Advertisement

ದ ರೂರಲ್ ಮಿರರ್.ಕಾಂ

ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಹಿಂಡಲಗಾ ಕಾರಾಗೃಹದ ಎದುರು ‘ಜೈಲ್ ಭರೋ’ ಚಳುವಳಿ ಆರಂಭಿಸಿದ್ದಾರೆ. ವಿವಿಧ ಜಿಲ್ಲೆಗಳ ರೈತರು ಹೋರಾಟಕ್ಕೆ…

2 weeks ago

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪರಿಸರ ಸ್ನೇಹಿ ಹಾಗೂ ಸುರಕ್ಷಿತ ಆಚರಣೆಗೆ 19 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾತ್ರಿ 8ರಿಂದ 10ರವರೆಗೆ ಮಾತ್ರ…

2 weeks ago

ಮೊಬೈಲ್ ಟವರ್‌ಗಳ ನಡುವೆ ಹಕ್ಕಿಗಳ ಕಲರವ – ಬಸ್‌ ನಿಲ್ದಾಣದ ಬೇವಿನ ಮರದಲ್ಲಿ ನೂರಾರು ಹಕ್ಕಿಗಳ ವಾಸ

ಕೊಪ್ಪಳ ಜಿಲ್ಲೆಯ ತಳಕಲ್‌ ಸರ್ಕಾರಿ ಬಸ್‌ ನಿಲ್ದಾಣದ ಎರಡು ಮರಗಳಲ್ಲಿ ನೂರಾರು ಹಕ್ಕಿಗಳು ಆಶ್ರಯ ಪಡೆದಿದ್ದು, ಸಂಜೆ ವೇಳೆ ಅವುಗಳ ಕಲರವ ಪ್ರಯಾಣಿಕರು ಮತ್ತು ಸ್ಥಳೀಯರ ಗಮನ…

2 weeks ago

ಮಳೆ ಕೈಕೊಟ್ಟರೂ ಬಗ್ಗದ ಛಲ – ಸೂರ್ಯಕಾಂತಿ ಬೆಳೆದು ಮಾದರಿಯಾದ ದಿವ್ಯಾಂಗ ರೈತ ಮಹಿಳೆ

ಕೊಪ್ಪಳ ಜಿಲ್ಲೆಯ ದ್ಯಾಂಪುರ ಗ್ರಾಮದ ದಿವ್ಯಾಂಗ ರೈತ ಮಹಿಳೆ ಅನ್ನಪೂರ್ಣೇಶ್ವರಿ, ಮುಂಗಾರು ಮಳೆಯಿಂದ ಹೆಸರು ಬೆಳೆ ನಷ್ಟವಾದರೂ ಎದೆಗುಂದದೆ ಹಿಂಗಾರಿನಲ್ಲಿ ಸೂರ್ಯಕಾಂತಿ ಬೆಳೆದು ಮಾದರಿಯಾಗಿದ್ದಾರೆ. ಸಹೋದರ ಬಸವರಾಜ್…

2 weeks ago

ನವೆಂಬರ್‌ 5ರಿಂದ ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಏರಿಕೆ

ನವೆಂಬರ್‌ 5ರಿಂದ ಕರ್ನಾಟಕದಲ್ಲಿ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್‌ ಪ್ರಯಾಣ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬಿ.ಎಸ್. ಸುರೇಶ್‌ ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳು ವಾರ್ಷಿಕ 2…

2 weeks ago

ರೈತರಿಗೆ ಕೃಷಿ ಯಂತ್ರೋಪಕರಣ ಸೌಲಭ್ಯ ಕಲ್ಪಿಸಲು ’ನೇಗಿಲಯೋಗಿ’ ಯೋಜನೆ ಜಾರಿ ಸಿದ್ಧತೆ

ಮೂರು ಎಕರೆ ಒಳಗಿನ ಜಮೀನು ಹೊಂದಿರುವ ರೈತರಿಗೆ ಉಳುಮೆ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹಧನ ನೀಡಲು ನೇಗಿಲಯೋಗಿ ಯೋಜನೆ ಜಾರಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಉಪಗ್ರಹ ಆಧರಿತ…

2 weeks ago

ಭಾರತದ ರಬ್ಬರ್‌ ಮಾರುಕಟ್ಟೆಯಲ್ಲಿ ಐತಿಹಾಸಿಕ ದಾಖಲೆ – 300 ರೂಪಾಯಿ ಸನಿಹಕ್ಕೆ ರಬ್ಬರ್‌ ಮಾರುಕಟ್ಟೆ

ಭಾರತದ ರಬ್ಬರ್‌ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಆರ್‌ಎಸ್‌ಎಸ್‌–4 ದರ್ಜೆಯ ರಬ್ಬರ್‌ ಬೆಲೆ ಕೆ.ಜಿ.ಗೆ ₹300 ತಲುಪಿದೆ. ದೇಶದಲ್ಲಿ 5.22 ಲಕ್ಷ ಮೆಟ್ರಿಕ್‌ ಟನ್‌ ರಬ್ಬರ್‌ ಕೊರತೆ ಹಾಗೂ…

2 weeks ago

ರೈತರ ಹಿತರಕ್ಷಣೆಗಾಗಿ ಹಾಲಿನ ದರ ಏರಿಕೆ – ಪಕ್ಷಾತೀತವಾಗಿ ಕೈಗೊಂಡ ನಿರ್ಧಾರ

ಹೈನುಗಾರರ ನಷ್ಟ ತಡೆಯಲು ಮತ್ತು ಉತ್ಪಾದನೆ ಹಾಗೂ ಸಾಗಾಣಿಕೆ ವೆಚ್ಚದ ಏರಿಕೆಯನ್ನು ಸರಿದೂಗಿಸಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆ…

2 weeks ago

45 ವರ್ಷಗಳ ಕೈಚಳಕ… ಪ್ಲಾಸ್ಟಿಕ್‌ಗೆ ಜಾಗವಿಲ್ಲದ ಸಾಂಪ್ರದಾಯಿಕ ಗೂಡು ದೀಪ

ದೀಪಾವಳಿ ಹಿನ್ನೆಲೆಯಲ್ಲಿ ಸಾಲಿಗ್ರಾಮದ ನರಹರಿ ಶೆಣೈ ಅವರು ತಯಾರಿಸುವ ಪರಿಸರ ಸ್ನೇಹಿ ಸಾಂಪ್ರದಾಯಿಕ ಗೂಡು ದೀಪಗಳಿಗೆ ರಾಜ್ಯಾದ್ಯಂತ ಬೇಡಿಕೆ ವ್ಯಕ್ತವಾಗಿದೆ. ಕಳೆದ 45 ವರ್ಷಗಳಿಂದ ಬಿದಿರು, ದಾರ…

2 weeks ago

ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ – ಕಟ್ಟುನಿಟ್ಟಿನ ನಿಯಮ ಪಾಲನೆಗೆ ಸೂಚನೆ

ದೀಪಾವಳಿ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು ಸರ್ಕಾರದ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್…

2 weeks ago