ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕಾಂತುಕುಮೇರಿ ರಸ್ತೆಯಲ್ಲಿ ಬಾವಿಯ ರೀತಿಯ ಹೊಂಡ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ರಸ್ತೆಯಲ್ಲಿ ನಿಂತು ನೋಡಿದಾಗ ಆಳವಾಗಿರುವ ಈ ಗುಂಡಿ ಬಾವಿಯಂತೆ ಕಾಣುತ್ತಿದೆ. ಹೀಗಾಗಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು…
ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಘಟನೆಯನ್ನು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ…
ಕಾಲ ಪ್ರತೀಕ್ಷೆ ಎಲ್ಲ ಸಮಸ್ಯೆಗಳಿಗೆ ಪರಿಹಾರ; ತಾಳ್ಮೆಯ ಪಾಠವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಕಲಿಯೋಣ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯ…
ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಅವರ ಕೊಲೆ ಪ್ರಕರಣದ ಆರೋಪಿ ಶಫೀಕ್ ಎಂಬವರು 3 ವರ್ಷಗಳ ಹಿಂದೆ ಗುತ್ತಿಗಾರಿನ ಪ್ರಗತಿ ಎಂಟ್ರಪ್ರೈಸಸ್ ನಲ್ಲಿ ಕೆಲಸಕ್ಕಿದ್ದು ಇದೀಗ ಮಂಗಳೂರಿನ ಗಾರ್ಬಲ್ನಲ್ಲಿ ಕೆಲಸಕ್ಕೆ…
ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಯುವಕನೊಬ್ಬನಿಗೆ ಮಾರಕಾಯುಧಗಳಿಂದ ದುಷ್ಕರ್ಮಿಗಳು ಇರಿದಿದ್ದಾರೆ. ಗಂಭೀರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮಹಮ್ಮದ್ ಪಾಝಿಲ್ ಎಂಬ ಯುವಕ ಗಾಯಗೊಂಡವರು. ಸುರತ್ಕಲ್ ನಲ್ಲಿ…
ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಶಫೀಕ್ ಬೆಳ್ಳಾರೆ ಬಂಧನ ತಿಳಿಯುತ್ತಿದ್ದಂತೆಯೇ ಗುತ್ತಿಗಾರಿನಲ್ಲಿ ಅಡಿಕೆ ಅಂಗಡಿ ಮೇಲೆ ಕಲ್ಲೆಸೆತ ನಡೆದಿದೆ. ಶಫೀಕ್ ಗುತ್ತಿಗಾರಿನ…
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ನಡೆದು 48 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಜಾಕೀರ್ ಸವಣೂರು(29)…
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 21 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ದ ಕ…
ಕಲ್ಮಡ್ಕ- ಬಾಳಿಲ- ಬೆಳ್ಳಾರೆ- ನೆಟ್ಟಾರು ... ಇಲ್ಲಿ ಓಡಾಡಿ ಬೆಳೆದವನು ನಾನು. ರಂಗಚಟುವಟಿಕೆ, ಕವನ ಬರೆಯುವುದು, ಹೊಳೆಯಲ್ಲೇ ಈಜುವುದು, ಗುಡ್ಡ ಹತ್ತುವುದು, ಪುಸ್ತಕ ಓದುವ ಹವ್ಯಾಸದ ಜತೆಗೆ…