ಸವಣೂರು : ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಫೆ.7 ಮತ್ತು 8ರಂದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಫೆ.7ರಂದು ಬೆಳಿಗ್ಗೆ ತಂತ್ರಿಗಳ ಆಗಮನ,…
ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ, ಗೌರವಾರ್ಪಣೆ ಮತ್ತು ಸಂಗೀತ ಸಂಭ್ರಮ ಫೆ.9 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ಸಭಾಭವನದ…
ಮಂಗಳೂರು: ಭಾರತವು ಅನಾದಿ ಕಾಲದಲ್ಲಿ ವಿಶ್ವಗುರುವಾಗಿತ್ತು.ಆಗ ಗೋವು, ಗ್ರಾಮ, ಗುರುಕುಲ,ಗಂಗೆ ಎಂಬ 4ಜಿ ಬಲಿಷ್ಠವಾಗಿತ್ತು. ಪ್ರತಿಯೊಂದು ಗ್ರಾಮವು ಸ್ವಾವಲಂಬಿಯಾಗಿತ್ತು ಮತ್ತು ಜನರು ಸುಖೀಗಳಾಗಿದ್ದರು.ಗಂಗೆ ಶುಧ್ದವಾಗಿತ್ತು, ಗುರುಕುಲ ವ್ಯವಸ್ಥೆಯಿಂದ…
ಪುತ್ತೂರು: ಜನತೆಯ ನಡುವೆ ಜಾತ್ಯಾತೀತ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ಹಲವು ಕುಟುಂಬಗಳನ್ನು ಒಂದು ಕುಟುಂಬವನ್ನಾಗಿಸಿದ ಹೆಗ್ಗಳಿಕೆ ಗ್ರಾಮಾಭಿವೃದ್ಧಿ ಯೋಜನೆಯದ್ದಾಗಿದೆ ಎಂದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಹೇಳಿದರು.…
ಮಂಗಳೂರು: ಭಾರತವು ಜಗತ್ತಿಗೆ ದೇವರಕೋಣೆ.ದೇವರು ಮತ್ತು ದೈವಗಳ ಪೂಜಿಸುವ ಶ್ರೇಷ್ಠವಾದ ಭಾರತೀಯ ಸಂಸ್ಕೃತಿ.ಇಡೀ ಮಾನವ ಕುಲವನ್ನು ಸಾತ್ತ್ವಿಕಗೊಳಿಸಲು ಮತ್ತು ಜೀವನದ ಉಧ್ದಾರವಾಗಲು ಸನಾತನ ಹಿಂದೂ ಧರ್ಮದಲ್ಲಿ ಹೇಳಲಾಗುವ…
ಸುಳ್ಯ ತಾಲೂಕಿನಲ್ಲಿ ಈ ಬಾರಿಯೂ ವಿದ್ಯುತ್ ಸಮಸ್ಯೆ ತೀವ್ರಗೊಂಡಿದೆ. ಲೋವೋಲ್ಟೇಜ್, ಆಗಾಗ ಟ್ರಿಪ್, ನಿಗದಿತ ಸಮಯಕ್ಕೆ ವಾರದ ವಿದ್ಯುತ್ , ಜಂಪರ್ ಕಟ್ , ಓವರ್ ಲೋಡ್,…
ಮಂಗಳೂರು: ಆರ್ಥಿಕ ಗಣತಿಯು ಜಿಲ್ಲೆಯ ಭೌಗೋಳಿಕ ಗಡಿಯೊಳಗೆ ನೆಲೆಗೊಂಡಿರುವ ಎಲ್ಲಾ ಉದ್ಯಮಗಳ /ಘಟಕಗಳ ಪೂರ್ಣಗಣತಿ ಮಾಡುವುದಾಗಿದೆ. ಈ ಗಣತಿಯ ಮೂಲಕ ಜಿಲ್ಲೆಯ ಒಟ್ಟು ಸಂಘಟಿತ ಹಾಗೂ ಅಸಂಘಟಿತ…
ಮಂಗಳೂರು: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರುವ ಆಯ್ದ ಪ್ರಮುಖ ದೇವಸ್ಥಾನಗಳಲ್ಲಿ ಪ್ರಸಕ್ತ ಸಾಲಿನಿಂದ ಜನಸಾಮಾನ್ಯರ ಅನುಕೂಲಕ್ಕಾಗಿ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.…
ಮಂಗಳೂರು: ರೈತ ಬಾಂಧವರಿಗಾಗಿ ಕೇಂದ್ರ ಸರಕಾರ 2019ನೇ ಫೆಬ್ರವರಿ 01 ರಂದು ದೇಶದ ಆಯವ್ಯಯದಲ್ಲಿ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ’ಯನ್ನು ಘೋಷಣೆ ಮಾಡಿದೆ. ಕೇಂದ್ರ ಸರಕಾರದ ಈ…
ಮಂಗಳೂರು : ಅಸಂಘಟಿತ ವಲಯದ ಕಾರ್ಮಿಕರಾದ ಖಾಸಗಿ ವಾಣಿಜ್ಯ ವಾಹನ ಚಾಲಕರು, ಹಮಾಲರು, ಟೈಲರುಗಳು, ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು,…