Advertisement

ದ ರೂರಲ್ ಮಿರರ್.ಕಾಂ

ಗಾಂಧಿ ವಿಚಾರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ | ಗ್ರಾಮೀಣ ಭಾರತವು ಗಟ್ಟಿಯಾದಾಗ ಸ್ವಾತಂತ್ರ್ಯ ಸಂಭ್ರಮ ಇಮ್ಮಡಿ |

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ  ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. https://www.youtube.com/watch?v=tUdpDM62iCU ಧ್ವಜಾರೋಹಣಗೈದು  ಮಾತನಾಡಿದ ಮೊಗ್ರ ಕನ್ನಡ ದೇವತೆ…

5 years ago

ಬೆಳ್ಳಾರೆಗೆ ಆಗಮಿಸಿದ ಜ್ಞಾನಭಿಕ್ಷಾ ಪಾದಯಾತ್ರೆ | ಒಳ್ಳೆಯವರನ್ನು, ಒಳ್ಳೆಯದನ್ನು ಗುರುತಿಸೋಣ ಹಾಗೂ ಬೆಂಬಲಿಸೋಣ | ಕೆಟ್ಟವರನ್ನು, ಕೆಟ್ಟದ್ದನ್ನು ನಿರ್ಲಕ್ಷಿಸೋಣ |

- ಹೀಗೆಂದು ಹೇಳಿದವರು  ಬೆಂಗಳೂರಿನ ವಿವೇಕಾನಂದ ಎಚ್‌ ಕೆ ಹೇಳಿದ್ದಾರೆ. ಜ್ಞಾನಭಿಕ್ಷಾ ಪಾದಯಾತ್ರೆ ಮೂಲಕ ಮಾನವೀಯ ಮೌಲ್ಯಗಳ ಜಾಗೃತಿ ಸಂದೇಶ ನೀಡುತ್ತಾ ಪಾದಯಾತ್ರೆ ಮಾಡುತ್ತಿರುವ ಸಮಾಜ ಚಿಂತಕ…

5 years ago

ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿ ಏನಿದು ? | ಶ್ರೀಲತಾ ಕೃಷ್ಣರಾಜ್ ವಿವರಿಸುತ್ತಾರೆ ಹೀಗೆ….|

ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿ ಏನು ? ಏನು ಹೇಳುತ್ತದೆ ಈ ನೀತಿ ? ಸುಲಭದಲ್ಲಿ  ವಿವರಿಸುತ್ತಾರೆ ನೀರ್ಪಾಜೆಯ ಶ್ರೀಲತಾ ಕೃಷ್ಣರಾಜ್... https://youtu.be/fvHFN9x2cwQ 34 ವರ್ಷಗಳ ನಂತರ…

5 years ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅತ್ಯಾಚಾರ ಆರೋಪದ ಶಿಕ್ಷಕನ ವಿರುದ್ಧ ಆಕ್ರೋಶ | ಸಮಗ್ರ ತನಿಖೆಗೆ ಒತ್ತಾಯ |

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಪದವಿಪೂರ್ವ ಕಾಲೇಜಿನಲ್ಲಿ ಹೈಸ್ಕೂಲ್‌ ವಿಭಾಗದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಗುರುರಾಜ್‌ ವಿರುದ್ಧ  ಕಾಲೇಜು ವಠಾರದಲ್ಲಿ ಸಾರ್ವಜನಿಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಪ್ರತಿಭಟನೆ…

5 years ago

ಸುಬ್ರಹ್ಮಣ್ಯದಲ್ಲಿ ಅತ್ಯಾಚಾರ ಆರೋಪದ ಶಿಕ್ಷಕನ ವಿರುದ್ಧ ಪ್ರತಿಭಟನೆ ಸಿದ್ಧತೆ | ಪವಿತ್ರ ಕ್ಷೇತ್ರದ ವಿದ್ಯಾಸಂಸ್ಥೆಗೆ ಅತ್ಯಾಚಾರಿ ಶಿಕ್ಷಕ ಬೇಡ – ಬಲಗೊಂಡ ಒತ್ತಾಯ |

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಪದವಿಪೂರ್ವ ಕಾಲೇಜಿನಲ್ಲಿ ಹೈಸ್ಕೂಲ್‌ ವಿಭಾಗದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಗುರುರಾಜ್‌ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ನಡೆದಿದೆ. ತಕ್ಷಣವೇ ಶಿಕ್ಷಣ ಸಂಸ್ಥೆಯಿಂದ ವಜಾ…

5 years ago

ಐ ಎ ಎಸ್‌ ಕನಸು ಹೊತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿನಿ | ಗುತ್ತಿಗಾರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ನಿಶ್ಮಿತಾ |

ಕೊರೋನಾ ಸಮಯದಲ್ಲಿ ಶಾಲೆ ತೆರೆಯುತ್ತಿಲ್ಲ ಎನ್ನುವ ನೋವಿನ ನಡುವೆಯೂ ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ನೆಟ್ವರ್ಕ್‌ ಸಮಸ್ಯೆಗಳ ಮಧ್ಯೆಯೂ ಗ್ರಾಮೀಣ ಭಾಗದ ವಿದ್ಯಾರ್ಥಿನಿ ನಿಶ್ಮಿತಾ 623 ಅಂಕ ಪಡೆದಿದ್ದಾಳೆ.…

5 years ago

ಜ್ಞಾನಭಿಕ್ಷಾ ಪಾದಯಾತ್ರೆ | ಮಾನವೀಯ ಮೌಲ್ಯದ ಬೀಜ ಬಿತ್ತುತ್ತಾ ಬೀದರ್ ನಿಂದ ಹೊರಟ ಕಾಲ್ನಡಿಗೆ ಯಾತ್ರೆ ಈಗ ದ ಕ ಜಿಲ್ಲೆಯಲ್ಲಿ |

ಸಮಾಜದ ಜನರಲ್ಲಿ ಕುಸಿದು ಹೋಗುತ್ತಿರುವ ಮಾನವೀಯ ಸಂಬಂಧದ ಮನವರಿಕೆ ಮಾಡಲು ರಾಜ್ಯಾದ್ಯಂತ ಪಾದಯಾತ್ರೆ ಮಾಡುತ್ತಿರುವ ವಿವೇಕಾನಂದ ಎಚ್. ಕೆ. ಅವರ ಯಾತ್ರೆ ಈಗ ದ ಕ ಜಿಲ್ಲೆಯಲ್ಲಿ …

5 years ago

ಮಕ್ಕಳ ಮೊಬೈಲ್ ದುರ್ಬಳಕೆಯನ್ನು ಹೇಗೆ ನಿಯಂತ್ರಿಸುವುದು ? | ಇಲ್ಲಿದೆ ನೋಡಿ ಟಿಪ್ಸ್‌ |

ಕೊರೋನಾ ಕಾರಣದಿಂದ ಮಕ್ಕಳಿಗೆ ಆನ್‌ ಲೈನ್‌ ಕ್ಲಾಸ್‌ ಅನಿವಾರ್ಯವಾಗಿದೆ. ಒಂದು ಕಾಲದಲ್ಲಿ ಮಕ್ಕಳಿಗೆ ಸಂಪೂರ್ಣ ನಿಯಂತ್ರಣದಲ್ಲಿ ಇದ್ದ ಮೊಬೈಲ್‌ ಬಳಕೆ ಈಗ ಅನಿವಾರ್ಯವಾಗಿದೆ.  ಮೊಬೈಲ್ ಮಕ್ಕಳ ಕಲಿಕೆಯ…

5 years ago

ಕೆಂಪುಕಲ್ಲು ಗಣಿಗಾರಿಕೆ | ಹೈಕೋರ್ಟ್‌ ನಿರ್ದೇಶನದಂತೆ ಅಧಿಕಾರಿಗಳಿಂದ ಆ.6 ರಂದು ಪರಿಶೀಲನೆ |

ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ,  ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ…

5 years ago

ಅಡಿಕೆಯ ಧಾರಣೆಯ ಆಟ ಇನ್ನು ಶುರು | ಏರಿಕೆ-ಇಳಿಕೆಯ ನಡುವೆ ಅಸ್ಸಾಂನಲ್ಲಿ ಮತ್ತೆ ತಡೆಯಾಯ್ತು 370 ಚೀಲ ಆಮದು ಅಡಿಕೆ |

ವಿದೇಶದಿಂದ ಅಡಿಕೆ ಆಮದು ಪ್ರಕ್ರಿಯೆ ನಡೆಯುತ್ತಿದೆ. ಆದರೆ ದೇಶದ ಗಡಿ ಭದ್ರತೆ ಕಳೆದ ಕೆಲವು ವರ್ಷಗಳಿಂದ ಬಿಗಿಯಾಗಿರುವುದರಿಂದ  ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಹೀಗಾಗಿ ಅಸ್ಸಾಂ, ಮಿಜೋರಾಂ…

5 years ago