Advertisement

ದ ರೂರಲ್ ಮಿರರ್.ಕಾಂ

ಜು.24 ರಿಂದ ಚಾತುರ್ಮಾಸ್ಯ ಆರಂಭ | ರಾಘವೇಶ್ವರ ಶ್ರೀಗಳ ಪುರಪ್ರವೇಶ

ಬೆಂಗಳೂರು: ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ 28ನೇ ಚಾತುರ್ಮಾಸ ಆಷಾಢ ಪೂರ್ಣಿಮೆ (ಜುಲೈ 24) ಯಿಂದ ಭಾದ್ರಪದ ಪೂರ್ಣಿಮೆ (ಸೆಪ್ಟೆಂಬರ್ 20) ವರೆಗೆ ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯಲಿದೆ.…

5 years ago

ಆಮೆನಡಿಗೆಯ ಕಾಮಗಾರಿ | ಗುತ್ತಿಗಾರಿನಲ್ಲಿ ಮಹಿಳೆಯ ನೇತೃತ್ವದಲ್ಲಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿ…..! | ಮಹಿಳೆಯ ಕಾಳಜಿಗೆ ಶ್ಲಾಘನೆ |

ಅನೇಕ ಸಮಯಗಳಿಂದ ಆಮೆ ನಡಿಗೆಯಲ್ಲಿ ಗುತ್ತಿಗಾರಿನಲ್ಲಿ  ಮುಖ್ಯ ರಸ್ತೆಯ ಮೋರಿ ರಚನೆಯ ಕಾರ್ಯ ನಡೆಯುತ್ತಿತ್ತು. ದಿನವೂ ಸಾಕಷ್ಟು ಸಂಖ್ಯೆಯಲ್ಲಿ  ಜನರ ಓಡಾಟ ಇತ್ತು. ಈಚೆಗೆ ಅಪಘಾತಗಳು ನಡೆದವು.…

5 years ago

ಶಿರಾಡಿ ಘಾಟ್‌ ಬಂದ್‌ | ಮಂಗಳೂರು- ಬೆಂಗಳೂರು ವಾಹನ ಸವಾರರು ಪರ್ಯಾಯ ರಸ್ತೆ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ |

ಭಾರೀ ಮಳೆಯ ಕಾರಣದಿಂದ ಶಿರಾಡಿ ಘಾಟಿ- ಸಕಲೇಶಪುರ ನಡುವಿನ ದೋಣಿಗಲ್‌ ಬಳಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹೀಗಾಗಿ ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ವಾಹನ…

5 years ago

ಸೃಷ್ಟಿಯಾಗುತ್ತಿದೆ ಗುತ್ತಿಗಾರು ಪೇಟೆಯಲ್ಲೊಂದು ಅಪಘಾತ ವಲಯ…! | ಹೇಳೋರಿಲ್ಲ… ಕೇಳೋರಿಲ್ಲ.. ?

ಅನೇಕ ಸಮಯಗಳಿಂದ ಆಮೆ ನಡಿಗೆಯಲ್ಲಿ ಸಾಗುತ್ತಿದೆ ಈ ಕಾಮಗಾರಿ.. ಹೇಳೋರಿಲ್ಲ.. ಕೇಳೋರಿಲ್ಲ..! ಇದು ಸದ್ಯದ ಸ್ಥಿತಿ. ಇರುವುದು ಸುಳ್ಯ ತಾಲೂಕಿನ ಗುತ್ತಿಗಾರು ಪೇಟೆಯಲ್ಲಿ.  ಸುಳ್ಯ ತಾಲೂಕಿನಲ್ಲಿ ಎರಡನೇ…

5 years ago

ಶಿರಾಡಿ ಘಾಟ್‌ ಸಂಚಾರ ಬಂದ್ | ದೋಣಿಗಲ್‌ ಬಳಿ ಭೂಕುಸಿತ | ಬದಲಿ ರಸ್ತೆ ಬಳಸಲು ಇಲಾಖೆಗಳಿಂದ ಸೂಚನೆ |

https://www.youtube.com/watch?v=CLkhaTysQiY ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯ ಸಕಲೇಶಪುರ ದೋಣಿಗಾಲ್ ಸಮೀಪದಲ್ಲಿ ಭೂ ಕುಸಿತ ಸಂಭವಿಸಿದೆ. ಇದರಿಂದಾಗಿ ಮಂಗಳೂರು-ಬೆಂಗಳೂರು ವಾಹನ  ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಹಾಸನ…

5 years ago

ಗ್ರಾಮೀಣಾಭಿವೃದ್ಧಿ ಕಡೆಗೆ ಹೆಜ್ಜೆ | ರೂರಲ್‌ ಮಿರರ್‌ ಕಾಳಜಿ | ನಿಮ್ಮೂರಲ್ಲಿ ಸಮಸ್ಯೆ ಇದೆಯೇ ತಡಮಾಡಬೇಡಿ – ಮಾತಾಡೋಣ |

ದಕ್ಷಿಣ ಕನ್ನಡ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆ. ವಿವಿಧ ತಾಲೂಕುಗಳು ವೇಗದಿಂದ ಅಭಿವೃದ್ಧಿಯಾಗುತ್ತದೆ. ರಸ್ತೆ, ನೆಟ್ವರ್ಕ್‌, ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಕಡೆಗೆ ಹೆಜ್ಜೆ ಇಡುತ್ತಿದೆ. ಅಭಿವೃದ್ಧಿಯ ಕಲ್ಪನೆ…

5 years ago

ಪೈಂಬೆಚ್ಚಾಲು- ಅಜ್ಜಾವರ ರಸ್ತೆ ಅವ್ಯವಸ್ಥೆ | ಊರ ಮುಖಂಡರಿಂದಲೇ ದುರಸ್ತಿ ಭಾಗ್ಯ….!

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರಿನಿಂದ ಪೈಂಬೆಚ್ಚಾಲು ಮೂಲಕ ಅಜ್ಜಾವರ ಗ್ರಾಮವನ್ನು  ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ. ಇದೀಗ ಈ ರಸ್ತೆಯನ್ನು ಈಚೆಗೆ ಊರಿನ…

5 years ago

ಪಿಯು ಫಲಿತಾಂಶ | ಪುತ್ತೂರು ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ | 303 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ |

2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು…

5 years ago

ಮಳೆಯೋ ಮಳೆ | ರಾತ್ರಿಯಿಂದಲೇ ಧೋ… ಸುರಿದ ಮಳೆ | ಕರಾವಳಿಯಲ್ಲಿ ಚಳಿ ಹಿಡಿಸಿದ ಮಳೆ | ನಾಳೆಯವರೆಗೆ ಮಳೆ ಭಯ |

ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುತ್ತಿದೆ. ಅದರಲ್ಲೀ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಆರಂಭವಾದ ಮಳೆ ಧೋ.... ಸುರಿಯುತ್ತಲೇ ಇದೆ.…

5 years ago

ಮಂಗಳೂರು ಬಳಿ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

ಭಾರೀ ಮಳೆಯ ಕಾರಣದಿಂದ ಮಂಗಳೂರು ಬಳಿಯ ತೋಕೂರು-ಕುಲಶೇಖರ ಬಳಿ ಮಧ್ಯಾಹ್ನದ ವೇಳೆಗೆ ರೈಲು ಹಳಿಯ ಮೇಲೆ ಭೂಕುಸಿತ ಉಂಟಾಗಿದೆ. ಈ ಕಾರಣದಿಂದ ಕಾರವಾರ-ಬೆಂಗಳೂರು ಹಾಗೂ ಬೆಂಗಳೂರು-ಕಾರವಾರ ರೈಲು…

5 years ago