ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

1954 ರಿಂದ 2025 | ಅಡಿಕೆ ಮೇಲೆ ಆಪಾದನೆಗಳು ಬಂದ ದಾರಿ ಯಾವುದೆಲ್ಲಾ…?1954 ರಿಂದ 2025 | ಅಡಿಕೆ ಮೇಲೆ ಆಪಾದನೆಗಳು ಬಂದ ದಾರಿ ಯಾವುದೆಲ್ಲಾ…?

1954 ರಿಂದ 2025 | ಅಡಿಕೆ ಮೇಲೆ ಆಪಾದನೆಗಳು ಬಂದ ದಾರಿ ಯಾವುದೆಲ್ಲಾ…?

1985 ರಲ್ಲಿ ಅಡಿಕೆ ಮಾರುಕಟ್ಟೆಗೆ ಕೊಠಾರಿ ಸಮೂಹ ಪ್ರವೇಶ ಮಾಡಿತು. ಅಲ್ಲಿಂದ ಅಡಿಕೆ ಧಾರಣೆ ನಿಧಾನವಾಗಿ ಏರಲಾರಂಭಿಸಿತು. ಪಾನ್ ಪರಾಗ್ ಎಂಬ ಗುಟ್ಕಾ ಅಡಿಕೆ ಬೆಳೆಗಾರರಿಗೆ ಹಣವನ್ನು…

2 months ago
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?

ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ ಬಳಕೆ ಬಗ್ಗೆ ಅಧ್ಯಯನ, ಸಂಶೋಧನೆ ಇತ್ಯಾದಿಗಳು ಆಗಲೇಬೇಕು ಎಂದಿವೆ. ಇನ್ನು ಆಮದು ಆಂತರಿಕವಾಗಿ…

2 months ago
ಅಡಿಕೆ ಧಾರಣೆ ಏರುಪೇರು ಯಾಕಾಗಿ?ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ ಬೇಡಿಕೆ ಇದೆ.ಇಲ್ಲಿ ಧಾರಣೆ ಏರು ಪೇರು ಆಗುವುದು ಒಂದು ಸಹಜ ಪ್ರಕ್ರಿಯೆ.ಇಲ್ಲಿ ಮಾರುಕಟ್ಟೆಯಲ್ಲಿ…

2 months ago
ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳುಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ ಸಂದರ್ಭದಲ್ಲಿ ಕನಿಷ್ಟ ಬರಹಗಾರರು, ಪತ್ರಕರ್ತರು, ಸಾಮಾಜಿಕ ಜಾಲತಾಣಗಳಲ್ಲಿ ಇರುವ ಮಾಹಿತಿದಾರರು, ಸಂಶೋಧಕರು ಇವರನ್ನೆಲ್ಲ…

2 months ago
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು ಅಲ್ಲೋಲ ಕಲ್ಲೋಲ ಆಗಲು ಅವಕಾಶಗಳಿವೆ.ಇದಕ್ಕೆ ಮುಖ್ಯ ಕಾರಣ ಮಾಹಿಯ ಕೊರತೆ, ಗೊಂದಲಗಳು,ಹಣಕಾಸಿನ ಚಲಾವಣೆಯಲ್ಲಾಗುವ…

2 months ago
ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ ಇತ್ಯಾದಿ ಸುದ್ದಿಗಳು ಆಗಾಗ್ಗೆ ಹರಿದಾಡುತ್ತಿದೆ. ಈ ವರ್ಷ ಅಡಿಕೆ ಇಳುವರಿ ಎಲ್ಲೆಡೆಯೂ ಕಡಿಮೆಯಾಗಿದೆ.…

2 months ago