ಕೇರಳ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳ ಕೆಲವು ಕಡೆ ನಾಳೆ(ಸೆ.24) ಉತ್ತಮ ಮಳೆಯಾಗಲಿದೆ.
ಜೈಸಲ್ಮೇರ್‌ನಲ್ಲಿ ವಿಶೇಷ ಪ್ಲಾಂಟೇಶನ್ ಡ್ರೈವ್ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷ 20 ಸಾವಿರ ಸಸಿಗಳನ್ನು ನೆಡಲಾಗಿದೆ.
ತೆಂಗು ಉತ್ಪಾದನೆಯಲ್ಲಿ ಭಾರತ 3ನೇ ಸ್ಥಾನದಲ್ಲಿದ್ದು, ದೇಶದಲ್ಲಿ ಮತ್ತಷ್ಟು ತೆಂಗು ಉತ್ಪಾದನೆಯಾಗಬೇಕಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, 1300 ವಲಸೆ ಕಾರ್ಮಿಕರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸುರೇಶ್ ತಿಳಿಸಿದ್ದಾರೆ. 27 ಕಾಫಿತೋಟಗಳಿಗೆ…
ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ಬೆಳೆಸಿರುವ ತೇಗದ ಮರವನ್ನು ಎಷ್ಟು ವರ್ಷಕ್ಕೆ ಕತ್ತರಿಸಬೇಕು ಎಂಬ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸುವ ಆಹಾರ ಧಾನ್ಯಗಳನ್ನು ಹಣದ ಆಮಿಷಕ್ಕೆ ಒಳಾಗಾಗಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು…
ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ ಪ್ರಮಾಣದಲ್ಲಿ ಏರಿಕೆಯಾಗದೆ ಇರುವ ಬಗ್ಗೆ ಕೃಷಿ ವಿಜ್ಞಾನಿಗಳು ಪರಿಶೀಲನೆ ನಡೆಸಬೇಕೆಂದು ರಾಜ್ಯ ಕಾರ್ಮಿಕ…
ಕಳೆ 15 ದಿನಗಳಲ್ಲಿ 350 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಸ್ಪಷ್ಟಪಡಿಸಿದ್ದಾರೆ. ಎರಡು ಸಾವಿರ ಟನ್ ತುಪ್ಪಕ್ಕೆ ಬೇಡಿಕೆ ಬಂದಿದ್ದು.…
3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ , 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ - ಸಚಿವ ಈಶ್ವರ ಖಂಡ್ರೆ.