ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ, ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ…
ಅಡಿಕೆ ಬೆಳೆಗಾರರಿಗೆ ಇನ್ನೊಂದು ಆತಂಕ ಎದುರಾಗಿದೆ. ಅಡಿಕೆ ಹಳದಿ ಎಲೆ ರೋಗ , ಅಡಿಕೆ ಬೇರು ಹುಳದ ಜೊತೆಗೆ ಇದೀಗ ಎಲೆಚುಕ್ಕೆ ರೋಗವೂ ಕಂಡುಬಂದಿದೆ. ಸುಳ್ಯ ತಾಲೂಕಿನ…
ಮೈಸೂರಿನಲ್ಲಿ ನೆಲೆಸಿದ್ದ ವಿಜ್ಞಾನಿಗಳೂ ಆದ ಕೃಷ್ಣಮೂರ್ತಿ ಬೆಳಗಜೆ (79) ಅವರು ಭಾನುವಾರ ಹೃದಯಾಘಾತದಿಂದ ನಿಧನರಾದರು. ಆರಂಭದಲ್ಲಿ ಅಮೆರಿಕದಲ್ಲಿ ವಿಜ್ಞಾನಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ಮೈಸೂರು ವಿಶ್ವವಿದ್ಯಾನಿಲಯದಲ್ಲಿ…
https://youtu.be/DuSJ-LHCGZM ಆತ್ಮ ನಿರ್ಭರ ಭಾರತದ ಕನಸಿನ ಬಗ್ಗೆ ಉಲ್ಲೇಖ ಮಾಡಿದ ಪ್ರಧಾನಿಗಳು ನೀವು ಕೈಮಗ್ಗದ ಬಟ್ಟೆ ಖರೀದಿ ಮಾಡಿದರೆ ದೇಶದ ಬಡ ಜನರಿಗೆ ನೆರವಾಗಲಿದೆ. ಖಾದಿ…
https://youtu.be/act1JY9aeJM ದೇಶದಾದ್ಯಂತ ಕೊರೋನಾ ಮುಂಜಾಗ್ರತಾ ಕ್ರಮಗಳ ಲಸಿಕೆಗಳನ್ನು ವಿತರಿಸಲಾಗುತ್ತಿದೆ. ಅದರೆ ಈಚೆಗೆ ಕೊರೋನಾ ಲಸಿಕೆಯಲ್ಲೂ ಸಾಕಷ್ಟು ಸಮಸ್ಯೆಗಳು, ಗೊಂದಲಗಳು ಕಂಡುಬರುತ್ತಿವೆ. ಆದರೆ ಯಾರೊಬ್ಬರೂ ಈ ಬಗ್ಗೆ ದ್ವನಿ…
ಕೊರೋನಾ ಮಹಾಮಾರಿ ದೇಶವನ್ನೇ ತಲ್ಲಣಿಸಿತು. ಅದು ನಗರ-ಗ್ರಾಮೀಣ ಎಂಬ ಯಾವ ಬೇಧವನ್ನೂ ಮಾಡದೆ ಎಲ್ಲೆಡೆ ಸಂಕಟ ತಂದೊಡ್ಡಿತು. ಅದು ಕರಾವಳಿಯನ್ನೂ ಬಿಡಲಿಲ್ಲ. ಕರಾವಳಿಯಲ್ಲೂ ಅನೇಕರು ಜನರು ಸಂಕಷ್ಟದಲ್ಲಿ ಇದ್ದರು,…
ಜನ ಅಥವಾ ಧನ ಶಕ್ತಿಯಿಂದ ದೇಶ ಬದಲಿಸಲಾಗದು; ಸೈನ್ಯ, ಕೋಶ ಅಥವಾ ಜನಸ್ತೋಮ ಇಲ್ಲದೇ ಶಂಕರಾಚಾರ್ಯರು ತಮ್ಮ ಜ್ಞಾನಪ್ರಭೆಯಿಂದ ಅಖಂಡ ಭಾರತದ ಪುನರುತ್ಥಾನ ಮಾಡಿದಂತೆ, ವಿಷ್ಣುಗುಪ್ತ ವಿಶ್ವವಿದ್ಯಾಪೀಠಪ್ರಾಚೀನ…
https://www.youtube.com/watch?v=Ap_OdRNmWcI ಉಬರಡ್ಕ ಮಿತ್ತೂರು ಗ್ರಾಮ ವ್ಯಾಪ್ತಿಯ ಅರ್ಧಭಾಗದ ಜನರು ಉಬರಡ್ಕ ಮಿತ್ತೂರು ಗ್ರಾಮದ ಕೇಂದ್ರಸ್ಥಾನವನ್ನು ತಲುಪಲು ಈ ರಸ್ತೆಯನ್ನೇ ಅವಲಂಬಿಸಿದ್ದು, ಅತೀ ಮುಖ್ಯವಾದ ಗ್ರಾಮೀಣ ರಸ್ತೆಯಾಗಿರುತ್ತದೆ.…
ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯ ಕಾರಣದಿಂದ ಘಾಟಿ ಪ್ರದೇಶಗಳಲ್ಲಿ ಭೂಕುಸಿತಗಳು ಹೆಚ್ಚಾಗಿದೆ. ಈಗಾಗಲೇ ಶಿರಾಡಿ ಘಾಟಿ , ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿ ಮಂಗಳೂರು-ಬೆಂಗಳೂರು…
ಕಳೆದ ಎರಡು ದಿನಗಳಿಂದ ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ದ ಕ ಜಿಲ್ಲೆಯ ಎಲ್ಲಾ ನದಿ, ಹೊಳೆಗಳು ತುಂಬಿಹರಿಯುತ್ತಿದೆ. ಕುಮಾರಧಾರಾ ನದಿ ತುಂಬಿ…