Advertisement

ದ ರೂರಲ್ ಮಿರರ್.ಕಾಂ

ಮಳೆಗೆ ಕೊಳೆತ ಈರುಳ್ಳಿ | ಬೆಲೆಯ ಸಂತಸಕ್ಕೆ ತಣ್ಣೀರು | ಈರುಳ್ಳಿ ಬೆಳೆಗಾರನ ಸಂಕಷ್ಟ

ಜ್ಯದ ವಿವಿದೆಡೆ ಭಾರೀ ಮಳೆಯಾಗಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ  ಸುರಿದ ಮಳೆಗೆ ರೈತರು ಕಂಗಾಲಾಗುವಂತೆ ಮಾಡಿದೆ. ಕೊಪ್ಪಳ ಜಿಲ್ಲೆಯಾದ್ಯಂತ ಸುರಿದ ಮಳೆಗೆ ಈರುಳ್ಳಿ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ.…

6 years ago

ಅರೆಭಾಷೆಯಲ್ಲಿ ಮೊದಲ ಛಂದೋಬದ್ಧ ಯಕ್ಷಗಾನ ಪ್ರಸಂಗ ಸಿದ್ದ | ಭಾಗವತರಾದ ಭವ್ಯಶ್ರೀ ಕುಲ್ಕುಂದ ರಚನೆ

ಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಪ್ರಾದೇಶಿಕ ಉಪಭಾಷೆಯಾದ ಅರೆಭಾಷೆಯಲ್ಲಿ ಇದೇ ಮೊದಲ ಬಾರಿಗೆ ಛಂದೋಬದ್ಧ ಯಕ್ಷಗಾನ ಪ್ರಸಂಗ ರಚನೆಗೊಂಡಿದ್ದು, ತಾಳಮದ್ದಳೆಯ ಮೊದಲ ಪ್ರಯೋಗ ಯಶಸ್ವಿಯಾಗಿದೆ. ಕರ್ನಾಟಕ…

6 years ago

Weather Mirror | ಕರಾವಳಿ ಜಿಲ್ಲೆಗಳಲ್ಲಿ ತಗ್ಗಿತು ಮಳೆ ಪ್ರಭಾವ

ಎರಡು ದಿನಗಳಿಂದ ಭಾರೀ ಮಳೆ ಸುರಿದ ಕರಾವಳಿ ಜಿಲ್ಲೆಯಲ್ಲಿ  ಈಗ ಮಳೆಯಬ್ಬರ ತಗ್ಗಿದೆ. ಮೋಡ ಕವಿದ ವಾತಾವರಣ ಇರಲಿದ್ದು  ಮುಂದಿನ 24 ಗಂಟೆಗಳ ಹವಾಮಾನ ವರದಿ ಪ್ರಕಾರ…

6 years ago

ಅಡಿಕೆ ಹಳದಿ ರೋಗಕ್ಕೆ ಜೈವಿಕ ಗೊಬ್ಬರ ಪರಿಹಾರ…!

ಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ  ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ…

6 years ago

ಸೆ. 22 | ದ ಕ ಜಿಲ್ಲೆಯ ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಕುರಿತು ಸಮಾನ ಮನಸ್ಕರ ದುಂಡು ಮೇಜಿನ ಸಭೆ

ಬಾರಿ ದರ ಹಾಗೂ ದ ಕ ಜಿಲ್ಲೆಯ ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಕುರಿತು ಸೆ. 22 ರಂದು ಸಮಾನ ಮನಸ್ಕರ ದುಂಡು ಮೇಜಿನ ಸಭೆ ಕೊಡಿಯಾಲ್ ಬೈಲಿನ…

6 years ago

ನಿಲ್ಲದ ಮಳೆಯಬ್ಬರ | ಮಳೆನಾಡಾದ ಮಲೆನಾಡು..!

ಳೆದ ಎರಡು ದಿನಗಳಿಂದ ರಾಜ್ಯದ ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ  ಭಾರೀ ಮಳೆಯಾಗಿದೆ.ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆಯಾಗಿದೆ. ರಾಜ್ಯದ…

6 years ago

ಜಿಲ್ಲೆಗೊಂದು ಗೋಸ್ವರ್ಗ; ಗೋಮೂತ್ರ- ಗೋಮಯ ಮೌಲ್ಯವರ್ಧನೆಗೆ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ಗೋವಧೆ ನಿಷೇಧ ಮತ್ತು ಭಾರತೀಯ ಗೋತಳಿಗಳ ಸಂರಕ್ಷಣೆ ಮತ್ತು ಸಂವರ್ಧನೆಗೆ ಅನುವು ಮಾಡಿಕೊಡುವ ಮಸೂದೆಯನ್ನು  ರಾಜ್ಯ ವಿಧಾನ ಮಂಡಲ ಅಧಿವೇಶನದಲ್ಲಿ ಆಂಗೀಕರಿಸಬೇಕು ಎಂದು…

6 years ago

ಕರಾವಳಿಯಲ್ಲೂ ಮಳೆಯಬ್ಬರ | ವಿಟ್ಲದಲ್ಲಿ ಗುಡ್ಡ ಕುಸಿತ ಮನೆ ನೆಲಸಮ | ಗ್ರಾಮೀಣ ಭಾಗದಲ್ಲೂ ಸಂಕಷ್ಟ

ನಡುವೆ ರಾಜ್ಯದಲ್ಲಿ  ಮುಂದಿನ 3 ದಿನಗಳ ಕಾಲ ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದ್ದು ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ರೆಡ್‌ ಎಲರ್ಟ್‌ ಘೋಷಣೆ ಮಾಡಲಾಗಿದೆ. ಸದ್ಯ ಕೊಡಗು,…

6 years ago

ಸುಳ್ಯ ಅತಿವೃಷ್ಟಿ ತಾಲೂಕು ಯಾಕಾಗಲಿಲ್ಲ ? ಇದರಿಂದಾಗಿ ಗ್ರಾಮೀಣ ಜನರಿಗೆ ಸಂಕಷ್ಟವೇನು?

ಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳು ಅತಿವೃಷ್ಟಿ ತಾಲೂಕಿನ ಪಟ್ಟಿಯಲ್ಲಿದ್ದರೆ ಸುಳ್ಯ ಮಾತ್ರಾ ಆ ಪಟ್ಟಿಗೆ ಸೇರಲಿಲ್ಲ. ಈ ವರ್ಷ ಮಾತ್ರವಲ್ಲ ಕಳೆದ ವರ್ಷವೂ ಈ ಪಟ್ಟಿಯಿಂದ…

6 years ago

ರಸ್ತೆ ಬದಿ ಅಪಾಯದ ಕೊಳವೆಬಾವಿ…! | ಆಡಳಿತ ಇಷ್ಟೂ ನಿರ್ಲಕ್ಷ್ಯವೇ ? | ಗ್ರಾಮಸ್ಥರ ಪ್ರಯತ್ನವೂ ಫಲ ನೀಡಲಿಲ್ಲ…!

ಆಡಳಿತ ಇಷ್ಟೂ ನಿರ್ಲಕ್ಷ್ಯವೇ ? ತೆರೆದ ಕೊಳವೆ ಬಾವಿಯ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರೂ ಕ್ರಮವಾಗಲಿಲ್ಲ. ಸ್ಥಳೀಯರ ಪ್ರಯತ್ನವೂ ಈಗ ಕೈಗೂಡಲಿಲ್ಲ. ಮತ್ತೆ ಕೊಳವೆಬಾವಿ ತೆರೆದಿದೆ. ಅಪಾಯಕ್ಕೆ…

6 years ago