ಉಬರಡ್ಕ: ಕೊರೊನಾ ವೈರಸ್ ಹರಡುವುದು ತಡೆಯಲು ಭಾರತ ಲಾಕ್ಡೌನ್. ಈ ಸಂದರ್ಭ ನೆರವಿಗೆ ಬರುವ ಸಂಘಸಂಸ್ಥೆಗಳು ಹಲವಾರು. ಇದರಲ್ಲಿ ಸುಳ್ಯ ತಾಲೂಕಿನ ಉಬರಡ್ಕದ ಯುವಕ ಮಂಡಲದ ಕಾರ್ಯ…
ಪುತ್ತೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯದ ಅರ್ಚಕರ ಮೇಲೆ ದೇವಸ್ಥಾನಕ್ಕೆ ಪೂಜೆಗೆ ಒಬ್ಬರೇ ತೆರಳುತ್ತಿದ್ದಾಗ ಹಲ್ಲೆ ನಡೆಸಿದ ಪೊಲೀಸ್ ಸಿಬಂದಿ ಶಂಕರ್ ಸಂಸಿ ಎಂಬವರನ್ನು ಸೇವೆಯಿಂದ…
ಮಂಗಳೂರು: ಜಿಲ್ಲಾಡಳಿತದ ವಿರುದ್ದ ವ್ಯಾಟ್ಸಪ್ ನಲ್ಲಿ ಸುಳ್ಳು ಸುದ್ದಿ ಹಾಗೂ ಗೊಂದಲಮಯವಾಗಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ವ್ಯಾಟ್ಸಪ್ ನಲ್ಲಿ ಗೊಂದಲಮಯ ಹಾಗೂ…
ಎಲಿಮಲೆ: ಕೊರೊನಾ ವೈರಸ್ ಹರಡುವ ಮುನ್ನಚ್ಚರಿಕಾ ಕ್ರಮವಾಗಿ ಭಾರತ ಲಾಕ್ ಡೌನ್ ಆಗಿದ್ದು, ಈ ಸಂದರ್ಭ ಗರ್ಭಿಣಿಯನ್ನು ಆಸ್ಪತ್ರೆಯಿಂದ ಮನೆಗೆ ಸಾಗಿಸಲು SKSSF ಎಲಿಮಲೆ ವಿಖಾಯ ಸದಸ್ಯರು ನೆರವಾಗಿದ್ದಾರೆ.…
ಮಂಗಳೂರು: ಕೊರೊನಾ ವೈರಸ್ ಹರಡುತ್ತಿರುವ ಪ್ರಕೆರಣಕ್ಕೆ ಸಂಬಂಧಿಸಿದಂತೆ ಭಾನುವಾರ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗದೆ ನೆಮ್ಮದಿ ಉಂಟು ಮಾಡಿದೆ. ಭಾನುವಾರದ 5 ಪರೀಕ್ಷಾ ವರದಿಯಲ್ಲಿ ಯಾವುದೂ ಪಾಸಿಟಿವ್…
ಮಂಗಳೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ ಕಳೆದೆರಡು ದಿನಗಳಿಂದ ದಕ ಜಿಲ್ಲೆ ಸಂಪೂರ್ಣ ಬಂದ್ ಮಾಡಲಾಗಿದೆ. ಸೋಮವಾರವೂ ಜಿಲ್ಲೆ ಸಂಪೂರ್ಣ ಬಂದ್ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ…
ಸುಳ್ಯ: ಸುಳ್ಯ ಗಾಂಧಿನಗರ ನಿವೃತ ಉಪ ವಲಯಾರಣ್ಯಾಧಿಕಾರಿ ಕೆ.ನಾರಾಯಣ ರೈ ಅವರ ಪತ್ನಿ ಕಮಲ ರೈ, 80 ವರ್ಷ ಇವರು ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ನಿಧನರಾದರು.…
ನವದೆಹಲಿ: ಕೊರೊನಾ ವೈರಸ್ ಹರಡುವುದು ತಡೆಯಲಿ ಈಗ ಲಾಕ್ ಡೌನ್ ನ್ನು ಪಾಲಿಸದಿದ್ದರೆ ಕೊರೋನಾ ವೈರಸ್ ವಿರುದ್ಧ ಬಚಾವಾಗಲು, ಅಪಾಯದಿಂದ ರಕ್ಷಿಸಿಕೊಳ್ಳಲು ಕಷ್ಟವಾಗಲಿದೆ ಎಂದು ಪ್ರಧಾನಿ ನರೇಂದ್ರ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.29 ಭಾನುವಾರ ಕೂಡಾ ಜಿಲ್ಲೆಯಾದ್ಯಂತ ಸಂಪೂರ್ಣ ಬಂದ್ ಮುಂದುವರಿಯಲಿದದೆ. ವೇಳೆ ಯಾವುದೇ ವಾಣಿಜ್ಯ ವ್ಯವಹಾರಗಳನ್ನು ನಿಷೇಧಿಸಲಾಗಿರುತ್ತದೆ.…
ಮಂಗಳೂರು: ಕೊರೊನಾ ಸೋಂಕು ವ್ಯಾಪಿಸದಂತೆ ದೇಶಾದ್ಯಂತ ಲಾಕ್‌ಡೌನ್ ಹಾಕಲಾಗಿದ್ದು, ಹಲವಾರು ಕೂಲಿ ಕಾರ್ಮಿಕರು, ನಿರ್ಗತಿಕರು ಊಟವಿಲ್ಲದೇ ಪರದಾಡುತ್ತಿದ್ದಾರೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯ್ದ ಎ ದರ್ಜೆ…