ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿದೆ. ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿದರೆ ಕೃಷಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು ರೋಗ ಚಿಕಿತ್ಸೆಗೆ ಹೊಸ ಜೈವಿಕ ವಸ್ತು ಅಭಿವೃದ್ಧಿಪಡಿಸಿದ್ದಾರೆ. ಇದು ಸೋಂಕು ನಿಯಂತ್ರಿಸುವುದರ ಜೊತೆಗೆ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ ಆದಾಯ ಗಳಿಸಬಹುದು ಎಂಬ ಪ್ರಯೋಗವನ್ನು ವಿಟ್ಲ ಸಮೀಪದ ಕೃಷಿಕ ಕಿನಿಲ ಅಶೋಕ್ ಪರಿಚಯಿಸಿದ್ದಾರೆ.…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ವಿವಿಧ ವಯೋಮಾನದ ವಿಭಾಗಗಳಿಂದ ಆಯ್ಕೆಯಾಗುವ 24 ಮಂದಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಅರ್ಹತೆ…
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ ಮತ್ತು ಸೂಪರ್ ಫುಡ್ ಆಗಿ ಹೊಸ ಗುರುತು ಪಡೆಯುತ್ತಿದೆ. ಹಲಸಿನ ಔಷಧೀಯ ಗುಣಗಳು…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ ಬೆಲೆ ಹಾಗೂ ಉತ್ತಮ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಕಾಂಗ್ರೆಸ್ ಸರ್ಕಾರದ ವಿರುದ್ಧ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್ 14 ಕೊನೆಯ ದಿನವಾಗಿದೆ. ಅರ್ಹ ರೈತರು ನಿಗದಿತ ಪ್ರೀಮಿಯಂ ಪಾವತಿಸಿ ಬೆಳೆ ವಿಮೆ…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು ಕೇಂದ್ರ ಸರ್ಕಾರ ವಿಶೇಷ ಕೃಷಿ ಕಾರ್ಯತಂತ್ರ ರೂಪಿಸಿದೆ. ಕರ್ನಾಟಕ ಸೇರಿದಂತೆ 12 ರಾಜ್ಯಗಳ…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ತೆಂಗು ಮರ ಏರುವ ಕಾರ್ಮಿಕರ ಕೊರತೆ ಒಂದು ಕಡೆ ಇದೆ. ಈಗ ಉತ್ಪಾದನಾ…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಜೂನ್ 28ರವರೆಗೆ ಕರ್ನಾಟಕ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ…