ಇಸ್ರೇಲ್ ಆಹಾರ ಆಮದುಗಳಿಗೆ ಕಟ್ಟುನಿಟ್ಟಾದ ಕ್ರಮಗಳನ್ನು ಅನುಸರಿಸುತ್ತಿದೆ. ಇದೀಗ ಕೆಲವು ದಿನಗಳ ಹಿಂದೆ ಕಳ್ಳಸಾಗಣೆಯ ಮೂಲಕ ಆಮದಾಗಿದ್ದ 58 ಟನ್ ಕಲ್ಲಂಗಡಿ ಹಣ್ಣನ್ನು ಇಸ್ರೇಲ್ ನಾಶಪಡಿಸಿದೆ. ಕೃಷಿ…
ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಜೂ.5 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಪ್ರತೀ ವರ್ಷವೂ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ…
ಪದ್ಯಾಣ ಗಣಪತಿ ಭಟ್ ಅವರ ಸಂಸ್ಮರಣಾ ಕಾರ್ಯಕ್ರಮವು ಜುಲೈ 9 ರಂದು ಶನಿವಾರ ಚೊಕ್ಕಾಡಿಯ ಶ್ರೀ ರಾಮದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ…
ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ ಪಡ್ಪಿನಂಗಡಿ ಬಳಿಯ ಕುಳಾಯಿತೋಡಿಯಲ್ಲಿ ಸೇತುವೆ ಸಂಪೂರ್ಣಗೊಂಡರೂ ವಾಹನ ಸಂಚಾರಕ್ಕೆ ಮುಕ್ತವಾಗಿಲ್ಲ. ಇದೀಗ ವಾಹನ ಸವಾರರಿಗೆ ಅದರಲ್ಲೂ ಬೈಕ್ ಸವಾರರಿಗೆ ಅಪಾಯವನ್ನು ಆಹ್ವಾನಿಸುತ್ತಿದೆ. ಈಗಾಗಲೇ ಹಲವು…
ಅಡಿಕೆಯ ಅಕ್ರಮ ಪ್ರವೇಶವನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಅಡಿಕೆ ಸಂಶೋಧನೆ ಮತ್ತು ಅಭಿವೃಧ್ದಿ ಪ್ರತಿಷ್ಠಾನ(ARDF) ಅಧ್ಯಕ್ಷ ಡಾ: ಡಿ.ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಭಾರತವು ಪ್ರತಿ…
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದ ವರದಿ ಮಾಡಲು ತೆರಳಿದ್ದ ದೃಶ್ಯ ಮಾಧ್ಯಮದ ವರದಿಗಾರರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿದ…
ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ನಡೆದ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಸುಳ್ಯ ಸಿಟಿಯು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು. ಜೆಸಿಐ ವಲಯ 15ರ ಅಧ್ಯಕ್ಷ ರಾಯನ್ ಉದಯ್ ಕ್ರಾಸ್ತ…
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 63 ಲಕ್ಷ ರೈತರಿಗೆ 1269.85 ಕೋಟಿ ರೂಪಾಯಿ ಹಣವನ್ನು ವರ್ಗಾವಣೆಯಾಗಿದೆ ಎಂದು ಇಲಾಖೆಗಳು ಹೇಳಿವೆ. ಈ ಬಗ್ಗೆ ಕೇಂದ್ರ ಸಚಿವೆ…
ಆಮ್ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನ ಮುಂದುವರಿದಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಭಿಯಾನ ನಡೆಯುತ್ತಿದ್ದು ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ…
ಆಧುನಿಕ ದಿನಗಳಲ್ಲಿ ಶಿಕ್ಷಕರೂ ಭ್ರಷ್ಟ ವ್ಯವಸ್ಥೆಯ ಭಾಗವಾಗುತ್ತಿರುವುದು ಆತಂಕಕಾರಿ. ಅದರಲ್ಲೂ ನೈತಿಕ ಭ್ರಷ್ಟಾಚಾರ ಶೈಕ್ಷಣಿಕ ವಲಯವನ್ನು ತನ್ನ ಕಬಂಧಬಾಹುಗಳೊಳಗೆ ಸೆರೆಹಿಡಿಯಲಾರಂಭಿಸಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ತೋರಬಹುದಾದ ಮಾದರಿ ಶಿಕ್ಷಕರು…