Advertisement

ದ ರೂರಲ್ ಮಿರರ್.ಕಾಂ

ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ|ಕೊಲೆ ಶಂಕೆ

ಗಳೂರಿನ ಕೊಣಾಜೆಯಲ್ಲಿ ಇಂದು ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳಪುಣಿಯ ಹೂಹಾಕುವಕಲ್ಲಿನ ಬಳಿಯ ಬೆಳ್ಳೇರಿಯ ಮನೆಯಲ್ಲಿ ಈ ಘಟನೆ…

6 years ago

ಚಿತ್ರೀಕರಣದ ವೇಳೆ ನಟ ಶರಣ್‌ ಅಸ್ವಸ್ಥ| ಆಸ್ಪತೆಗೆ ದಾಖಲು

ವತಾರ ಪುರುಷ ಚಿತ್ರದ ಶೂಟಿಂಗ್​ ವೇಳೆ ದಿಢೀರ್ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಶರಣ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಚ್​ಎಂಟಿ ಮೈದಾನದಲ್ಲಿ ಕಳೆದೊಂದು ವಾರದಿಂದ ಶೂಟಿಂಗ್​ ನಡೆಯುತ್ತಿತ್ತು.…

6 years ago

ಉತ್ತರದಲ್ಲಿ ಉತ್ತಮ ಮಳೆ | ರಾಯಚೂರು-ಕಲ್ಬುರ್ಗಿಯಲ್ಲಿ ಮಳೆಗೆ ಜನಜೀವನ ತತ್ತರ

ತ್ತರ ಕರ್ನಾಟದಲ್ಲಿ  ಶನಿವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಹೀಗಾಗಿ ಸಹಜ ಜನಜೀವನ ಅಸ್ತವ್ಯಸ್ತವಾಗಿದೆ. ರಾಯಚೂರು, ಕಲಬುರ್ಗಿ , ಗದಗ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದೆ.  ರಾಯಚೂರು  ಜಿಲ್ಲೆಯಲ್ಲಿ…

6 years ago

ರಾಷ್ಟ್ರೀಯ ಕಬಡ್ಡಿ ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿದ್ದ ರಾಜ್ಯದ ಆಟಗಾರನಿಗೆ ತರಬೇತಿಗೆ ಬರಲಿಲ್ಲ ಆಹ್ವಾನ..!

ಬಾರಿಯ ಭಾರತ ಕಬಡ್ಡಿ ತಂಡದ ಸೀನಿಯರ್‌ ವಿಭಾಗದ ಸಂಭಾವ್ಯ ಆಟಗಾರರ ಯಾದಿಯಲ್ಲಿ ಸ್ಥಾನ ಪಡೆದಿದ್ದ ಕರ್ನಾಟಕದ ಏಕೈಕ ಕಬಡ್ಡಿ ಪಟುವಿಗೆ ತರಬೇತಿ ಶಿಬಿರಕ್ಕೆ ಪಾಲ್ಗೊಳ್ಳಲು ಆಹ್ವಾನ ನೀಡದಿರುವ…

6 years ago

ಕೊರೋನಾ ರಜೆಯಲ್ಲಿ ಕೃಷಿಗಿಳಿದ ವಿದ್ಯಾರ್ಥಿಗಳು | ಕಾಲೇಜು ವಿದ್ಯಾರ್ಥಿಗಳಲ್ಲಿ ಬತ್ತದ ಕೃಷಿ ಉತ್ಸಾಹ

ರೋನಾ ಅನೇಕರಿಗೆ ಸಂಕಷ್ಟ ಎಂದೆನಿಸಿತು. ಆದರೆ ಈ ಕುಟುಂಬ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಉತ್ಸಾಹ ತಂದಿತು. ಮನೆಯಂಗಳಲ್ಲಿ  ಭತ್ತದ ಕೃಷಿ ಮಾಡಿ ಕೃಷಿಯಲ್ಲೂ ವಿದ್ಯಾರ್ಥಿಗಳಿಗೆ ಆಸಕ್ತಿ ಬತ್ತಿಲ್ಲ…

6 years ago

ಕೃಷಿಕರೇ ಸಂಗ್ರಹಿಸುವ ಮಳೆ ಮಾಹಿತಿ – ರೂರಲ್‌ ಮಿರರ್‌ ನಲ್ಲಿ…

ಗ ಸುಳ್ಯ ತಾಲೂಕಿನ 16 ಮಂದಿ ಕೃಷಿಕರು ತಮ್ಮ ಜಮೀನಿನಲ್ಲಿ ಸುರಿದ ಮಳೆಯನ್ನು ಅಳತೆ ಮಾಡಿ ದಾಖಲಿಸುವ ಹವ್ಯಾಸವನ್ನು ರೂಢಿಸಿಕೊಂಡಿದ್ದಾರೆ. ಪ್ರತಿ ದಿನ ಬೆಳಗ್ಗೆ ಹಿಂದಿನ 24 …

6 years ago

ಸ್ಥಳೀಯ ಮಟ್ಟದಲ್ಲಿ ಸ್ವಇಚ್ಛೆಯಿಂದ ಬಂದವರಿಗೆ ಎಲ್ಲರಿಗೂ ಕೋವಿಡ್ ಪರೀಕ್ಷೆ

ಕ್ಷಿಣ ಜಿಲ್ಲೆಯಲ್ಲಿ ಕೋವಿಡ್-19 ಖಚಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿರೋಗದ ನಿಯಂತ್ರಣಕ್ಕಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ‌ ಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚು ಮಾಡಬೇಕಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತ ವ್ಯಕ್ತಿಯಿಂದ…

6 years ago

ಬಹುಭಾಷಾ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

ಆ.5  ರಂದು ಚೆನ್ನೈ ನ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ವಾರಗಳ ಹಿಂದೆ ಚೇತರಿಕೆ ಕಂಡಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗುರುವಾರ…

6 years ago

ರೈತರ ದಾರಿ ತಪ್ಪಿಸಬೇಡಿ – ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಮಾತು

ತರ ಕಲ್ಯಾಣಕ್ಕಾಗಿ ಹಲವು ಸುಧಾರಣೆಗಳನ್ನು ತರಲಾಗುತ್ತಿದೆ. ಈ ಹಿಂದಿನ ರೈತ ಕಾನೂನುಗಳು ಜಟಿಲಾಗಿದ್ದವು ರೈತರಿಗೆ ಅನುಕೂಲವಾಗುತ್ತಿರಲಿಲ್ಲ. ಈಗ ಸತತವಾಗಿ ಕಾನೂನು ಬದಲಾಯಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ರೈತರ ದಾರಿ…

6 years ago

ನಮ್ಮ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸುಧಾರಿಸಲಿ | ಅಭಿಮಾನಿಗಳ ಪ್ರಾರ್ಥನೆ

ರೋನಾ ಸೋಂಕಿಗೆ ಒಳಗಾಗಿದ್ದ ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ.  ಕಳೆದ ಒಂದು ತಿಂಗಳಿನಿಂದ ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿರುವ…

6 years ago