Advertisement

ದ ರೂರಲ್ ಮಿರರ್.ಕಾಂ

ಆತ್ಮನಿರ್ಭರ ಭಾರತ -ಸ್ವಾವಲಂಬಿ ಭಾರತ | ತರಬೇತಿಯಲ್ಲಿ ಯುವಕರು – ಕೃಷಿಯೂ ಈಗ ಯುವಕರಿಗೆ ಆಸಕ್ತಿ |

ರು ಹೇಳಿದ್ದು ನಿಮಗೆ ಕೃಷಿಯಲ್ಲಿ  ಯುವಕರಿಗೆ ಆಸಕ್ತಿ ಇಲ್ಲವೆಂದು..? ಹೀಗೆಂದು ಪ್ರಶ್ನೆ ಮಾಡುವ ಮಂದಿಗೆ ಇಲ್ಲಿದೆ ಉತ್ತರ. ಉತ್ಸಾಹ ಯುವಕರ ತಂಡ ಈಗ ಕೃಷಿಯಲ್ಲಿ  ತೊಡಗಿದ್ದಾರೆ. ಅಲ್ಲಲ್ಲಿ…

6 years ago

ಗ್ರಾಮೀಣ ಪ್ರತಿಬಿಂಬ ನಿಮ್ಮ ಮುಂದೆ….

ಳ್ಯನ್ಯೂಸ್.ಕಾಂ ಬದಲಾಗಿ ರೂರಲ್‌ ಮಿರರ್‌.ಕಾಂ  ಬರುತ್ತಿದೆ. ಬದಲಾವಣೆ ಎನ್ನುವುದು ಈ ಜಗದ ನಿಯಮ. ನಮ್ಮ ಈ ಬದಲಾವಣೆಯ ಉದ್ದೇಶ ನಿಮಗೆ ಇನ್ನಷ್ಟು ಹತ್ತಿರವಾಗುವುದಕ್ಕೆ ಹಾಗೂ ಗುರಿಯ ಕಡೆಗೆ…

6 years ago

ಏಕಕಾಲಕ್ಕೆ ಎರಡು ಕೈಗಳಿಂದ ಬರೆದ ಬಾಲಕಿ | ಸುಳ್ಯದ ಬಾಲಕಿ ಮಾಡಿದ ವರ್ಲ್ಡ್‌ ರೆಕಾರ್ಡ್‌

 ಒಂದು ಕೈಯಲ್ಲಿ ಈಗ ಬರೆಯುವುದೇ ಕಷ್ಟ. ಆದರೆ ಎರಡೂ ಕೈಗಳಲ್ಲಿ  ಏಕಕಾಲಕ್ಕೆ ಒಂದು ನಿಮಿಷಕ್ಕೆ ೪೦ ಶಬ್ದ ಬರೆದು ಉತ್ತರ ಪ್ರದೇಶದ ಲಾಟಾ ಫೌಂಡೇಶನ್‌ನ ಎಕ್ಸ್‌ಕ್ಲೂಸಿವ್ ವರ್ಲ್ಡ್‌…

6 years ago

ಅಡಿಕೆ ಆರೋಗ್ಯಕ್ಕೆ ಪೂರಕ – ಬೆಳೆಗಾರರಿಗೆ ಧೈರ್ಯ ತುಂಬಿದ ಕ್ಯಾಂಪ್ಕೊ

ಶ್ವದ ಇತಿಹಾಸದಲ್ಲಿಅಡಿಕೆಯ ಬಳಕೆ ಇಂದು ನಿನ್ನೆಯದಲ್ಲ. ಅನಾದಿ ಕಾಲದಿಂದಲೂ ದೇಶ-ವಿದೇಶಗಳಲ್ಲಿ ಅಡಿಕೆಯನ್ನು ಬೇರೆ ಬೇರೆರೂಪದಲ್ಲಿ ಸೇವಿಸುತ್ತಾರೆ. ಎಂದಿಗೂ ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರಿಲ್ಲ ಎಂದು ಕ್ಯಾಂಪ್ಕೋ…

6 years ago

ಗ್ರಾಮ ಪಂಚಾಯತ್ ಗಳಲ್ಲಿ ಜನನ ಮರಣ ಪ್ರಮಾಣ ಪತ್ರ ಪಡೆಯುವ ಅವಕಾಶ

ಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್‍ಲೈನ್ ಜನನ ಮರಣ…

6 years ago

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಗಣ್ಯರ ಕಂಬನಿ

ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ…

6 years ago

ಕೊರೋನಾ ವೈರಸ್‌ ಗೆ ಬಲಿಯಾದ ಕ್ರಿಯಾಶೀಲ ಸಚಿವ ಸುರೇಶ್‌ ಅಂಗಡಿ

ಕೊರೋನಾ ಸೋಂಕಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ(65) ಬಲಿಯಾಗಿದ್ದಾರೆ. ಸೆ. 11ರಂದು ಅವರಿಗೆ ಸೋಂಕು ದೃಢಪಟ್ಟಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಂಗಡಿ…

6 years ago

ಟೈಮ್‌ ನಿಯತಕಾಲಿಕೆಯ ಪ್ರಭಾವಿ ಪಟ್ಟಿಗಳ ಸಾಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ

ತರಾಷ್ಟ್ರೀಯ ನಿಯತಕಾಲಿಕೆ  ಟೈಮ್ ಇದರ  2020ನೇ ಸಾಲಿನ  100 ಪ್ರಭಾವಿಗಳ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇದ್ದಾರೆ. ಇದೇ ಪಟ್ಟಿಯಲ್ಲಿ…

6 years ago

ಪರಿಸರ ಬೆಳೆಸುವ ನಿಟ್ಟಿನಲ್ಲಿ ರಸ್ತೆ ಇಕ್ಕೆಲಗಳಲ್ಲಿ ಗಿಡ | ಮಲೆನಾಡು ಜನಹಿತರಕ್ಷಣಾ ವೇದಿಕೆ ನಿರ್ಧಾರ

ರಿಸರ ಬೆಳೆಸುವ ನಿಟ್ಟಿನಲ್ಲಿ ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಶಿಕ್ಷಣ ಸಂಸ್ಥೆ, ರಸ್ತೆ ಇಕ್ಕೆಲಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ತಾಲೂಕು…

6 years ago

ಗಾಂಜಾವನ್ನು ಮಾರಾಟ ಯತ್ನ | ಒಬ್ಬ ವಶಕ್ಕೆ ಇನ್ನೊಬ್ಬ ಪರಾರಿ |

ತ್ತೂರು ತಾಲೂಕು ಕೆಮ್ಮಿಂಜೆ  ಗ್ರಾಮದ ನೈತಾಡಿ -ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ  ಇಬ್ಬರು  ವ್ಯಕ್ತಿಗಳು  ಕಪ್ಪು  ಬಣ್ಣದ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಗಾಂಜಾವನ್ನು ಮಾರಾಟ ಮಾಡಲು…

6 years ago