Advertisement

ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

ಡಾ|ವಿಘ್ನಶ್ವರ ಭಟ್ ವರ್ಮುಡಿ ಅವರು ಕೃಷಿಕರು. ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದವರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನ ಸಂಸ್ಥೆಯದ ಪೆರ್ಲದ ನಲಂದಾ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರಾಗಿ ಗುರುತಿಸಿಕೊಂಡಿದ್ದಾರೆ. ಹಲವು ಸಂಶೋಧನಾ ಬರಹಗಳು ಪ್ರಕಟವಾಗಿದೆ. ಅಡಿಕೆ ಮಾರುಕಟ್ಟೆ ಬಗ್ಗೆ ಅಧಿಕೃತವಾಗಿ ಮಾತನಾಡುವ ವ್ಯಕ್ತಿಯಾಗಿದ್ದಾರೆ. ಹಲವು ಸಂಘಟನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಅಡಿಕೆಯ ಬಗ್ಗೆ ವಿವಿಧ ಬರಹಗಳನ್ನು ಪ್ರಕಟಿಸಿದ್ದಾರೆ.

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ, ಕಾರ್ಮಿಕ ಕೊರತೆ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ, ರೋಗ–ಕೀಟ ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಗಾರರು…

1 month ago

ಕೇಂದ್ರ ಬಜೆಟ್‌ 2026-27 | ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ

ಕೇಂದ್ರ ಬಜೆಟ್‌ 2026-27 ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಕರಾವಳಿ ಬೆಳವಣಿಗೆಗೆ ವಿಶೇಷ ಒತ್ತು ನೀಡುವ ದೂರದೃಷ್ಟಿಯ ಬಜೆಟ್ ಆಗಿದೆ. ತೆಂಗು, ಕೋಕೋ, ಮೀನುಗಾರಿಕೆ ಹಾಗೂ ಸಣ್ಣ ಕೈಗಾರಿಕೆಗಳಿಗೆ…

10 months ago

ಮಾವು ಬೆಳೆಯಲ್ಲಿ ಭಾರತ ವಿಶ್ವಕ್ಕೆ ರಾಜ

ಮಾವು ಹಣ್ಣುಗಳ ರಾಜ. ವಿವಿಧ ರೀತಿಯ ಹಣ್ಣುಗಳ ನಡುವೆ ಎದ್ದು ಕಾಣುವ ಉತ್ತಮವಾದ ಆಯ್ಕೆಯೇ ಮಾವಿನ ಹಣ್ಣು.ನಾನಾ ರೀತಿಯ ಆಕಾರ, ಗಾತ್ರ ಮತ್ತು ಬಣ್ಣಗಳಲ್ಲಿ ದೊರಕುವ ಇದು…

1 year ago

ಕವಲು ದಾರಿಯಲ್ಲಿ ಕರ್ನಾಟಕದ ರಬ್ಬರ್ ಆರ್ಥಿಕತೆ | ಒಂದು ಅಧ್ಯಯನ ವರದಿ

ಜಾಗತಿಕ ಮಟ್ಟದಲ್ಲಿ ರಬ್ಬರ್ ಕೃಷಿ. ಥೈಲ್ಯಾಂಡ್, ಇಂಡೋನೇಷಿಯಾ ಮತ್ತು ವಿಯೆಟ್ನಾಂ ರಾಷ್ಟ್ರಗಳು ರಬ್ಬರ್ ಉತ್ಪಾದನೆಯಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಇದ್ದು,ಭಾರತ 5 ನೇ ಸ್ಥಾನ ಪಡೆದಿದೆ. ಭಾರತದಲ್ಲಿ…

1 year ago

ಅಂತರಾಷ್ಟ್ರೀಯ ವ್ಯಾಪಾರ | ಇನ್ನು ಮುಂದೆ ಎಲ್ಲವೂ ಮುಕ್ತ… ಮುಕ್ತ.. ಮುಕ್ತ…

ಸುಂಕದ ದೊರೆಯೆಂದೇ ಅಂತರಾಷ್ಟ್ರೀಯ ಮಟ್ಟದಲ್ಲಿ ಬಿಂಬಿತವಾದ ಅಮೇರಿಕಾದ ಅಧ್ಯಕ್ಷ ಇಂದು ವಿಶ್ವದ ನಾನಾ ರಾಷ್ಟ್ರಗಳಿಗೆ ಒಗ್ಗಟ್ಟಾಗಲು ಅವಕಾಶ ಕಲ್ಪಿಸುತ್ತಿದೆ.ಈ ಒಗ್ಗಟ್ಟು ರಾಜಕೀಯ,ಬೌಗೋಳಿಕ ಮತ್ತು ಆರ್ಥಿಕ ರೀತಿಯದ್ದಾಗಿ ಅಮೇರಿಕಾಕ್ಕೆ…

1 year ago

ನೀ.. ಓದಬೇಡ ಚಿನ್ನ..! ಇದು ಚಿನ್ನದ ಸುದ್ದಿ…!

ಚಿನ್ನದ ಬೆಲೆ ಏರಿಕೆಯಾಗಿದೆ,ಇಳಿಯುವ ಸೂಚನೆಗಳು ಕಾಣುತ್ತಿಲ್ಲ.ಇಷ್ಟಕ್ಕೆಲ್ಲ ಕಾರಣಗಳೇನು,ಇದರ ಇಳಿಕೆ ಸಾಧ್ಯವೇ ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ಕೊಡುವ ಪ್ರಯತ್ನ ಇಲ್ಲಿ ಮಾಡಲಾಗಿದೆ... ಚಿನ್ನದ ಉತ್ಪಾದನೆ ಎಷ್ಟು ?…

1 year ago

ಕೀಟನಾಶಕ ಲೋಕ – ಬಳಕೆಯ ವಿಧಾನ – ಕೃಷಿ ಮಾರುಕಟ್ಟೆಯ ಮೇಲೆ ಪರಿಣಾಮ

ಅಧ್ಯಯನವೊಂದರ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ತಾಯಂದಿರ ಹಾಲಲ್ಲಿ ನಮ್ಮಲ್ಲಿ ಬಳಕೆ ಆಗುವ ಕೀಟನಾಶಕಗಳಾದ ಕರಾಟೆ, ಬೈಫೆನ್ ಮುಂತಾದವುಗಳ ಅಂಶಗಳನ್ನು ಕಂಡುಕೊಂಡಿದ್ದು, ಇದೊಂದು ಆಘಾತಕಾರಿ ಅಂಶ ಆಗಿದೆ. ಇದರೊಂದಿಗೆ…

1 year ago

ಗೋಧಿ ಉತ್ಪಾದನೆಯಲ್ಲಿ ಭಾರತಕ್ಕೆ ದ್ವಿತೀಯ ಸ್ಥಾನ

ಕರ್ನಾಟಕದಲ್ಲಿ ಗೋಧಿ ಬೆಳೆಯ ಉತ್ಪಾದನೆಯಲ್ಲಿ ಬೆಳಗಾವಿ ಜಿಲ್ಲೆ ಮೊದಲನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಕ್ರಮವಾಗಿ ಬಾಗಲಕೋಟೆ,ವಿಜಯಪುರ, ಧಾರವಾಡ ಮತ್ತು ಬೀದರ್ ಜಿಲ್ಲೆಗಳಿವೆ.

1 year ago

ವಿಶ್ವದಲ್ಲಿ ಅಡಿಕೆ ಕೃಷಿ ಹೇಗಿದೆ..? ಭಾರತದಲ್ಲಿ ಅಡಿಕೆ ಆಮದು ಎಷ್ಟು..?

ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ ಎಲ್ಲಾ ರಾಷ್ಟ್ರಗಳು, ಅಡಿಕೆಯ ರಫ್ತು ಮತ್ತು ಆಮದು ಮಾಡುತ್ತಿವೆ.ಆಮದಿನ ದೃಷ್ಟಿಯಿಂದ ನೋಡುವುದಾದರೆ ವಿಶ್ವದಲ್ಲಿ…

1 year ago

ಭಾರತದಲ್ಲಿ ಅಡಿಕೆ ಕೃಷಿ ಹೇಗಿದೆ..? ಎಷ್ಟು ಉತ್ಪಾದನೆಯಾಗುತ್ತಿದೆ…?

970 ರ ದಶಕದಿಂದ ಹಿಡಿದು ಈ ತನಕ ಇಲಾಖೆಗಳು,ಸರಕಾರಗಳು,ಹಿರಿಯರು ಹೇಳುತ್ತಾ ಬಂದದ್ದು ವಿಸ್ತರಣೆ ಸಾಕು ಎಂಬುದಾಗಿ.ಈ ಮಾತುಗಳು ಯಾಕಾಗಿ ಕೇಳಿ ಬಂದವು ಮತ್ತು ಬರುತ್ತಿವೆ....

1 year ago