ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು.
ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ ವಿದೇಶಿ ಅಡಿಕೆ ಜಪ್ತಿ ಮಾಡಲಾಗಿದೆ. ವಿದೇಶಿ ಅಡಿಕೆ ಕಳ್ಳಸಾಗಣೆ ದೇಶೀಯ ಅಡಿಕೆ ಮಾರುಕಟ್ಟೆಗೆ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ ವ್ಯಂಗ್ಯ ಡಿಜಿಟಲ್ ಚಳವಳಿ ವೈರಲ್ ಆಗುತ್ತಿದೆ. ಯುವಕರ ಅಸಮಾಧಾನವನ್ನು ಮೀಮ್ ಹಾಗೂ ಹಾಸ್ಯದ…
ಕಾಕ್ರೋಚ್ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಪಡೆದು ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ.
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ರೈತರು ಸಾವಯವ ಹಾಗೂ…
ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ ಅಡಿಕೆಗಾಗಿ ರೈತರ ಮೆಚ್ಚುಗೆ ಪಡೆದಿದೆ. ಸರಿಯಾದ ನಿರ್ವಹಣೆಯಲ್ಲಿ ಉತ್ತಮ ಆದಾಯ ನೀಡುವ ಸಾಮರ್ಥ್ಯ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ. ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಗೋಮಯ ಹಾಗೂ ಮೀನು-ಕೋಳಿ ತ್ಯಾಜ್ಯದಿಂದ ವಿದ್ಯುತ್, ಅನಿಲ ಮತ್ತು ಗೊಬ್ಬರ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ. ಪ್ಲಾಸ್ಟಿಕ್ ಬಳಕೆ ನಿಯಂತ್ರಣೆ ಹಾಗೂ ತುರ್ತು ಕ್ರಮ ಅಗತ್ಯವಾಗಿದೆ.