Advertisement

ದ ರೂರಲ್ ಮಿರರ್.ಕಾಂ

ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವಕ್ಕೆ ಪೂರ್ವಭಾವಿಯಾಗಿ ಬುಧವಾರ ಸ್ವಚ್ಛತಾ ಅಭಿಯಾನ ನಡೆಯಿತು. 114 ಮಂದಿ ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆ  6 ಗಂಟೆಯಿಂದ ರಾತ್ರಿ 10ರ ವರೆಗೆ ಸ್ವಚ್ಛತಾ ಕಾರ್ಯಕ್ರಮ…

7 years ago

ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 29 ಕ್ಕೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ 2020ರ ಏಪ್ರಿಲ್29 ರಂದು ಸಂಜೆ 6.40ಕ್ಕೆ ಗೋಧೋಳಿ ಲಗ್ನದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ…

7 years ago

ಸೊಸೆಯ ಕಿರುಕುಳ: ಮನನೊಂದು ಆತ್ಮಹತ್ಯೆ ಮಾಡಿದ ತಾಯಿ-ಮಗ

ಮಡಿಕೇರಿ: ಸೊಸೆಯ ಕಿರುಕುಳಕ್ಕೆ ಮಗನ ಸ್ಥಿತಿ ನೆನೆದು ಹೆತ್ತಮ್ಮ ನೇಣಿಗೆ ಕೊರಳೊಡ್ಡಿದ್ದಾರೆ. ಇದರಿಂದ ಮನನೊಂದ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾದ ಹರೀಶ್ ಹಾಗೂ ಆತನ…

7 years ago

ಮಾಜಿ ಸಚಿವ ತನ್ವೀರ್ ಸೇಠ್ ಮೇಲಿನ ಕೊಲೆ ಯತ್ನ, ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯಿಂದ ಖಂಡನೆ

ಸುಳ್ಯ: ಕರ್ನಾಟಕದ ಮಾಜಿ ಸಚಿವರು ಹಾಗೂ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕರು ಆದ ತನ್ವೀರ್ ಸೇಠ್ ರವರ ಮೇಲಿನ ಕೊಲೆ ಯತ್ನ ಆಘಾತಕಾರಿ ಹಾಗೂ ಖಂಡನೀಯವೆಂದು ಕರ್ನಾಟಕ…

7 years ago

ಪುತ್ತೂರು ಜೋಡಿ ಕೊಲೆ ಪ್ರಕರಣ : 24 ಗಂಟೆಯಲ್ಲಿ ಆರೋಪಿಯ ಬಂಧಿಸಿದ ಪೊಲೀಸರು

ಪುತ್ತೂರು: ಪುತ್ತೂರು ತಾಲೂಕಿನ ಕುರಿಯ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು  24 ಗಂಟೆಯಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ…

7 years ago

ಅಂತಾರಾಜ್ಯ ರಸ್ತೆಯಲ್ಲಿ ಕಾಂಕ್ರೀಟೀಕರಣ ಕಾಮಗಾರಿ

ಸುಳ್ಯ: ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಬಡ್ಡಡ್ಕ ಮಧ್ಯೆ ಆಲೆಟ್ಟಿ ಸಮೀಪ ಗುಂಡ್ಯ ಎಂಬಲ್ಲಿ ಕಾಂಕ್ರೀಟೀಕರಣ ಕಾಮಗಾರಿ ಆರಂಭಗೊಂಡಿದೆ. ಮಳೆ ಹಾನಿ ಯೋಜನೆಯಲ್ಲಿ 20 ಲಕ್ಷ ರೂ ವೆಚ್ಚದಲ್ಲಿ…

7 years ago

ಪೆನ್ಸಿಲ್ ಬಾಕ್ಸ್ ಚಲನಚಿತ್ರದಲ್ಲಿ ಐವರ್ನಾಡಿನ ಇಬ್ಬರು ವಿದ್ಯಾರ್ಥಿಗಳು

ಸುಳ್ಯ: ನವಂಬರ್ ತಿಂಗಳ 29 ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿರುವ ಪೆನ್ಸಿಲ್ ಬಾಕ್ಸ್ ಕನ್ನಡ ಚಲನಚಿತ್ರದಲ್ಲಿ ಸುಳ್ಯ ಐವರ್ನಾಡಿನ ಇಬ್ಬರು ವಿದ್ಯಾರ್ಥಿಗಳು ನಟಿಸಿರುತ್ತಾರೆ. ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್…

7 years ago

ಸುಳ್ಯ ಶ್ರೀ ರಾಮಕೃಷ್ಣ ಸೊಸೈಟಿ ಗ್ರಾಹಕರ ಸಂಪರ್ಕ ಸಭೆ

ಸುಳ್ಯ: ಸುಳ್ಯದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಸುಳ್ಯ ಶಾಖೆಯ ಗ್ರಾಹಕರ ಸಂಪರ್ಕ ಸಭೆಯು ನ.19‌ರಂದು ಸುಳ್ಯದ ದ್ವಾರಕಾ ಹೋಟೆಲ್ ನ ಮೇಲಿನ ಸಭಾಂಗಣದಲ್ಲಿ…

7 years ago

ಉಳುವಾರು ಕಪ್ ಕ್ರಿಕೆಟ್- ಉಳುವಾರು ಚಾಂಪಿಯನ್, ಮೇಲ್ ಚೆಂಬು ರನ್ನರ್ಸ್ ಅಪ್

ಸುಳ್ಯ: ಉಳುವಾರು ಕುಟುಂಬಸ್ಥರ ಆಶ್ರಯದಲ್ಲಿ ಹತ್ತು ಕುಟುಂಬ, ಹದಿನೆಂಟು ಗೋತ್ರದ, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಕುಟುಂಬವಾರು ಆಹ್ವಾನಿತ ಕುಟುಂಬಗಳ ನಡುವಿನ ಕ್ರಿಕೆಟ್ ಪಂದ್ಯಾಟ ಹಾಗೂ…

7 years ago

ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಸ್ಫರ್ದೆ- ಸುಳ್ಯದ ಅಹ್ಮದ್ ಖಲೀಲ್ ಗೆ ಬಹುಮಾನ

ಸುಳ್ಯ: ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಶಿಯಲ್ ಆರ್ಟ್ಸ್ ಅಧೀನದಲ್ಲಿ ಆಲ್ ಇಂಡಿಯಾ ಶಿಟೋರ‌್ಯು ಕರಾಟೆ ಡು ಯೂನಿಯನ್ ವತಿಯಿಂದ ಹಂಪನಕಟ್ಟೆಯ ಮಿಲಾಗ್ರಿಸ್ ಸಿಬಿಎಸ್ಇ ಶಾಲೆಯಲ್ಲಿ ನ.16,17 ರಂದು…

7 years ago