೂರಲ್ ಮಿರರ್.ಕಾಂ

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ | ನೈತಿಕತೆ, ಸತ್ಯ, ಸಭ್ಯತೆ ಎತ್ತಿ ಹಿಡಿಯುವ ಕಾರ್ಯವಾಗಬೇಕಿದೆ | ಸಾಹಿತಿ ಎಸ್.ಎನ್. ಸೇತುರಾಮ್ |

ಇಂದು ಎಲ್ಲೆಲ್ಲೂ ನೈತಿಕತೆ, ಸತ್ಯ, ಸಭ್ಯತೆ ಕುಸಿದಿದೆ. ಬದುಕುವುದು ನಮ್ಮ ಹಕ್ಕಲ್ಲ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ, ಪರಸ್ಪರ ಹೊಂದಿಕೊಂಡು ಗೌರವಪೂರ್ವಕವಾಗಿ ಕೃತಜ್ಞತೆಯೊಂದಿಗೆ ಸಾರ್ಥಕ ಜೀವನ ಮಾಡುವುದು ನಮ್ಮ…

4 years ago

ಮಳೆ ಮಾಹಿತಿ | ಭಾರೀ ಮಳೆ ನಿರೀಕ್ಷೆ | ರೆಡ್ ಎಲರ್ಟ್ | ಹಲವು ಕಡೆ 100 ಮಿಮೀ‌ ಮಳೆ

ಕಳೆದ 24 ಗಂಟೆಯಲ್ಲಿ ಸುಳ್ಯ ತಾಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ‌ ಮಳೆಯಾಗಿದೆ. ನಿರಂತರ ಮಳೆ ಸುರಿಯುತ್ತಿದ್ದು ಹಲವು ಕಡೆಗಳಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಕಳೆದ…

4 years ago

ನಿರಂತರ ಸುರಿಯುತ್ತಿರುವ ಮಳೆ | ದ.ಕ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧೀಕಾರಿ ಜು.5ರಂದು ರಜೆ ಘೋಷಿಸಿದ್ದಾರೆ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ…

4 years ago

ನಿರಂತರವಾಗಿ ಸುರಿಯುತ್ತಿರುವ ಮಳೆ | ಹಲವು ಕಡೆ ಕೃಷಿ ಭೂಮಿಗೆ ನುಗ್ಗಿದ ನೀರು | ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆ |

ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿರುವ ಪರಿಣಾಮ ದ.ಕ.ದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಶಿರಾಡಿ ಘಾಟ್‌ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ…

4 years ago

ಮಳೆ ಮಾಹಿತಿ | ಚೆಂಬು ಪ್ರದೇಶದಲ್ಲಿ ಉತ್ತಮ ಮಳೆ | ಮೂರನೇ ದಿನವೂ 100+ ಮಳೆ

ಚೆಂಬು ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ 112 ಮಿಮೀ ಮಳೆಯಾಗಿದೆ‌. ಮೂರನೇ ದಿನವೂ ಚೆಂಬು, ಸಂಪಾಜೆ, ಕಲ್ಲುಗುಂಡಿ ತೊಡಿಕಾನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ…

4 years ago

ನೀನಾಸಂಗೆ ಆಯ್ಕೆಯಾದ ಮಮತಾ ಕಲ್ಮಕಾರ್‌ಗೆ ರಂಗಮನೆಯಲ್ಲಿ ಬೀಳ್ಕೊಡುಗೆ

ರಾಜ್ಯದ ಅತ್ಯತ್ತಮ ಮತ್ತು ಪ್ರತಿಷ್ಠಿತ ರಂಗ ತರಬೇತಿ ಸಂಸ್ಥೆಯಾದ ನೀನಾಸಂಗೆ ಇತ್ತೀಚೆಗೆ ಆಯ್ಕೆ ಪ್ರಕ್ರಿಯೆ ನಡೆದಿದ್ದು ಸುಳ್ಯ ತಾಲೂಕಿನ ಕಲ್ಮಕಾರಿನ ಮಮತ ಆಯ್ಕೆಯಾಗಿದ್ದಾರೆ. ರಾಜ್ಯದ ವಿವಿಧ ಕಡೆಗಳಿಂದ…

4 years ago

ಮಳೆ…ಮಳೆ..| ಚೆಂಬು ಪ್ರದೇಶದಲ್ಲಿ ಎರಡನೇ ದಿನವೂ ಉತ್ತಮ ಮಳೆ | ಹಲವು ಕಡೆಗಳಲ್ಲಿ 100 ಮಿಮೀ + ಮಳೆ |

ಚೆಂಬು ಪ್ರದೇಶದಲ್ಲಿ ಎರಡನೇ ದಿನವೂ ದಾಖಲೆಯ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ 194 ಮಿಮೀ ಮಳೆಯಾಗಿದ್ದು ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಎರಡನೇ ದಿನವೂ 100 ಮಿಮೀ…

4 years ago

ಭೂಕಂಪನ -ಭೂಕುಸಿತ | ಮತ್ತೆ ಮತ್ತೆ ಕಂಪಿಸುವ ಭೂಮಿ | ನಿರಂತರ ಸುರಿಯುವ ಮಳೆ | ಚೆಂಬು ಗ್ರಾಮದಲ್ಲಿ ಭಯದೊಂದಿಗೆ ಬದುಕು |

ಕಳೆದ ಐದು ದಿನಗಳಿಂದ ಭೂಮಿ ಕಂಪನದ ಅನುಭವ. ಎರಡು ದಿನಗಳಿಂದ ಧಾರಾಕಾರ ಮಳೆ. ಈ ಎರಡೂ ಕಾರಣಗಳಿಂದ ಕುಸಿಯುತ್ತಿರುವ ಧರೆ. ಈ ನಡುವೆ ನಿತ್ಯದ ಬದುಕು ಸಾಗಿಸುತ್ತಿರುವ…

4 years ago

ಸಂಪಾಜೆ | ಮತ್ತೆ ಭೂಕಂಪನ | 1.8 ತೀವ್ರತೆ | ತೊಡಿಕಾನದ ದೊಡ್ಡಕುಮೇರಿ ಕೇಂದ್ರದ ಕಂಪನ

ಕೊಡಗಿನಲ್ಲಿ ಇಂದು ಮಧ್ಯಾಹ್ನ 1.22 ರ ಹೊತ್ತಿಗೆ ಭೂಕಂಪನದ ಅನುಭವವಾಗಿದೆ. ಕಳೆದ ಒಂದು ವಾರದಲ್ಲಿ ಆರು ಬಾರಿ ಕೊಡಗಿನಲ್ಲಿ ಭೂಕಂಪನ ಅನುಭವವಾಗಿದೆ. ಇಂದು ಮಧ್ಯಾಹ್ನ ಸಂಭವಿಸಿದ ಭೂಕಂಪನದ…

4 years ago

24 ಗಂಟೆಯಲ್ಲಿ ಚೆಂಬು ಪ್ರದೇಶದಲ್ಲಿ 192 ಮಿಮೀ ಮಳೆ…! |

ಮಡಿಕೇರಿ ತಾಲೂಕು ಎಂ ಚೆಂಬು ಪ್ರದೇಶದಲ್ಲಿ  ಕಳೆದ 24 ಗಂಟೆಯಲ್ಲಿ 192 ಮಿಮೀ ಮಳೆ ದಾಖಲಾಗಿದೆ. ರಾತ್ರಿ ಇಡೀ ಮಳೆ ಸುರಿಯುತ್ತಿತ್ತು. ಆದರೆ ಶನಿವಾರ ಬೆಳಗ್ಗೆ ಮಳೆಯ…

4 years ago