ದ ರೂರಲ್ ಮಿರರ್.ಕಾಂ

ದ ರೂರಲ್ ಮಿರರ್.ಕಾಂ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ ಮಳೆಯ ವಾತಾವರಣ ಇದ್ದು  ಮುಂಬರುವ ದಿನಗಳಲ್ಲಿ ಹಲವು  ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು…

2 weeks ago
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ

ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ

ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು ಆರೋಗ್ಯದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಕೆಲವು ರಾಶಿಚಕ್ರದವರು 2025ರ ಈ ಸಮಯದಲ್ಲಿ…

2 weeks ago
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ ಡ್ರ್ಯಾಗನ್ ಬಾಹ್ಯಾಕಾಶ ನೌಕೆ   ಭಾರತೀಯ ಕಾಲಮಾನದ ಪ್ರಕಾರ  ಅಪರಾಹ್ನ 3 ಗಂಟೆಗೆ ಕ್ಯಾಲಿಫೋರ್ನಿಯಾದ…

2 weeks ago
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮವಹಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಂತ್ರಾಲಯದ…

2 weeks ago
ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಲವು ರಾಶಿಯವರಿಗೆ ಗಳಿಕೆಗಿಂತ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗ್ರಹಗಳ ಸ್ಥಾನ,…

2 weeks ago
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು ಒಳಗೊಂಡ ಅಕ್ಸಿಯಂ-4 ಮಿಷನ್‌ ಕೆ ಭೂಮಿಗೆ  ಮರು ಯಾನ  ಆರಂಭಿಸಲಿದೆ. ಈ ಕುರಿತು…

2 weeks ago
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು, ಕೊಪ್ಪ ತಾಲ್ಲೂಕು, ಬೇಗಾರ್ (ಶೃಂಗೇರಿ ) | ದ ರೂರಲ್‌ ಮಿರರ್.ಕಾಂ  

2 weeks ago
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ | ಕ್ರಿಯೇಟಿವ್‌ ಸ್ಕೂಲ್‌ ಆಫ್‌ ಆರ್ಟ್‌, ಕಡಬ |  -…

2 weeks ago
ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ ಸಾಮಾನ್ಯ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ರಾಜ್ಯದ ಕರಾವಳಿ ಮತ್ತು ಮಲೆನಾಡು…

2 weeks ago
ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಈಗ ಕೃಷಿಗೆ ಸಂಕಷ್ಟವಾಗಿದೆ. ಜೋಯಿಡಾ ತಾಲೂಕಿನಲ್ಲಿ ಗೆಡ್ಡೆ ಗೆಣಸುಗಳನ್ನು ಸಾವಯವ ಪದ್ಧತಿಯಲ್ಲಿ ಅನೇಕ ವರ್ಷಗಳಿಂದಲೂ…

2 weeks ago