Advertisement

ವಿಶ್ವೇಶ್ವರ ಭಟ್ ಬಂಗಾರಡ್ಕ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರು ಕೃಷಿಕರು. ಅರ್ಥಶಾಸ್ತ್ರದಲ್ಲಿ ಎಂಎ ಪದವೀಧರ. ವಿವೇಕಾನಂದ ಪಾಲಿಟೆಕ್ನಿಕ್‌ ಇದರ ಆಡಳಿತ ಸಮಿತಿ ಅಧ್ಯಕ್ಷ , ವಿವೇಕಾನಂದ ವಿದ್ಯಾಸಂಸ್ಥೆಯ ಯಶಸ್‌ ಇದರ ಸ್ಥಾಪಕಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ರಾಜ್ಯ ತರಬೇತಿ ಕೋಶದ ಮಾಜಿ ಸಂಚಾಲಕರಾಗಿ ಹಾಗೂ ದ ಕ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಬುಡೋಕನ್ ಮಲೇಷಿಯಾದ ಕರಾಟೆ ತರಬೇತುದಾರರಾಗಿ, ರಾಷ್ಟ್ರೀಯ ಚೆಸ್ ಆಟಗಾರರಾಗಿದ್ದರು. ಕುಂಜೂರು ಪಂಜ ಪ್ರಾಥಮಿಕ ಶಾಲೆಯ ಸಂಚಾಲಕರಾಗಿ, ರೋಟರಿ ಕ್ಲಬ್ ಇದರ ಮಾಜಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಮನೀಶಾ ಬುದ್ಧಿಮಾಂದ್ಯ ಶಾಲೆಯ ಸ್ಥಾಪಕರೂ ಆಗಿದ್ದಾರೆ.

ನನಗೆ ಹೇಗೆ ಕೂಡುತ್ತೋ, ಹಾಗೆ ಮಾತ್ರ ನಾನು ಕೃಷಿ ಮಾಡೋದು…

ಸಾಕಷ್ಟು ಜನ ಅಡಿಕೆ‌ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ ಅಲ್ಲ. ಅವರು ಬಹಳ ಶ್ರದ್ದೆಯಿಂದ ತೋಟದಲ್ಲಿ ಸುತ್ತೋರು ಅಲ್ಲ. ಕಾರಣ ಹೇಗೆ ಮಾಡಿದ್ರೂ…

1 year ago