Advertisement

ದ ರೂರಲ್ ಮಿರರ್.ಕಾಂ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಂದ ಕಂಬಳ ಓಟಗಾರ ಶ್ರೀನಿವಾಸ ಗೌಡರಿಗೆ ಸನ್ಮಾನ

ಸುಳ್ಯ: ಕರೆ ಕಂಬಳ ಓಟದಲ್ಲಿ ದಾಖಲೆ ನಿರ್ಮಿಸಿದ ಮಂಗಳೂರು ತಾಲ್ಲೂಕು ಅಶ್ವತ್ಥ ಪುರದ ಶ್ರೀನಿವಾಸ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ…

6 years ago

ಅಜ್ಜಾವರ ನವೋದಯ ಸ್ವ ಸಹಾಯ ಸಂಘಕ್ಕೆ ಮಾಹಿತಿ ಕಾರ್ಯಕ್ರಮ

ಸುಳ್ಯ: ಪೆಬ್ರವರಿ 16 ರಂದು ಅಜ್ಜಾವರ ನವೋದಯ ಸ್ವ ಸಹಾಯ ಸಂಘಕ್ಕೆ ಮಾಹಿತಿ ಕಾರ್ಯಕ್ರಮ ಅಜ್ಜಾವರದ ಅಂಬೇಡ್ಕರ್ ಭವನ ಮೇನಾಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನನಿ ನವೋದಯ…

6 years ago

ಮೊಗ್ರ ಶಾಲೆಯ ಮಕ್ಕಳಿಗೆ ಸೇತುವೆ ಇಲ್ಲ : ಶಿಕ್ಷಣ ಸಚಿವರಿಂದ ಸ್ಪಂದನೆ : ಈಗಲಾದರೂ ಈಡೇರೀತೇ ?

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಶಾಲೆಯ ಮಕ್ಕಳಿಗೆ ಹೊಳೆ ದಾಟಲು ಸೇತುವೆ ಮಾಡಿಕೊಡಿ ಎಂಬ ಬೇಡಿಕೆ ಇನ್ನೂ ಈಡೇರಿಲ್ಲ. ದೊಡ್ಡ ಬಜೆಟ್ ಸೇತುವೆ ಮುಂದೆ…

6 years ago

ರಾಷ್ಟ್ರಮಟ್ಟ ತಲುಪಿದ ಕಂಬಳ ಓಟಗಾರ ಶ್ರೀನಿವಾಸ್ ಗೌಡ

ಮಂಗಳೂರು: ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಯುವಕ ಶ್ರೀನಿವಾಸಗೌಡ ಅವರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವಿಟ್ಟರ್ ಖಾತೆಯಲ್ಲಿ ಮೆಚ್ಚುಗೆ…

7 years ago

ಗಾಂಗೇಯ ಕ್ರಿಕೇಟರ್ಸ್‍ನ ನೂತನ ನಾಯಕರಾಗಿ ಪತ್ರಕರ್ತ ಪ್ರಕಾಶ್ ಸುಬ್ರಹ್ಮಣ್ಯ ಆಯ್ಕೆ

ಸುಬ್ರಹ್ಮಣ್ಯ: ಸುಮಾರು 40 ವರ್ಷ ಇತಿಹಾಸ ಹೊಂದಿರುವ ಸುಬ್ರಹ್ಮಣ್ಯದ ಪ್ರತಿಷ್ಠಿತ ಗಾಂಗೇಯ ಕ್ರಿಕೇಟರ್ಸ್‍ನ ನೂತನ ನಾಯಕರಾಗಿ ಪತ್ರಕರ್ತ ಪ್ರಕಾಶ್ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಈ…

7 years ago

‘ಹವಿಗನ್ನಡ ಭಾಷೆ ಮತ್ತು ಸಾಹಿತ್ಯ’ ವಿಷಯದ ಕುರಿತ ರಾಜ್ಯಮಟ್ಟದ ವಿಚಾರಗೋಷ್ಠಿಗೆ ತೆರೆ

ಪುತ್ತೂರು: ಹವ್ಯಕ ಭಾಷೆಯು ಕಾವ್ಯದ ರೂಪವನ್ನು ಹೊಂದಿದೆ. ಆದರೆ ಇಂದು ಹವ್ಯಕ ಭಾಷೆಯಲ್ಲಿ ಅಂಗ್ಲಭಾಷೆಯು ಹೊಂದಿಕೊಂಡಿರುವುದರಿಂದ ಈ ಭಾಷೆಯ ಪದಗಳು ಸ್ವಲ್ಪ ರೀತಿಯ ಬದಲಾವಣೆಯನ್ನು ತಂದಿದೆ. ಹಾಗಾಗಿ…

7 years ago

ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯದ ಎನ್ ಎಸ್ .ಯು.ಐ.ಉಸ್ತುವಾರಿಯಾಗಿ ಸಿ.ವಿ. ಆದಿಲ್ ಅಲಿ ಆಯ್ಕೆ

ಸುಳ್ಯ: ದೆಹಲಿಯ ಎನ್.ಎಸ್.ಯು.ಐ ಸಂದರ್ಶನದಲ್ಲಿ ದೇಶಾದ್ಯಂತ ಆಯ್ದ 2500 ವಿದ್ಯಾರ್ಥಿ ನಾಯಕರಲ್ಲಿ 200 ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯಕ್ಕೆ ಎನ್.ಎಸ್.ಯು.ಐನ…

7 years ago

ಗುತ್ತಿಗಾರು ಸಹಕಾರಿ ಸಂಘದ ಚುನಾವಣೆ : 3 ಸ್ಥಾನಗಳಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಗುತ್ತಿಗಾರು : ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣಾ ನಾಮಪತ್ರ ಪರಿಶೀಲನೆ ಭಾನುವಾರ ಸಂಘದ ಕಚೇರಿಯಲ್ಲಿ  ಚುನಾವಣಾಧಿಕಾರಿ ನಾಗೇಂದ್ರ ಅವರಿಂದ ನಡೆಯಿತು. ಒಟ್ಟು 32…

7 years ago

ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರನ್ನು ಭೇಟಿ

ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ ಲಕ್ನೋದ ಕಿಂಗ್‍ಜಾರ್ಜ್‍ ಚಿಕಿತ್ಸಾ ವಿಶ್ವವಿದ್ಯಾಲಯದ ಮಾತಾ ಶಾರದಾಲಯವನ್ನು ಲೋಕಾರ್ಪಣೆ ಮಾಡಲು ಹೋಗುವ…

7 years ago

ಉಚಿತ ಕೌಶಲ್ಯ ತರಬೇತಿ – ಅರ್ಜಿ ಆಹ್ವಾನ

ಮಂಗಳೂರು : ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ದಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖಾ ಅಧೀನಕ್ಕೆ ಒಳಪಟ್ಟ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ) ಯಲ್ಲಿ ಕೌಶಲ್ಯ…

7 years ago