ಸುಳ್ಯ: ಅಮರ ಸುಳ್ಯದ ಶಿಲ್ಪಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸಂಸ್ಥಾಪಕ ಡಾ. ಕುರುಂಜಿ ವೆಂಕಟ್ರಮಣ ಗೌಡರ 91 ನೇ ಜನ್ಮ ದ ಅಂಗವಾಗಿ ಸ್ಥಾಪಕರ…
ಎಲಿಮಲೆ: ಡಿ. 8ರ ಆದಿತ್ಯವಾರದಂದು ಎಲಿಮಲೆ ಸರಕಾರಿ ಪ್ರೌಢಶಾಲೆ ಇದರ ಹಿರಿಯ ವಿದ್ಯಾರ್ಥಿಗಳ ಸಂಘದ ಮಹಾಸಭೆ ನಡೆಯಿತು. ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷರಾದ ಗೋಪಿನಾಥ್…
ಆತೂರು: ಕರ್ನಾಟಕ ರಾಜ್ಯ ಫೈಝೀಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಮಡಿಕೇರಿ ಗಾಂಧಿಮೈದಾನದಲ್ಲಿ ಡಿಸೆಂಬರ್ 17 ರಂದು ಬೃಹತ್ ಸುನ್ನೀ ಆದರ್ಶ ಸಮ್ಮೇಳನದ ಪೋಸ್ಟರ್ ಬಿಡುಗಡೆಯನ್ನು ಆತೂರು ಮದ್ರಸ…
ಬೆಳ್ಳಾರೆ: ಮನುಕುಲದ ಸೇವೆಯೊಂದಿಗೆ ಯುವ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಜೇಸಿಐ ಯುವ ಸಮುದಾಯದ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಜೇಸಿಐ ವಲಯ 15ರ ವಲಯಾಧ್ಯಕ್ಷ ಕಾರ್ತಿಕೇಯ…
ಪುತ್ತೂರು: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸಿದ ಸೀನಿಯರ್ ಗ್ರೇಡ್ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಭಾಮಿನಿ ಕೆ ಭಟ್…
ಅರಂತೋಡು: ಪೆರಾಜೆ ಸಮೀಪದ ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದ ವನದುರ್ಗಾ ಪರಿಹಾರ ದೈವಗಳ ಪ್ರಥಮ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಬಿ.ಎಸ್.ಎನ್ ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.…
ಸುಳ್ಯ: ಆತೂರಿನಿಂದ ಆತೂರ್ ಬೈಲ್ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಮಸೀದಿ, ಶಾಲೆ ದೇವಸ್ಥಾನಗಳಿಗೆ ಹೋಗುವ ಸಾರ್ವಜನಿಕರು, ಶಾಲಾ ಮಕ್ಕಳು ನಡೆದಾಡಲೂ ಕೂಡ ಪ್ರಯಾಸಪಡುವುದನ್ನು ಮನಗಂಡು…
ಉಜಿರೆ: ಎಲ್ಲಾ ಭಾಷೆಗಳ ಸಾಹಿತ್ಯ ಅಧ್ಯಯನ ಮಾಡಲಾಗಿದ್ದರೂ, ಇಂದಿನ ಕನ್ನಡ ಅನುವಾದಗಳು ನಮಗೆ ಆ ಸಾಹಿತ್ಯದ ಸ್ವರೂಪವನ್ನು ತೋರಿಸಿಕೊಟ್ಟಿವೆ. ಅನುವಾದಗಳಿಂದಾಗಿ ಶೇಕ್ಸ್ ಪಿಯರ್‍ನಂತಹ ವಿಶ್ವ ವಿಖ್ಯಾತ ಲೇಖಕರು…
ಬೆಂಗಳೂರು: ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಅವರನ್ನು ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಕೆ.ಎಸ್.ಈಶ್ವರಪ್ಪ, ಬಸವರಾಜ ಬೊಮ್ಮಾಯಿ ಯೋಗಕ್ಷೇಮ…
ಸುಳ್ಯ: ಕೊಡಿಯಾಲಬೈಲ್ ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ…