ಡಿಕೆ ಆಮದು ಮತ್ತೆ ತಡೆಯಲಾಗಿದೆ. 68 ಮೆಟ್ರಿಕ್ ಟನ್ ವಿದೇಶಿ ಮೂಲದ ಅಡಿಕೆಯನ್ನು ಅಸ್ಸಾಂನ ಕಸ್ಟಮ್ಟ್ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮ್ಯಾನ್ಮಾರ್‌ನಿಂದ ಇಂಡೋ-ಮ್ಯಾನ್ಮಾರ್ ಗಡಿಯ ಮೂಲಕ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ ನದಿಗಳಲ್ಲಿ ಜೀವವೈವಿಧ್ಯ ಮಂಡಳಿ 5 ಸ್ಥಳಗಳನ್ನು ಮತ್ಸ್ಯ ತಾಣ ಎಂದು ಗುರುತಿಸಿದೆ. ಮೀನುಗಾರಿಕೆ ಇಲಾಖೆ ಸಹಕಾರದಲ್ಲಿ ಈ ಸ್ಥಳಗಳಲ್ಲಿ…
ಎಲ್ಲಾ ರೀತಿಯ ಸೂಕ್ತ ಮುಂಜಾಗ್ರತಾ ಕ್ರಮದೊಂದಿಗೆ ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನ ಜಿಲ್ಲೆಯಾದ್ಯಂತ ನವೆಂಬರ್ ಅಂತ್ಯದಿಂದ ಪ್ರದರ್ಶನಗೊಳ್ಳಲಿದೆ ಎಂದು ಮುಜರಾಯಿ ಇಲಾಖೆಯ ಸಚಿವ ಕೋಟ…
ದ.ಕ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಸರಕಾರದ ಪ್ರಸಕ್ತ ಸಾಲಿನ ಅ.1 ರ ಅನ್ಲಾಕ್ 5 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದ.ಕ ಜಿಲ್ಲಾಧಿಕಾರಿ ಹಾಗೂ…
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಗೆ ಸಿಬಿಐ ಬಿಗ್ ಶಾಕ್ ನೀಡಿದ್ದು, ಇಂದು ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮತ್ತು ಡಿ ಕೆ ಸುರೇಶ್ ಅವರ ಮನೆ,…
ರ್ಮಸ್ಥಳದ ವತಿಯಿಂದ ಮುಂದಿನ ವರ್ಷದಿಂದ ಆನ್ ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ…