Advertisement

ದ ರೂರಲ್ ಮಿರರ್.ಕಾಂ

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ ಆರಂಭವಾಗುತ್ತಿದೆ. ಚಳಿಗಾಲದ ಅವಧಿ ಕುಸಿಯುತ್ತಿದ್ದು, ಬಿಸಿಗಾಳಿ ಹಾಗೂ ಅಸ್ಥಿರ ಹವಾಮಾನ ಘಟನೆಗಳು ಹೆಚ್ಚಾಗುವ…

4 weeks ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ ಸಾಮಗ್ರಿಗಳಲ್ಲಿ ಮನೆಯಲ್ಲೇ ರುಚಿಯಾಗಿ ಮಾಡಬಹುದು.

4 weeks ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ. ಆದರೆ ಸ್ಥಳೀಯ ವೆಚ್ಚ ಮತ್ತು ಇಳುವರಿ ಸಮಸ್ಯೆಗಳು ಇನ್ನೂ ಸವಾಲಾಗಿವೆ.

4 weeks ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಅರಣ್ಯ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಗಸ್ತು ಹಾಗೂ ನಿಗಾವನ್ನು ತೀವ್ರಗೊಳಿಸಿ…

4 weeks ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ ಮತ್ತು ರೈತರ ಆದಾಯಕ್ಕೂ ಮಹತ್ವ ಕೊಡಬೇಕು ಎಂದು ಅಧ್ಯಯನ ಸೂಚಿಸಿದೆ.

4 weeks ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ ಸವಾಲುಗಳು ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಉದ್ಯಮ ಸಂಘಟನೆ ಸರ್ಕಾರದ ತಕ್ಷಣದ…

1 month ago

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ

ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಹಳೆಯ ಮತ್ತು ಮಿಶ್ರ ತೋಟಗಳಲ್ಲಿ ಸಮಸ್ಯೆ ಹೆಚ್ಚು ಕಂಡುಬಂದಿದೆ. ಸುಧಾರಿತ ತಳಿ…

1 month ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ ಕೈಗಾರಿಕಾ ಸಂಪರ್ಕ ಸಭೆ ನಡೆಯಿತು. ಗೇರುಹಣ್ಣು ಆಧಾರಿತ ಹೊಸ ಉತ್ಪನ್ನಗಳಿಗೆ ಉತ್ತಮ ಪ್ರತಿಕ್ರಿಯೆ…

1 month ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ ತುರ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಮುಂಗಾರಿಗೂ ಮೊದಲು ವಿಶೇಷ ಕರಾವಳಿ ಸಂರಕ್ಷಣಾ ಯೋಜನೆ ಹಾಗೂ…

1 month ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ ಮತ್ತು ನೇರ ಖರೀದಿ ಮಾದರಿಯ ಮೂಲಕ ರೈತರು ಉತ್ತಮ ಮಾರುಕಟ್ಟೆ ಹುಡುಕಲು ಪ್ರಯತ್ನ…

1 month ago